ಮಂಗಳೂರು, ಆ. 13 : ಬಂಟ್ವಾಳದ ಬಿ.ಸಿ.ರೋಡ್ನಲ್ಲಿ ನಡೆದ ಆರೆಸ್ಸೆಸ್ ಕಾರ್ಯಕರ್ತ ಶರತ್ ಕುಮಾರ್ ಹತ್ಯೆ ಪ್ರಕರಣದಲ್ಲಿ ಪೊಲೀಸರು ಅಮಾಯಕ ಯುವಕರನ್ನು ವಶಕ್ಕೆ ಪಡೆದು ಕಿರುಕುಳ ನೀಡುತ್ತಿದ್ದಾರೆ ಎಂದು ಎಸ್ಡಿಪಿಐ ಅರೋಪಿಸಿದೆ. ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ...
ಬಂಟ್ವಾಳ,ಆಗಸ್ಟ್ 11 : ಪ್ರತಿಭಟನಾ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಸವಾಲ್ ಹಾಕಿದ ಪುಟ್ಟ ಬಾಲಕ…!!ಸಂಘಪರಿವಾರದ ಶಾಲೆಗಳಿಗೆ ಅನುದಾನ ಕಟ್, ಈ ಹಿನ್ನೆಲೆಯಲ್ಲಿ ಅನ್ನದ ಬಟ್ಟಲುಗಳೊಂದಿಗೆ ಬೀದಿಗಿಳಿದಿದೆ. ವಿದ್ಯಾರ್ಥಿ ಸಮೂಹ ಬಂಟ್ವಾಳ ಕಲ್ಲಡ್ಕ ಶ್ರೀ ರಾಮ...
ಮಂಗಳೂರು, ಆಗಸ್ಟ್ 11 : ತುಳು ಭಾಷೆಯನ್ನು 8 ನೇ ಪರಿಚ್ಛೇದಕ್ಕೆ ಸೇರ್ಪಡೆ ಗೋಳಿಸಲು ನಡೆಸಿದ ಟ್ವೀಟ್ ಅಭಿಯಾನಕ್ಕೆ ಭಾರಿ ಬೆಂಬಲ ವ್ಯಕ್ತವಾಗಿದೆ. ಪಂಚ ದ್ರಾವಿಡ ಭಾಷೆ ಗಳಲ್ಲಿ ಒಂದಾಗಿರುವ ಹಾಗೂ ಪ್ರಾಚೀನ ಭಾಷೆಯಾಗಿರುವ ತುಳು...
ಬಂಟ್ವಾಳ, ಆಗಸ್ಟ್ 11 : ಸಂಘಪರಿವಾರದ ಶಾಲೆಗಳಿಗೆ ಅನುದಾನ ಕಟ್, ಈ ಹಿನ್ನೆಲೆಯಲ್ಲಿ ಅನ್ನದ ಬಟ್ಟಲುಗಳೊಂದಿಗೆ ಬೀದಿಗಿಳಿದಿದೆ ವಿದ್ಯಾರ್ಥಿ ಸಮೂಹ. ಅನ್ನ ಕಸಿದ ಸಿದ್ದರಾಮಯ್ಯ ಎನ್ನುವ ಘೋಷಣೆ ಎಂದು ಕಲ್ಲಡ್ಕದ ಸೇರಿದಂತೆ ಬಂಟ್ವಾಳದ ಬಿಸಿ ರೋಡ್...
ಮಂಗಳೂರು,ಆಗಸ್ಟ್ 08 : ತಮ್ಮ ಶಾಲೆಗಳಿಗೆ ಅನುದಾನ ರದ್ದು ಮಾಡುವಲ್ಲಿ ನನ್ನ ಪಾತ್ರವಿದೆ ಎಂದು ಡಾ. ಕಲ್ಲಡ್ಕ ಪ್ರಭಾಕರ ಭಟ್ ಆರೋಪ ನಿರಾಧಾರ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಪ್ರತಿಕ್ರಿಯಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ...
ಪುತ್ತೂರು ಅಗಸ್ಟ್ 08 : ಆರ್.ಎಸ್.ಎಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಯಾವುದಾದರೂ ಕಾರಣಕ್ಕೂ ಮಣಿಸಬೇಕು ಎನ್ನುವ ನಿಟ್ಟಿನಲ್ಲಿ ಕಾರ್ಯಾಚರಿಸುತ್ತಿರುವ ರಾಜ್ಯ ಸರಕಾರ ಇದೀಗ ಪ್ರಭಾಕರ್ ಭಟ್ ಅಧ್ಯಕ್ಷರಾಗಿರುವ ಶ್ರೀರಾಮ ವಿದ್ಯಾಕೇಂದ್ರ ಹಾಗೂ ಶ್ರೀದೇವಿ...
ಬಂಟ್ವಾಳ, ಅಗಸ್ಟ್ 5: ನಿಮ್ಮ ಮನೆಯಲ್ಲಿ ಬೈಕೋ, ಕಾರೋ ಇದ್ದಲ್ಲಿ ಇನ್ನುಂದೆ ಸ್ವಲ್ಪ ಎಚ್ಚರ ವಹಿಸಿಕೊಳ್ಳಿ. ಯಾಕಂದ್ರೆ ನಿಮ್ಮ ಮನೆ ಬೈಕು, ಕಾರು ರಸ್ತೆಗಿಳಿಯದಿದ್ದರೂ, ಆ ವಾಹನಗಳ ನಂಬರ್ ಮೇಲೆ ಕೇಸು ಬೀಳುವ ಸಾಧ್ಯತೆಯಿದೆ. ಹೌದು...
ಬಂಟ್ವಾಳ,ಅಗಸ್ಟ್ 04 : ಕರಾವಳಿಯನ್ನೇ ಬೆಚ್ಚಿಬೀಳಿಸಿದ್ದ ಆರ್ ಎಸ್ಎಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆ ನಡೆದು ಇಂದಿಗೆ ಒಂದು ತಿಂಗಳು ಸಂದಿದೆ. ಆದರೆ ಪೊಲೀಸ್ ಇಲಾಖೆಯ ತನಿಖೆಯಲ್ಲಿ ಯಾವುದೇ ಪ್ರಗತಿ ಕಾಣದೆ ವಿಫಲವಾಗಿದೆ. ದಕ್ಷಿಣ ಕನ್ನಡ...
ಮಂಗಳೂರು, ಜುಲೈ. 26 : ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಶವಯಾತ್ರೆ ವೇಳೆ ಕಲ್ಲು ತೂರಾಟಕ್ಕೆ ಪ್ರಚೋದಿಸಿದ್ದ ಆರೋಪದಲ್ಲಿ ಬಂಧನದ ಭೀತಿಯಲ್ಲಿದ್ದ ಹಿಂದೂಪರ ಸಂಘಟನೆಯ ಮುಖಂಡರುಗಳಿಗೆ ಜಮೀನು ಲಭಿಸಿದೆ. ಹಿಂದೂ ಜಾಗರಣಾ ವೇದಿಕೆಯ ಸಂಚಾಲಕ...
ಮಂಗಳೂರು, ಜುಲೈ 26 : ರಾಜ್ಯದ ಗೃಹ ಇಲಾಖೆಯ ಜವಾಬ್ದಾರಿ ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ಕಾಂಗ್ರೇಸ್ ಮುಖಂಡ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಬೆಳ್ಳಿಪ್ಪಾಡಿ ಗುತ್ತು ರಮಾನಾಥ ರೈ ಹೆಗಲ ಮೇಲೆ ಬಂದಿದೆ....