ಬಂಟ್ವಾಳ ಎಪ್ರಿಲ್ 30: ಪುದು ಗ್ರಾಮ ಪಂಚಾಯತ್ ನ ಹಾಲಿ ಸದಸ್ಯೆಯೊಬ್ಬರು ಹೃದಯಾಘಾತದಿಂದ ನಿಧನರಾದ ಘಟನೆ ನಿನ್ನೆ ನಡೆದಿದೆ. ಮೃತರನ್ನು ಲಕ್ಷ್ಮಿ (53) ಎಂದು ಗುರುತಿಸಲಾಗಿದೆ. ಕುಮ್ಡೇಲು ನಿವಾಸಿಯಾದ ಅವರು ಮಾರಿಪಳ್ಳ ಪೇರಿಮಾರ್ ವಾರ್ಡ್ ನಿಂದ...
ಬಂಟ್ವಾಳ ಎಪ್ರಿಲ್ 29: ವ್ಯಕ್ತಿಯೊಬ್ಬ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಗೂಡಿನಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಪುತ್ತೂರು ನಿವಾಸಿ ನಿರಂಜನ್ ಎಂದು ಗುರುತಿಸಲಾಗಿದ್ದು, ಈತ ಬುಧವಾರ ರಾತ್ರಿ ನದಿಗೆ...
ವಿಟ್ಲ, ಎಪ್ರಿಲ್ 16: ವಿಟ್ಲ ಪೊಲೀಸ್ ಠಾಣೆಯ ಸಾರಡ್ಕ ಚೆಟ್ಪೋಸ್ಟ್ ನಲ್ಲಿ ಅಕ್ರಮವಾಗಿ ರಿಕ್ಷಾ ಮೂಲಕ 30ಕೆಜಿ ಗೋಮಾಂಸ ಸಾಗಾಟ ಮಾಡುತ್ತಿದ್ದುದನ್ನು ಪತ್ತೆ ಹಚ್ಚಿ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ. ಬದಿಯಡ್ಕ ಚೆನ್ನರಕಟ್ಟೆ ನಿವಾಸಿ ಲಿಜೋ ಜಾರ್ಜ್...
ಬಂಟ್ವಾಳ, ಎಪ್ರಿಲ್ 14 : ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಏಪ್ರಿಲ್ 13 ರ ಮಂಗಳವಾರ, ಅಕ್ರಮ ಗೋವು ಕಳ್ಳಸಾಗಣೆಯಲ್ಲಿ ತೊಡಗಿರುವ ವ್ಯಕ್ತಿಯನ್ನು ಹಿಡಿದು ವಶಕ್ಕೆ ಪಡೆದ ಘಟನೆ ಬಂಟ್ವಾಳ ತಾಲ್ಲೂಕಿನ ವಿಟ್ಲದ ಕಾಶಿಮಠದಲ್ಲಿ ನಡೆದಿದೆ....
ಬಂಟ್ವಾಳ ಎಪ್ರಿಲ್ 12: ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಿನ್ನೆ ಹಲವು ಕಡೆಗಳಲ್ಲಿ ಗುಡುಗು ಸಿಡಿಲು ಸಹಿತ ಭಾರೀ ಮಳೆ ಸುರಿದಿದೆ. ಭಾನುವಾರ ರಾತ್ರಿ ಸುರಿದ ಭಾರಿ ಗಾಳಿ ಮಳೆಗೆ ಬಂಟ್ವಾಳ ತಾಲೂಕಿನ ಹಲವು ಮನೆಗಳಿಗೆ ಹಾನಿ ಸಂಭವಿಸಿದೆ....
ಬಂಟ್ವಾಳ : ಕಾರಿನಲ್ಲಿ ಸಾಗಾಟಮಾಡುತ್ತಿದ್ದ ಅಕ್ರಮ ಗಾಂಜಾವನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡಿದ್ದಾರೆ. ರಾತ್ರಿ ಸುಮಾರು 7.30 ಗಂಟೆ ಸಮಯಕ್ಕೆ ಬಂಟ್ವಾಳ ತಾಲೂಕು ವಿಟ್ಲ ಪಡೂರು ಗ್ರಮದ ಕೊಡಂಗಾಯಿ ಎಂಬಲ್ಲಿ ವಾಹನ ತಪಾಸಣೆ ನಡೆಸುವಾಗ ಅನುಮಾನಾಸ್ಪದವಾಗಿ ಬಂದ...
ಬಂಟ್ವಾಳ ಎಪ್ರಿಲ್ 8 : ರಾತ್ರಿ ಸಂದರ್ಭ ವಾಹನ ತಪಾಸಣೆ ವೇಳೆ ಕಾರಿನಲ್ಲಿ ಸಾಗಿಸುತ್ತಿದ್ದ 2 ಕೆಜಿ ಗಾಂಜಾವನ್ನು ಪೊಲೀಸರು ಪತ್ತೆಹಚ್ಚಿದ್ದು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ಮಂಜೇಶ್ವರ ತಾಲೂಕಿನ್ ಅಪಾತೂರು ಕಜೆ ನಿವಾಸಿ ನಾಸಿರ್...
ವಿಶೇಷ ವರದಿ: ಮಂಗಳೂರು : ಕೇಂದ್ರದ ಹಾದಿಯಲ್ಲೇ ಇದೀಗ ರಾಜ್ಯ ಸರ್ಕಾರ ಕೂಡ ನಡೆಯುತ್ತಿರುವುದು ಸ್ಪಷ್ಟವಾಗುತ್ತಿದೆ. ಒಂದೆಡೆ ಮಧ್ಯಮ ಹಾಗೂ ಬಡ ಜನತೆ ಕೊರೊನಾದಿಂದ ಕೈಯಲ್ಲಿ ದುಡ್ಡಿಲ್ಲದೇ ಸಂಕಷ್ಟ ಎದುರಿಸುತ್ತಿರುವ ಈ ಸಂದರ್ಭದಲ್ಲೇ ಗಾಯದ ಮೇಲೆ...
ಬಂಟ್ವಾಳ : ಯುವಕನೊಬ್ಬನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ನ ಅಜ್ಜಿಬೆಟ್ಟು ತಿರುವಿನಲ್ಲಿ ಇಂದು ರಾತ್ರಿ ನಡೆದಿದೆ . ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಯುವಕನ...
ಬಂಟ್ವಾಳ, ಮಾರ್ಚ್ 29: ಕಂಬಳದ ಉಸೈನ್ ಬೋಲ್ಟ್ ಎಂದೆ ಖ್ಯಾತರಾದ ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ ಅವರು ಕಂಬಳ ಓಟದಲ್ಲಿ ತಮ್ಮದೇ ದಾಖಲೆಯನ್ನು ಮತ್ತೆ ಮುರಿದು ಹೊಸ ದಾಖಲೆ ಬರೆದಿದ್ದಾರೆ. ಬಂಟ್ವಾಳದ ಕಕ್ಯಪದವು ಮೈರಾ ಸತ್ಯ-ಧರ್ಮ...