ಬೆಳ್ತಂಗಡಿ ಮೇ 24: ಗ್ರಾಹಕರು ಠೇವಣಿ ಇಟ್ಟಿದ್ದ 40 ಕೋಟಿ ಹಣ ವಾಪಾಸ್ ನೀಡದೆ ವಂಚನೆ ಮಾಡಿದ ಆರೋಪದ ಮೇಲೆ ಶ್ರೀ ರಾಮ ಕ್ರೆಡಿಟ್ ಕೋ- ಆಪರೇಟಿವ್...
ಉಜಿರೆ ಮೇ 21: ಪಂಜಾಬ್ ನಲ್ಲಿ ನಿಗೂಢ ಕಾರಣಕ್ಕೆ ಕಟ್ಟಡದಿಂದ ಬಿದ್ದು ಆತ್ಮಹತ್ಯೆಗೆ ಶರಣಾದ ಧರ್ಮಸ್ಥಳ ಗ್ರಾಮದ ಬೊಳಿಯಾರು ನಿವಾಸಿ ಆಕಾಂಕ್ಷಾ (22) ಅವರ ಅಂತ್ಯ ಸಂಸ್ಕಾರವು ಧರ್ಮಸ್ಥಳದ ಬೊಳಿಯಾರಿನಲ್ಲಿರುವ ಕುಟುಂಬದ ಮನೆಯಲ್ಲಿ ಬುಧವಾರ ನೆರವೇರಿತು....
ಬೆಳ್ತಂಗಡಿ ಮೇ 21: ಪಂಜಾಬ್ ನಲ್ಲಿ ನಿಗೂಢ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿದ್ದ ಧರ್ಮಸ್ಥಳ ಬೊಳಿಯಾರ್ ನಿವಾಸಿ, ಏರೋಸ್ಪೇಸ್ ಉದ್ಯೋಗಿಯಾಗಿದ್ದ ಆಕಾಂಕ್ಷಾ ಎಸ್. ನಾಯರ್(22) ಅವರ ಮೃತದೇಹ ಬುಧವಾರ ಬೆಳಗ್ಗೆ ಮನೆಗೆ ತಲುಪಿದೆ. ಬೆಂಗಳೂರು ವಿಮಾನ ನಿಲ್ದಾಣದಿಂದ...
ಬೆಳ್ತಂಗಡಿ ಮೇ 19: ಪಂಜಾಬ್ ನಲ್ಲಿ ನಿಗೂಢವಾಗಿ ಸಾವನಪ್ಪಿದ ಧರ್ಮಸ್ಥಳ ಮೂಲದ ಯುವತಿ ಆಕಾಂಕ್ಷ ಸಾವಿಗೆ ಕಾರಣ ಇದೀಗ ತಿಳಿದು ಬಂದಿದೆ. ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಯುವತಿ ಪ್ರೇಮ ವೈಫಲ್ಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು...
ಬೆಳ್ತಂಗಡಿ ಮೇ 18: ಎರೋಸ್ಪೇಸ್ ಉದ್ಯೋಗಿಯಾಗಿರುವ ಬೆಳ್ತಂಗಡಿ ಮೂಲದ ಯುವತಿಯೊಬ್ಬಳು ಪಂಜಾಬ್ ನಲ್ಲಿ ನಿಗೂಢವಾಗಿ ಸಾವನಪ್ಪಿದ ಘಟನೆ ಮೇ 17 ರಂದು ನಡೆದಿದೆ. ಮೃತರನ್ನು ಧರ್ಮಸ್ಥಳ ಗ್ರಾಮದ ಬೊಳಿಯಾರ್ ನಿವಾಸಿ ಏರೋಸ್ಪೇಸ್ ಉದ್ಯೋಗಿ ಆಕಾಂಕ್ಷ (22...
ಬೆಳ್ತಂಗಡಿ ಮೇ 13: ನಿದ್ರೆ ಮಾತ್ರೆ ಸೇವಿಸಿ ತಾಯಿ ಮತ್ತು ಮಗ ಆತ್ಮಹತ್ಯೆ ಯತ್ನಿಸಿದ್ದ ಘಟನೆ ಸೋಮವಾರ ನಡೆದಿದ್ದು, ವೃದ್ದೆ ತಾಯಿ ಸಾವಿಗೀಡಾಗಿ ಮಗ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರನ್ನು ಮುಂಡಾಜೆ ಗ್ರಾಮದ...
ಬೆಳ್ತಂಗಡಿ ಮೇ 04: ಆಟವಾಡುತ್ತಿರುವ ವೇಳೆ ಹೃದಯಾಘಾತದಿಂದ ಬಾಲಕನೊಬ್ಬ ಸಾವನಪ್ಪಿದ ಘಟನೆ ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು ಗೋವಿಂದ ಗೌಡರ ಪುತ್ರ ಪ್ರಥಮ್ (16) ಎಂದು ಗುರುತಿಸಲಾಗಿದೆ. ಇಂದು ಮಧ್ಯಾಹ್ನದ ಸಮಯದಲ್ಲಿ...
ಬೆಳ್ತಂಗಡಿ ಮೇ 04: ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಕೋಮು ದ್ವೇಷದ ಭಾಷಣ ಮಾಡಿದ ಆರೋಪದ ಮೇಲೆ ಶಾಸಕ ಹರೀಶ್ ಪೂಂಜಾ ವಿರುದ್ದ ಎಫ್ಐಆರ್ ದಾಖಲಾಗಿದೆ. ಗೋಪಾಲಕೃಷ್ಣ ದೇವಸ್ಥಾನ ಭಟ್ರಬೈಲು ತೆಕ್ಕಾರು ಇಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭಾ...
ಬೆಳ್ತಂಗಡಿ ಎಪ್ರಿಲ್ 21: ಎರಡು ಕಾರುಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಗುರುವಾಯನಕೆರೆ ಕಾರ್ಕಳ ರಸ್ತೆಯ ಅಳದಂಗಡಿಯ ಕೆದ್ದುವಿನಲ್ಲಿ ಸಂಜೆ ನಡೆದಿದೆ. ಈ ಭೀಕರದ ಅಪಘಾತದಲ್ಲಿಕಾರಿನಲ್ಲಿದ್ದ ಗೇರುಕಟ್ಟೆಯ ಕುಸುಮಾವತಿ (75),...
ಬೆಳ್ತಂಗಡಿ ಎಪ್ರಿಲ್ 21: ಧರ್ಮಸ್ಥಳ ಮತ್ತು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವಿರೇಂದ್ರ ಹೆಗ್ಗಡೆ ಅವರ ವಿರುದ್ದ ಇತ್ತೀಚೆಗೆ ಕೇಳಿ ಬರುತ್ತಿರುವ ಟೀಕೆಗಳಿಗೆ ಡಿಕೆ ಶಿವಕುಮಾರ್ ವಾರ್ನಿಂಗ್ ಕೊಟ್ಟಿದ್ದು, ಧರ್ಮಸ್ಥಳ ಮತ್ತು ಧರ್ಮಾಧಿಕಾರಿಗಳ ಹಿಂದೆ ನನ್ನತಂಹ...