ಬಂಟ್ವಾಳ,ಸೆಪ್ಟೆಂಬರ್ 16 : ಆರ್ ಎಸ್ ಎಸ್ ಹಿರಿಯ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಮುಸ್ಲಿಂ ಸಮುದಾಯದ ಸಮಾರಂಭದಲ್ಲಿ ಭಾಗವಹಿಸುವ ಮೂಲಕ ಎಲ್ಲರನ್ನೂ ನಿಬ್ಬೆರಗಾಗಿರಿಸಿದ್ದಾರೆ. ಬಂಟ್ವಾಳದ ಕಲ್ಲಡ್ಕ ಶಾಲೆಯ ಬಳಿಯೇ ಹಕೀಂ ಎಂಬವರ ಮುಸ್ಲಿಂ ಕುಟುಂಬವೊಂದಿದ್ದು,...
ಬಂಟ್ವಾಳ, ಸೆಪ್ಟೆಂಬರ್ 11 : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ದೇವಸ್ಥಾನಕ್ಕೆ ಕಳ್ಳರು ಕನ್ನ ಹಾಕಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯ ಪೆರ್ನೆ ಸಮೀಪದ ಕಡೆ ಶಿವಾಲಯ ದೇವಾಲಯಕ್ಕೆ ನಿನ್ನೆ ರಾತ್ರಿ ನುಗ್ಗಿದ ಕಳ್ಳರು...
ಬಂಟ್ವಾಳ, ಸೆಪ್ಟಂಬರ್ 5: ಮತಾಂತರಕ್ಕೆ ಯತ್ನಿಸುತ್ತಿದ್ದಾರೆ ಎನ್ನುವ ಆರೋಪಗಳ ಹಿನ್ನಲೆಯಲ್ಲಿ ಗ್ರಾಮಸ್ಥರು ಇಬ್ಬರು ಯುವತಿಯರನ್ನು ಬಂಟ್ವಾಳ ಗ್ರಾಮಾಂತರ ಪೋಲೀಸರ ವಶಕ್ಕೆ ನೀಡಿರುವ ವಿಚಾರ ತಿಳಿದುಬಂದಿದೆ. ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾವಳಪಡ್ನೂರು ಗ್ರಾಮದ ಉಗ್ಗಬೆಟ್ಟು ಎನ್ನುವ...
ಬಂಟ್ವಾಳ, ಆಗಸ್ಟ್ 31 : ಸಾರ್ವಜನಿಕ ಟಾಯ್ಲೆಟಿನಲ್ಲಿ ಕಾಮದಾಟ ನಡೆಸುತ್ತಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ಬಂಟ್ವಾಳ ತಾಲೂಕಿನ ವಿಟ್ಲ ಬಸ್ ನಿಲ್ದಾಣದ ಕಮರ್ಶಿಯಲ್ ಕಾಂಪ್ಲೆಕ್ಸ್ ನಲ್ಲಿ ಈ ಹಾಡು ಹಗಲೇ ಸಾರ್ವಜನಿಕರಿಗೆ...
ಬಂಟ್ವಾಳ ಅಗಸ್ಟ್ 28: ಸ್ನೇಹಿತರೊಂದಿಗೆ ಈಜಲು ತೆರಳಿದ್ದ ದಂತ ವೈದ್ಯಕೀಯ ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ನಡೆದಿದೆ . ಮೃತಪಟ್ಟ ವಿದ್ಯಾರ್ಥಿಯನ್ನು ಕೇರಳ ಮೂಲದ ಡೆನ್ನಿಸ್ ಎಂದು ಗುರುತಿಸಲಾಗಿದೆ . ಮಂಗಳೂರು ಹೊರವಲಯದ...
ಬಂಟ್ವಾಳ, ಆಗಸ್ಟ್ 28 : ವರ ನಟ ಡಾ. ರಾಜ್ ಕುಮಾರ್ ಮತ್ತು ಇತರ ನಾಯಕರೊಂದಿಗೆ ಹೆಜ್ಜೆ ಹಾಕಿದ ರಾಜ್ಯ ಅರಣ್ಯ ಹಾಗೂ ಪರಿಸರ ಸಚಿವ ರಮಾನಾಥ ರೈ ಇದೀಗ ಎಲ್ಲೆಡೆ ಸುದ್ದಿಯಲ್ಲಿದ್ದಾರೆ..!! ಒಂದೆಡೆ ರಾಜಕೀಯ...
ಬಂಟ್ವಾಳ, ಆಗಸ್ಟ್ 24 : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಟ್ಟಾಜೆ ಎಂಬಲ್ಲಿ ಸ.ನಂ.210ರಲ್ಲಿ 9.31 ಎಕ್ರೆ ಸಕರಾರಿ ಜಮೀನನ್ನು ಬಡಗಬೆಳ್ಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಂತಿ ಪೂಜಾರಿ...
ಬಂಟ್ವಾಳ, ಆಗಸ್ಟ್ 23 : ಪ್ರಚೋದನಕಾರಿ ಭಾಷಣ ಮಾಡಿ ಕೋಮು ಗಲಭೆಗೆ ಕಾರಣರಾದ ಆರೋಪದ ಹಿನ್ನೆಲೆಯಲ್ಲಿ ಹಿರಿಯ ಆರ್ ಎಸ್ ಎಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಅಧೀನ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ರಾಜ್ಯ...
ಬಂಟ್ವಾಳ, ಆಗಸ್ಟ್ 22 : ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಭೇಟಿದರು. ಇಂದು ಬೆಳಗ್ಗೆ ವಿದ್ಯಾಕೇಂದ್ರದ ಭೇಟಿ ನೀಡಿದ ಅವರು ವಿದ್ಯಾಕೆಂದ್ರದ ಅಧ್ಯಕ್ಷ ಕಲ್ಲಡ್ಕ ಪ್ರಭಾಕರ್ ಭಟ್ ಜೊತೆ ಮಾತುಕತೆ...
ಪುತ್ತೂರು,ಅಗಸ್ಚ್ 18: ಮಧ್ಯಮ ವರ್ಗದ ಬಡ ಹೆಣ್ಣು ಮಕ್ಕಳನ್ನು ಪುಸಲಾಯಿಸಿ , ಹಣದ ಅಮಿಷ ತೋರಿಸಿ ಅತ್ಯಾಚಾರವೆಸಗಿ ಬಳಿಕ ಅದರ ಚಿತ್ರೀಕರಣವನ್ನು ಮಾಡಿ ಹುಡುಗಿಯರನ್ನು ಮತ್ತೆ ತನ್ನ ಸ್ನೇಹಿತರೊಂದಿಗೂ ಹಂಚಿಕೊಳ್ಳುತ್ತಿದ್ದ ಖದೀಮನೊಬ್ಬನನ್ನು ಬಂಟ್ವಾಳ ಗ್ರಾಮಾಂತರ ಪೋಲೀಸರು...