ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಕಸಬದ ಸರಕಾರಿ ಜಾಗವನ್ನು ಕಬಳಿಸಿದ ವಕ್ಫ್ ಬೋರ್ಡ್ ನಿಂದ ಜಿಲ್ಲೆಯ ರೈತರಲ್ಲಿ ಆತಂಕ ಮನೆ ಮಾಡಿದೆ. ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ...
ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಸರ್ಕಾರಿ ಭೂಮಿಯನ್ನು ವಕ್ಫ್ ಬೋರ್ಡ್ ಕಬಳಿಸಿದೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೆ ಪುಷ್ಟಿ ನೀಡುವಂತೆ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಕಸಬದಲ್ಲಿರುವ 5.48 ಎಕರೆ ಸರಕಾರಿ ಜಾಗವನ್ನು ವಕ್ಫ್ ಬೋರ್ಡ್ ಹೆಸರಿನಲ್ಲಿ...
ಬಂಟ್ವಾಳ ನವೆಂಬರ್ 07: ಮನೆಯ ಮುಂಭಾಗದಲ್ಲಿ ನಿಲ್ಲಿಸಿದ್ದ ಟೆಂಪೋ ಮುಂದಕ್ಕೆ ಚಲಿಸಿ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವಿಗೆ ಢಿಕ್ಕಿ ಹೊಡೆದ ಪರಿಣಾಮ ಮೂರರ ಹರೆಯದ ಮಗು ಸ್ಥಳದಲ್ಲಿಯೇ ಮೃತಪಟ್ಟ ದಾರುಣ ಘಟನೆಯೊಂದು ಬಂಟ್ವಾಳದ ಲೊರೆಟ್ಟೊಪದವಿನಲ್ಲಿ ನಡೆದಿದೆ, ಮೃತ...
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಕಳ್ಳರ ಹಾವಳಿ ಜಾಸ್ತಿಯಾಗಿದ್ದು ಇದೀಗ ದೇವಸ್ತಾನಗಳ ಮೇಲೆ ಕಳ್ಳರ ಕಣ್ಣು ಬಿದ್ದಿದೆ. ಕಳೆದ ಎರಡು – ಮೂರು ದಿನಗಳಿಂದ ತಾಲೂಕಿನಲ್ಲಿ ದೇವಸ್ಥಾನಗಳ ಮೇಲೆ ಕಣ್ಣುಹಾಯಿಸಿರುವ ಕಳ್ಳರ ಗ್ಯಾಂಗ್ ನವೆಂಬರ್...
ಬಂಟ್ವಾಳ : ಬೈಕಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತುಂಬೆ ಸಮೀಪ ಕಡೆಗೋಳಿ ಎಂಬಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ....
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಸಿದ್ಧಕಟ್ಟೆ ಕೊಡಂಗೆ ವೀರ-ವಿಕ್ರಮ ಜೋಡುಕರೆ ಸುತ್ತಲೂ ದೀಪಾವಳಿ ಹಬ್ಬದ ಪ್ರಯುಕ್ತ ರಾತ್ರಿ ಸಾಲು ಸಾಲು ಹಣತೆ ಬೆಳಗಿಸಿ ಕಂಬಳ ಸಮಿತಿ ಗಮನ ಸೆಳೆದಿದೆ. ಕಳೆದ ವರ್ಷ ಸುಸಜ್ಜಿತ ಕರೆ...
ಬಂಟ್ವಾಳ : ಇಬ್ಬರು ಗ್ಯಾಸ್ ಸಿಲಿಂಡರ್ ಕಳ್ಳರನ್ನು ವಿಟ್ಲ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬೋಳಿಯಾರ್ ಧರ್ಮ ನಗರ ನಿವಾಸಿ ರಿಯಾಝ್(38) ಮತ್ತು ಹಳೆಕೋಟೆ ನಿವಾಸಿ ಇಮ್ತಿಯಾಝ್ (38) ಬಂಧಿತ ಆರೋಪಿಗಳು. ಮಿತ್ತೂರು ಮತ್ತು ಕೊಡಾಜೆ...
ಮಂಗಳೂರು : ಮಂಗಳೂರು ಹೊರವಲಯದ ಅಡ್ಡೂರು-ಪೊಳಲಿ ಸೇತುವೆ ಮತ್ತು ಉಳಾಯಿಬೆಟ್ಟು ಕಿರು ಸೇತುವೆಯ ಧಾರಣಾ ಸಾಮರ್ಥ್ಯ ಹೆಚ್ಚಿಸುವ ಹಾಗೂ ಎರಡೂ ಕಡೆ ಹೊಸ ಸೇತುವೆ ನಿರ್ಮಿಸುವ ಕುರಿತು ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ...
ಬಂಟ್ವಾಳ: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಹಿರಿಯ ಕಾರು ಚಾಲಕ ಬೋಜಣ್ಣ ಅವರು ಮಂಗಳವಾರ ವಿಧಿವಶರಾಗಿದ್ದಾರೆ. 62 ವರ್ಷದ ಭೋಜಣ್ಣ ಅವರು ಕೆಲ ದಿನಗಳ ಹಿಂದೆ ಬಿಸಿ ರೋಡ್ ಬಳಿ ರಸ್ತೆ ದಾಟುವಾಗ ಬೈಕ್ ಡಿಕ್ಕಿಯಾಗಿ...
ಮಂಗಳೂರು : ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮುಂಬೈ ಸೌತ್ ಸೆಂಟ್ರಲ್ನ ಲೋಕಸಭಾ ಕ್ಷೇತ್ರದ ವಿಧಾನಸಭಾ ಕ್ಷೇತ್ರಗಳಿಗೆ AICC ಉಸ್ತುವಾರಿಯಾಗಿ ಮಾಜಿ ಸಚಿವ B ರಮಾನಾಥ ರೈ ಅವರನ್ನು AICC ನೇಮಕ ಮಾಡಿದೆ. AICC...