ಬಂಟ್ವಾಳ ಜೂನ್ 23: ಕ್ಷುಲ್ಲಕ ಕಾರಣಕ್ಕೆ ಅಪ್ಪನೇ ಮಗನನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿ ತಾನು ಸಹ ನೇಣಿ ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆ ಎಂಬಲ್ಲಿ ನಡೆದಿದೆ. ಪುಂಜಾಲಕಟ್ಟೆ ಸರ್ಕಾರಿ ಆಸ್ಪತ್ರೆಯ ಸಮೀಪ ಭಜನಾ...
ಬಂಟ್ವಾಳ, ಜೂನ್ 15: ರಾಜ್ಯದಲ್ಲಿ ಮಂಗಾರು ಮಳೆಯ ಅಬ್ಬರ ಮುಂದುವರೆದಿದ್ದು, ಗುಡ್ಡ ಕುಸಿದು ನಾಲ್ಕು ಮನೆಗಳ ಒಳಗೆ ನೀರು ನುಗ್ಗಿದ ಘಟನೆ ಬಂಟ್ವಾಳ ಪೆರಾಜೆ ಗ್ರಾಮದ ಬುಡೋಳಿ ಸೈಟ್ ಎಂಬಲ್ಲಿ ನಿನ್ನೆ ನಡೆದಿದೆ. ಪೆರಾಜೆ ಗ್ರಾಮ...
ಬಂಟ್ವಾಳ ಜೂನ್ 14: ಮನೆ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಮನೆಯ ಮೇಲ್ಚಾವಣಿಯಿಂದ ಕೆಳಕ್ಕೆ ಬಿದ್ದ ವ್ಯಕ್ತಿಯೋರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರನ್ನು ಮಂಚಿ ಚೌಕದ ಪಾಲು ರಾಜೇಶ್ (36) ಎಂದು ಗುರುತಿಸಲಾಗಿದೆ. ಎರಡು...
ಬಂಟ್ವಾಳ ಜೂನ್ 14: ಕರಾವಳಿಯಲ್ಲಿ ಮಳೆ ಅಬ್ಬರ ಜೊರಾಗಿದ್ದು,ಹಲವು ಪ್ರದೇಶಗಳಲ್ಲಿ ಮಳೆಯಿಂದ ಹಾನಿ ಉಂಟಾಗಿರುವ ಬಗ್ಗೆ ವರದಿಯಾಗಿದೆ. ಗುಡ್ಡ ಕುಸಿದು ನಾಲ್ಕು ಮನೆಯೊಳಗೆ ಮಳೆ ನೀರು ನುಗ್ಗಿದ ಘಟನೆ ಪೆರಾಜೆ ಗ್ರಾಮದ ಬುಡೋಳಿ ಸೈಟ್ ಎಂಬಲ್ಲಿ...
ಬಂಟ್ವಾಳ ಜೂನ್ 14: ಚಿಕ್ಕಪ್ಪನಿಂದಲೇ ನಿರಂತರವಾಗಿ ದೈಹಿಕ ಅತ್ಯಾಚಾರಗೊಳಗಾದ ಯುವತಿಯ ದೂರಿನ ಮೇರೆಗೆ ವ್ಯಕ್ತಿಯೋರ್ವನ ಮೇಲೆ ಅತ್ಯಾಚಾರ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾ.ಪ.ವ್ಯಾಪ್ತಿಯ ಆಲಾಡಿ ನಿವಾಸಿ ಪುರುಷೋತ್ತಮ...
ಬಂಟ್ವಾಳ ಜೂನ್ 02: ಕೊರೊನಾ ದಿಂದ ಮೃತಪಟ್ಟ ತಂದೆಯ ಅಂತ್ಯಸಂಸ್ಕಾರದ ವೇಳೆ ಹೃದಯಾಘಾತಕ್ಕೆ ಒಳಗಾಗಿ ಮಗನೂ ಸಾವನಪ್ಪಿರುವ ಘಟನೆ ಬಂಟ್ವಾಳ ತಾಲೂಕಿನ ಪುಣಚ ಎಂಬಲ್ಲಿ ನಡೆದಿದೆ. ಆಸ್ಟ್ರೇಲಿಯಾದಲ್ಲಿ ಕೆಲಸದಲ್ಲಿದ್ದ ಶೈಲೇಶ್ ಶೆಟ್ಟಿ(44) ಕಳೆದ ತಿಂಗಳ ಹಿಂದ...
ಬಂಟ್ವಾಳ, ಮೇ 19: ತಾಲೂಕಿನ ಪಾಣೆಮಂಗಳೂರಿನ ಆಲಡ್ಕ ಮಸೀದಿ ಸಮೀಪದ ವಸತಿ ಸಂಕೀರ್ಣದ ಮನೆಯೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ವಸತಿ ಸಂಕೀರ್ಣದಲ್ಲಿದ್ದ ಉದ್ಯಮಿ ಹನೀಫ್ ಹಾಸ್ಕೋ ಎಂಬುವರ ಕುಟುಂಬ...
ಬಂಟ್ವಾಳ, ಮೇ 14: ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿದ್ದರೂ ವಿವಾಹ ಸಮಾರಂಭದಲ್ಲಿ ಭಾಗಿಯಾದ ಮಣಿನಾಲ್ಕೂರು ಗ್ರಾಮ ನಿವಾಸಿ ವಿರುದ್ಧ ಪ್ರಕರಣ ದಾಖಲಾಗಿದೆ. ಮಣಿನಾಲ್ಕೂರು ಗ್ರಾಮದ ಬೊಳ್ಳುಕಲ್ಲು ನಿವಾಸಿ ರಾಜೇಶ್ ಪೂಜಾರಿ ಅವರು ಕೋವಿಡ್ ನಿಯಮ ಉಲ್ಲಂಘಿಸಿದ ಆರೋಪಿ....
ವಿಟ್ಲ, ಮೇ 10: ಕೋವಿಡ್ ಲಾಕ್ ಡೌನ್ ನಿಯಮ ಉಲ್ಲಂಘಿಸಿ ಬಟ್ಟೆ ಅಂಗಡಿ ತೆರೆದು ವ್ಯಾಪಾರ ಮಾಡಿದ ಆರೋಪದಲ್ಲಿ ವಿಟ್ಲದ ಎರಡು ಅಂಗಡಿ ಮಾಲಕರ ಮೇಲೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಟ್ಲ ಪಟ್ಟಣ...
ಬಂಟ್ವಾಳ, ಮೇ08: ಬಂಟ್ವಾಳ ಗ್ರಾಮಾಂತರದ ಸರಪಾಡಿಯಲ್ಲಿ ಆಶಾ ಕಾರ್ಯಕರ್ತೆಯೊಬ್ಬರ ಮೇಲೆ ಹಲ್ಲೆಗೆ ಮುಂದಾದ ಘಟನೆ ವರದಿಯಾಗಿದೆ. ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಸರಪಾಡಿಯಲ್ಲಿ ಆಶಾ ಕಾರ್ಯಕರ್ತೆಯೊಬ್ಬರು ಕರೋನಾ ಪಾಸಿಟಿವ್ ಬಂದ ಮನೆಯವರಲ್ಲಿ ಕರೋನಾ ಪಾಸಿಟಿವ್ ಬಂದ...