ಬೆಳ್ತಂಗಡಿ: ಕಾಲೇಜು ವಿಧ್ಯಾರ್ಥಿನಿಯೊಬ್ಬಳು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ವೇಣೂರಿನಲ್ಲಿ ನಡೆದಿದೆ. ಕತ್ತೋಡಿಬೈಲು ನಿವಾಸಿ 19 ವರ್ಷದ ಸೌಮ್ಯಾ ಆತ್ಮಹತ್ಯೆ ಮಾಡಿಕೊಂಡಿರುವ...
ಬೆಳ್ತಂಗಡಿ : ಲಂಚ ಸ್ವೀಕಾರ ಆರೋಪ ಸಾಬೀತು ಆದ ಕಾರಣ ಬೆಳ್ತಂಗಡಿ ಪೋಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿದ್ದ ಪ್ರಕಾಶ್ ಎಸ್ ಅವರಿಗೆ ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಲೋಕಾಯುಕ್ತ ವಿಶೇಷ ನ್ಯಾಯಾಲಯ...
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಬಂಗಾರ ಪಲ್ಕೆಯ ಗುಡ್ಡ ಕುಸಿತದಲ್ಲಿ ಮೃತಪಟ್ಟ ಸನತ್ ಶೆಟ್ಟಿ ಮನೆಗೆ ಸ್ಥಳಿಯ ಶಾಸಕರಾದ ಹರೀಶ್ ಪೂಂಜಾ ಅವರು ಇಂದು ಭೇಟಿ ನೀಡಿ ಮನೆಯ ಸದಸ್ಯರಿಗೆ ಸಾಂತ್ವನ ಹೇಳಿದರು....
ಬೆಳ್ತಂಗಡಿ: ಮೃತಪಟ್ಟಿದ್ದಾರೆಂದು ತಿಳಿದು ಅವರ ತಿಥಿ ಮಾಡುವ ಸಂದರ್ಭ ಆ ವ್ಯಕ್ತಿ ಪ್ರತ್ಯಕ್ಷನಾದ ಅಚ್ಚರಿಯ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಎಂಬಲ್ಲಿ ನಡೆದಿದೆ. ಮೃತರಾಗಿದ್ದಾರೆಂದು ತಿಳಿದ ಶ್ರೀನಿವಾಸ್ ಅಲಿಯಾಸ್ ಶೀನ ಮೊಯ್ಲಿ...
ಬೆಳ್ತಂಗಡಿ ಫೆಬ್ರವರಿ 16: ಬಂಗಾರಪಲ್ಕೆ ಜಲಪಾತದಲ್ಲಿ ಗುಡ್ಡ ಕುಸಿತದಿಂದ ನಾಪತ್ತೆಯಾಗಿದ್ದ ವಿಧ್ಯಾರ್ಥಿ ಸನತ್ ಶೆಟ್ಟಿ ಮೃತದೇಹ 22 ದಿನಗಳ ನಂತರ ಪತ್ತೆಯಾಗಿದೆ. ಜನವರಿ 25 ರಂದು ಮಧ್ಯಾಹ್ನ 1.30ರ ಸುಮಾರಿಗೆ ಮಲವಂತಿಗೆ ಗ್ರಾಮದ ಬಂಗಾರಪಲ್ಕೆ ಬಡಮನೆ...
ಬೆಳ್ತಂಗಡಿ ಫೆಬ್ರವರಿ 5 : ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಕಿಂಡಿ ಅಣೆಕಟ್ಟಿನ ಬಳಿ ಇಬ್ಬರು ಅಪರಿಚಿತ ಮಹಿಳೆಯರ ಮೃತದೇಹ ಪತ್ತೆಯಾಗಿದೆ. ಮೃತ ಇಬ್ಬರು ಮಹಿಳೆಯರು ಸುಮಾರು 45 ಮತ್ತು 25 ವರ್ಷ ಪ್ರಾಯದವರು ಎಂದು ಅಂದಾಜಿಸಲಾಗಿದೆ....
ಬೆಳ್ತಂಗಡಿ :ವಯೋ ವೃದ್ಧ ತಾಯಿಯನ್ನು ಮನೆ ಮಂದಿ ರಸ್ತೆಯಲ್ಲೇ ಬಿಟ್ಟು ಹೋಗಿರುವ ಘಟನೆ ಬೆಳ್ತಂಗಡಿಯ ಕಳಿಯದ ನಾಳ ಎಂಬಲ್ಲಿ ನಡೆದಿದೆ. ವಿಪರ್ಯಾಸವೆಂದರೆ, ಈ ವೃದ್ಧೆ ತಾಯಿಯ ಮಕ್ಕಳ ಪೈಕಿ ಒಬ್ಬರು ಆಶಾ ಕಾರ್ಯಕರ್ತೆಯಾಗಿದ್ದು, ಪುತ್ರನೊಬ್ಬ ಪೊಲೀಸ್...
ಬೆಳ್ತಂಗಡಿ , ಜನವರಿ25: ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಬಂಗಾರ್ ಪಲ್ಕೆ ಎಂಬಲ್ಲಿ ಅರಣ್ಯ ಪ್ರದೇಶದ ಒಳಗಡೆ ಇರುವ ಜಲಪಾತದಲ್ಲಿ ಗುಡ್ಡ ಕುಸಿದು ಓರ್ವ ಮೃತ ಪಟ್ಟ ಘಟನೆ ನಡೆದಿದೆ. ಉಜಿರೆ ಮೂಲದ ನಾಲ್ವರು ಯುವಕರು...
ಬೆಳ್ತಂಗಡಿ, ಜನವರಿ 18: ತಂದೆಯನ್ನೇ ಮಗನೊಬ್ಬ ಕೊಲೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಮುಂಡ್ಯೊಟ್ಟು ಎಂಬಲ್ಲಿ ಸೋಮವಾರ ನಡೆದಿದೆ. ಶ್ರೀಧರ ಪೂಜಾರಿ (55) ಅವರನ್ನು ಅವರ ಪುತ್ರ ಹರೀಶ ( 27) ಕೊಲೆಗೈದಿದ್ದಾನೆ....
ಬೆಳ್ತಂಗಡಿ ಜನವರಿ 13: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಮನೆಯೊಂದು ಅಕಸ್ಮಿಕವಾಗಿ ಬೆಂಕಿಗಾಹುತಿಯಾಗಿದ್ದು ಲಕ್ಷಾಂತರ ರೂಪಾಯಿಗಳ ನಷ್ಟವಾಗಿದೆ. ಬೆಳ್ತಂಗಡಿ ತಾಲೂಕಿನ ಪಿಜಿನಡಕದಲ್ಲಿ ಇಂದು ಸಂಜೆ ಈ ಘಟನೆ ಸಂಭವಿಸಿದ್ದು ಬೆಂಕಿಗೆ ಕಾರಣ ತಿಳಿದು ಬಂದಿಲ್ಲ. ಮನೆಯಲ್ಲಿದ್ದ 3 ಕ್ವಿಂಟಾಲ್...