ಬಂಟ್ವಾಳ: ಹತೋಟಿಗೆ ಬಾರದ ಜ್ವರದಿಂದ ಯುವಕನೋರ್ವ ಮೃತಪಟ್ಟ ಘಟನೆ ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಮೇಗಿನಪೇಟೆ ಬಳಿ ನಡೆದಿದೆ. ಅಬೂಬಕ್ಕರ್ ಸಿದ್ದೀಕ್ (30) ಮೃತ ಯುವಕನಾಗಿದ್ದಾನೆ. ಎರಡು, ಮೂರು ದಿನಗಳ ವಿಪರೀತ ಜ್ವರದಿಂದ...
ಬಂಟ್ವಾಳ ಅಕ್ಟೋಬರ್ 03: ದ್ವಿಚಕ್ರ ವಾಹನಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ದ್ವಿಚಕ್ರವಾಹನ ಸವಾರ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಮೃತರನ್ನು ಬರಿಮಾರು ನಿವಾಸಿ ಸರ್ಫ್ರಾಝ್ ( 33) ಎಂದು ಗುರುತಿಸಲಾಗಿದೆ. ಮೆಲ್ಕಾರ್...
ಬಂಟ್ವಾಳ ಸೆಪ್ಟೆಂಬರ್ .29 : ಕರಾವಳಿಯ ಕಲಾವಿದ ಗಿಚ್ಚಗಿಲಿಗಿಲಿ ಶೋ ಮೂಲಕ ಮನೆಮಾತಾಗಿರುವ ಬಂಟ್ವಾಳದ ಯುಟ್ಯೂಬರ್ ಧನರಾಜ್ ಆಚಾರ್ಯ ಈ ಬಾರಿ ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟಿದ್ದಾರೆ. ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮದ ಮಾಮೇಶ್ವರ ನಿವಾಸಿಯಾಗಿರುವ...
ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾದ ಘಟನೆ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ವಗ್ಗ ಸಮೀಪದ ಕೊಪ್ಪಳ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ 13 ಮಂದಿಗೆ ಗಾಯವಾಗಿದ್ದು, ಐವರಿಗೆ ಗಂಭೀರ ಸ್ವರೂಪದ ಗಾಯವಾಗಿದೆ. ಧರ್ಮಸ್ಥಳದ...
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ದ ಬಿ.ಸಿ ರೋಡ್ ನಲ್ಲಿ ಸೋಮವಾರ ನಡೆದ ಹಿಂದೂ ಸಂಘಟನೆಗಳ ಶಕ್ತಿ ಪ್ರದರ್ಶನ ವಿಚಾರದಲ್ಲಿ ವಿಹೆಚ್ಪಿ ಮುಖಂಡ ಶರಣ್ ಪಂಪ್ವೆಲ್ ಮತ್ತು ಬಂಟ್ವಾಳ ಭಜರಂಗದಳ ಮುಖಂಡ ಭರತ್...
ಬಂಟ್ವಾಳ : ಪುಳಿಂಚ ಸೇವಾ ಪ್ರತಿಷ್ಠಾನ (ರಿ.)ಮಂಗಳೂರು, ಶ್ರೀ ರಾಮಾಂಜನೇಯ ವ್ಯಾಯಾಮ ಶಾಲೆ (ರಿ.)ಶಂಭೂರ್, ಜನಕಲ್ಯಾಣ ಟ್ರಸ್ಟ್ (ರಿ.)ನಾಟಿ ನರಿಕೊಂಬು ಇದರ ಆಶ್ರಯದಲ್ಲಿ ರೋಟರಿ ಕ್ಲಬ್ ಪುತ್ತೂರು, ಪ್ರಸಾದ್ ನೇತ್ರಾಲಯಾ ಸೂಪರ್ ಸ್ಪೆಷಲಿಟಿ ಕಣ್ಣಿನ ಆಸ್ಪತ್ರೆ...
ಮಂಗಳೂರು, ಸೆಪ್ಟೆಂಬರ್ 16: ಬಂಟ್ವಾಳದಲ್ಲಿ ಒಂದು ಕಡೆ ಶಾಂತಿ ಕದಡುವ ಸ್ಥಿತಿಯಲ್ಲಿದ್ದರೆ ಇನ್ನೊಂದು ಕಡೆ ಕೋಮು ಸೌಹಾರ್ದತೆಗೆ ಸಾಕ್ಷಿಯಾಗುವಂತ ಘಟನೆ ನಡೆದಿದೆ. ಬಂಟ್ವಾಳದಲ್ಲಿ ಸವಾಲಿನ ಆಡಿಯೋಗಳ ಬಳಿಕ ಒಂದು ರೀತಿ ಅಶಾಂತಿ ಪರಿಸ್ಥಿತಿ ನಿರ್ಮಾಣವಾಗಿದೆ. ಮುಸ್ಲಿಂ...
ಬಂಟ್ವಾಳ ಸೆಪ್ಟೆಂಬರ್ 16: ಬಿಸಿ ರೋಡ್ ಪ್ರತಿಭಟನೆ ನಡುವೆ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದ ಪೊಲೀಸರಿಗೆ ಇದೀಗ ಮತ್ತೊಂದು ತಲೆನೋವು ಪ್ರಾರಂಭವಾಗಿದ್ದು, ಪೊಲೀಸರ ನಿರ್ಬಂಧದ ನಡುವೆ ಕೆಲವು ಮುಸ್ಲಿಂ ಯುವಕರು ರಸ್ತೆ ಬ್ಲಾಕ್ ಮಾಡಿ ಬೈಕ್ ರಾಲಿ...
ಬಂಟ್ವಾಳ ಸೆಪ್ಟೆಂಬರ್ 16: ಪ್ರಚೋದನಕಾರಿ ಆಡಿಯೋ ಬೆನ್ನಲ್ಲೇ ಹಿಂದೂ ಸಂಘಟನೆಗಳು ಕರೆಕೊಟ್ಟಿದ್ದ ಬಿಸಿ ರೋಡ್ ಚಲೋ ಶಾಂತಿಯುತವಾಗಿ ನಡೆದಿದೆ. ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ನಡೆದ ಬಿ.ಸಿ ರೋಡ್ ಚಲೋ ಹಾಗೂ ಈದ್ ಮಿಲಾದ್ ಮೆರವಣಿಗೆ...
ಮಂಗಳೂರು: ಬಜರಂಗದಳ ಹಾಗೂ ವಿಹೆಚ್ಪಿಯಿಂದ ಬಿ.ಸಿ ರೋಡ್ ಚಲೋ ಕರೆ ಹಿನ್ನಲೆಯಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ ರೋಡ್ನಲ್ಲಿ ಜಮಾಯಿಸಿದ್ದಾರೆ. ಬಿ.ಸಿ.ರೋಡ್ ಚಲೋ ಕರೆ ಹಿನ್ನೆಲೆ ಪೊಲೀಸರಿಂದ ಬಿಗಿ...