ಸರಕಾರ ಬಡವರ ಮನೆಗೆ ಉಚಿತ ಪಡಿತರ ತಲುಪಿಸಲಿ- ಮಾಜಿ ಸಚಿವ ರಮಾನಾಥ ರೈ ಸಲಹೆ ಬಂಟ್ವಾಳ ಮಾರ್ಚ್ 31: ಅಕ್ಕಿಯ ಜೊತೆಗೆ ಎಲ್ಲಾ ದಿನಬಳಕೆಯ ವಸ್ತುಗಳನ್ನು ಉಚಿತವಾಗಿ ಸರಕಾರ ಬಡವರ ಪ್ರತಿ ಮನೆಗೂ ಪಡಿತರ ವ್ಯವಸ್ಥೆ...
ಪೊಲೀಸರಲ್ಲೂ ಮೂಡಿದೆ ಕೊರೊನಾ ಭೀತಿ ಪುತ್ತೂರು ಮಾರ್ಚ್ 28: ಬೆಳ್ತಂಗಡಿ ಯುವಕನಲ್ಲಿ ಕೊರೊನಾ ಸೊಂಕು ಪತ್ತೆಯಾದ ಹಿನ್ನಲೆ ಈಗ ಪೋಲೀಸರಲ್ಲೂ ಕೊರೊನಾ ಭೀತಿ ಮೂಡಿದೆ. ಬೆಳ್ತಂಗಡಿಯ ಕರಾಯ ನಿವಾಸಿಯಾಗಿರುವ ಯುವಕನಿಗೆ ನಿನ್ನೆ ಕೊರೊನಾ ಸೊಂಕು ಇರುವ...
ಪೊಲೀಸರ ಕಣ್ಗಾವಲಿನಲ್ಲಿ ಸಜಿಪನಡು ಗ್ರಾಮ ಬಂಟ್ವಾಳ ಮಾರ್ಚ್ 28: 10 ತಿಂಗಳ ಮಗುವಿಗೆ ಕೊರೊನಾ ಸೊಂಕು ತಗುಲಿದ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜಿಪನಡು ಗ್ರಾಮವನ್ನು ಸೀಜ್ ಮಾಡಲಾಗಿದ್ದು, ಇಡೀ ಗ್ರಾಮ ಈಗ...
ಸಿಸಿಟಿವಿಯಲ್ಲಿ ರೆಕಾರ್ಡ್ ಆದ ಮಹಿಳೆಯರ ಒಳ ಉಡುಪು ಕಳ್ಳತನದ ದೃಶ್ಯ ಬಂಟ್ವಾಳ ಮಾರ್ಚ್ 19: ಮನೆಯ ಅಂಗಳದಲ್ಲಿ ಒಣ ಹಾಕಿದ ಮಹಿಳೆಯರ ಒಳ ಉಡುಪನ್ನು ಕದಿಯುತ್ತಿದ್ದ ಕಳ್ಳನನ್ನು ಮನೆ ಮಂದಿ ಗುರುತಿಸಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ...
ಕಂಚಿನಡ್ಕದಲ್ಲಿ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸ್ಥಳೀಯರಿಂದ ವಿರೋಧ ಬಂಟ್ವಾಳ ಮಾರ್ಚ್ 18: ಬಂಟ್ವಾಳ ತಾಲೂಕಿನ ಸಜಿಪನಡು ಗ್ರಾಮದ ಕಂಚಿನಡ್ಕದಲ್ಲಿ ಬಂಟ್ವಾಳ ಪುರಸಭೆ ನಿರ್ಮಿಸಿರುವ ಸುಮಾರು 1.40 ಕೋಟಿ ವೆಚ್ಚದ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸ್ಥಳೀಯರಿಂದ ವಿರೋಧ...
ಚೂಡಿದಾರ್ನ ವೇಲ್ ಬಳಸಿ ಆತ್ಮಹತ್ಯೆ ಮಾಡಿಕೊಂಡ ವಿಧ್ಯಾರ್ಥಿನಿ ಬಂಟ್ವಾಳ ಮಾರ್ಚ್ 14: ಎಂಬಿಎ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಮನನೊಂದು ವಿಧ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಂಗಳೂರಿನ ಸಹ್ಯಾದ್ರಿ ಕಾಲೇಜಿನ ಪ್ರಥಮ ವರ್ಷದ ಎಂಬಿಎ...
ದ್ವೀತಿಯ ಪಿಯುಸಿ ಭೌತಶಾಸ್ತ್ರ ಪ್ರಶ್ನೆ ಪತ್ರಿಕೆ ಕಷ್ಟ ಇತ್ತು ಎಂದು ಆತ್ಮಹತ್ಯೆ ಮಾಡಿಕೊಂಡ ವಿಧ್ಯಾರ್ಥಿ ಬಂಟ್ವಾಳ, ಮಾ.7: ದ್ವೀತಿಯ ಪಿಯುಸಿ ಪರೀಕ್ಷೆ ನಡೆಯುತ್ತಿರುವ ಸಂದರ್ಭದಲ್ಲೇ ವಿಧ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಭೌತಶಾಸ್ತ್ರದ ಪರೀಕ್ಷೆಯಲ್ಲಿ ಕಡಿಮೆ ಅಂಕ ಬರುತ್ತದೆ...
ಕಾರಿಗೆ ಸೈಡ್ ಕೊಡೋ ವಿಚಾರಕ್ಕೆ ರಸ್ತೆಯಲ್ಲೇ ಸಿನೆಮಾ ನಟಿಯಿಂದ ಪೈಟ್ ಬಂಟ್ವಾಳ ಫೆಬ್ರವರಿ 12: ಕಾರಿಗೆ ಸೈಡ್ ಕೊಡೋ ವಿಚಾರಕ್ಕೆ ನಟಿ ಹಾಗೂ ಇನ್ನೊಂದು ಕಾರಿನವರ ನಡುವೆ ರಸ್ತೆಯಲ್ಲಿ ಸಿನೆಮಾ ಮಾದರಿ ಹೊಡೆದಾಟ ನಡೆದಿದ್ದು, ಹೊಡೆದಾಟದ...
ಬಂಟ್ವಾಳ ಗಜತೀರ್ಥ ಕೆರೆಯಲ್ಲಿ ಮುಳುಗಿ ಯುವಕ ಸಾವು ಬಂಟ್ವಾಳ ಫೆಬ್ರವರಿ 9: ಬಂಟ್ವಾಳ ತಾಲೂಕಿನ ಪುರಾಣ ಪ್ರಸಿದ್ಧ ಕಾರಿಂಜ ಕ್ಷೇತ್ರದ ಗಜತೀರ್ಥ ಕೆರೆಯಲ್ಲಿ ಯುವನೋರ್ವ ಮುಳುಗಿ ಸಾವನಪ್ಪಿರುವ ಘಟನೆ ನಡೆದಿದೆ. ಮೃತ ಯುವಕನನ್ನು ಹೊಕ್ಕಾಡಿಗೋಳಿ ಸೇಸಪ್ಪ...
ಭೂ ಅಭಿವೃದ್ಧಿ ಬ್ಯಾಂಕ್ ಗಳಿಗೆ ಚುನಾವಣೆ ಹಾಲಿ ಮತ್ತು ಮಾಜಿ ಶಾಸಕರ ನಡುವೆ ವಾಗ್ವಾದ ಬಂಟ್ವಾಳ ಜನವರಿ 26: ಭೂ ಅಭಿವೃದ್ಧಿ ಬ್ಯಾಂಕ್ ಗಳಿಗೆ ಇಂದು ಚುನಾವಣೆ ನಡೆದಿದ್ದು, ಬಂಟ್ವಾಳದಲ್ಲಿ ಮಾಜಿ ಸಚಿವ ಹಾಗೂ ಹಾಲಿ...