ಕ್ರಿಮಿನಲ್ ಕೆಲಸಕ್ಕೆ ಹೊಂಚು ಹಾಕಿ ಕುಳಿತಿದ್ದ ದುಷ್ಕರ್ಮಿಗಳು…. ಬಂಟ್ವಾಳ: ಯಾವುದೋ ಕ್ರಿಮಿನಲ್ ಕೆಲಸಕ್ಕೆ ಹೊಂಚು ಹಾಕಿ ಕುಳಿತು ಕೊಂಡಿದ್ದ ಆರೋಪಿಗಳು ಪೋಲೀಸರನ್ನು ನೋಡಿದ ಕೂಡಲೇ ಪರಾರಿಯಾದ ಘಟನೆ ಬಂಟ್ವಾಳ ತಾಲೂಕಿನ ನಂದಾವರ ಎಂಬಲ್ಲಿ ನಡೆದಿದೆ. ನಂದಾವರ...
ಮರದ ದಿಮ್ಮಿಗಳನ್ನು ಹೇರಿಕೊಂಡು ಹೋಗುತ್ತಿದ್ದ ಲಾರಿ ಬಂಟ್ವಾಳ ಜೂ 5: ಮರದ ದಿಮ್ಮಿಗಳನ್ನು ಹೇರಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಗಳಿಗೆ ಡಿಕ್ಕಿಯಾಗಿ ಬಳಿಕ ರಸ್ತೆಯಿಂದ ಬದಿಗೆ ಉರುಳಿ ಬಿದ್ದ ಘಟನೆ ಬಂಟ್ವಾಳ...
ಬಿಳಿ ಬಣ್ಣದ ಅಪರೂಪದ “ಆಲ್ಟಿನೊ” ಹೆಬ್ಬಾವು ಮಂಗಳೂರು: ಕೊರೊನಾ ಲಾಕ್ ಡೌನ್ ನಡುವೆ ದಕ್ಷಿಣಕನ್ನಡ ಜಿಲ್ಲೆಗೆ ಅಪರೂಪದ ಅತಿಥಿಯೊಬ್ಬರ ಆಗಮನವಾಗಿದೆ. ಬಿಳಿ ಬಣ್ಣದ ಅಪರೂಪದ “ಆಲ್ಟಿನೊ” ಹೆಬ್ಬಾವು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಕಾವಳಕಟ್ಟೆ ಎಂಬಲ್ಲಿ...
ಅಕ್ರಮ ಗೋ ಹತ್ಯೆ ವಿರುದ್ದ ಕಠಿಣ ಕ್ರಮಕ್ಕೆ ಹಿಂದೂ ಸಂಘಟನೆಗಳ ಆಗ್ರಹ ಬಂಟ್ವಾಳ ಮೇ.22: ಬಂಟ್ವಾಳ ತಾಲೂಕಿನ ವಿವಿಧ ಕಡೆಗಳಲ್ಲಿ ಅಕ್ರಮವಾಗಿ ಗೋವುಗಳನ್ನು ಕಳವು ನಡೆಸಿ ಹತ್ಯೆ ಮಾಡುತ್ತಿರುವುದು ಅವ್ಯಾಹತವಾಗಿ ನಡೆಯುತ್ತಿರುವುದು ಖಂಡನೀಯ ಈ ಬಗ್ಗೆ...
ಅಕ್ರಮ ಕಸಾಯಿಖಾನೆ ಮೇಲೆ ದಾಳಿ ಇಬ್ಬರ ಬಂಧನ ಬಂಟ್ವಾಳ ಮೇ.14: ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಅಕ್ರಮ ಕಸಾಯಿಖಾನೆಗೆ ದಾಳಿ ನಡೆಸಿದ ಪೋಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ಒಂದು ರಿಕ್ಷಾ ಹಾಗೂ ನಾಲ್ಕು ಹೋರಿಗಳ ಸಹಿತ...
ತುಂಬೆ ಹಾಗೂ ಸಂಪ್ಯದಲ್ಲಿ ವಿಧಿಸಿದ್ದ ಸೀಲ್ ಡೌನ್ ತೆರವು ಮಂಗಳೂರು ಮೇ.04: ಕೊರೊನಾ ಸೊಂಕಿನ ಕಾಣಿಸಿಕೊಂಡ ಹಿನ್ನೆಲೆ ಕಳೆದ 1 ತಿಂಗಳಿನಿಂದ ಸೀಲ್ ಡೌನ್ ಆಗಿದ್ದ ದಕ್ಷಿಣಕನ್ನಡ ಜಿಲ್ಲೆಯ ಎರಡು ಪ್ರದೇಶಗಳನ್ನು ಸೀಲ್ಡೌನ್ನಿಂದ ಮುಕ್ತಗೊಳಿಸಲಾಗಿದೆ. ಈ...
ಅಕ್ರಮ ಮರಳುಗಾರಿಕೆಗೆ ವರವಾದ ಕೊರೊನಾ ಲಾಕ್ ಡೌನ್ ಬಂಟ್ವಾಳ ಮೆ.1: ಅಕ್ರಮ ತಡೆಯುವ ಕೆಲಸ ಮಾಡಬೇಕಾದ ಅಧಿಕಾರಿಗಳೆಲ್ಲಾ ಕೊರೊನ ಮಹಾಮಾರಿ ತಡೆಯಲು ಹಗಲಿರುಳು ಶ್ರಮಿಸುತ್ತಿದ್ದರೆ,ಇದನ್ನೇ ಬಂಡವಾಳವನ್ನಾಗಿ ಮಾಡಿಕೊಳ್ಳಲು ಕೆಲವು ಮಂದಿ ಮುಂದಾಗಿದ್ದಾರೆ. ಅಕ್ರಮ ಮರಳುಗಾರಿಕೆಯನ್ನು ಮಾಡುವ...
ಬಂಟ್ವಾಳ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಮಿನಿ ಲಾರಿ ಚಾಲಕ ಕ್ಲೀನರ್ ಗಂಭಿರ ಬಂಟ್ವಾಳ ಎಪ್ರಿಲ್ 29: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಮಿನಿ ಲಾರಿಯೊಂದು ಡಿಕ್ಕಿ ಹೊಡೆದು ಹೊತ್ತಿ ಉರಿದ ಘಟನೆ ದಕ್ಷಿಣ...
ಅಗತ್ಯ ಬಿದ್ದರೆ ಕಠಿಣ ಕ್ರಮಕೈಗೊಳ್ಳಿ – ಕೋಟ ಶ್ರೀನಿವಾಸ ಪೂಜಾರಿ ಬಂಟ್ವಾಳ ಎಪ್ರಿಲ್ 26: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳಲ್ಲಿ ಏರಿಕೆ ಕಂಡು ಬಂದ ಹಿನ್ನಲೆ ಅಗತ್ಯ ಎನಿಸಿದರೆ ಜಿಲ್ಲೆಯಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ...
ದ.ಕ ಜಿಲ್ಲೆಯ ಬಂಟ್ವಾಳದ ಮತ್ತೊಬ್ಬ ಮಹಿಳೆಗೆ ಕೊರೋನಾ ಪಾಸಿಟಿವ್ ಮಂಗಳೂರು ಎಪ್ರಿಲ್ 25: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಸದ್ಯ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿರುವ ವೃದ್ದೆಯ ಮಗಳಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ....