ಬೆಳ್ತಂಗಡಿ: ವಿಷ ಸೇವನೆ ಮಾಡಿ ಕಾಲೇಜ್ ವಿದ್ಯಾರ್ಥೀನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ. ಪುದುವೆಟ್ಟು ಗ್ರಾಮದ ಕಲ್ಲಾಜೆ ನಿವಾಸಿ ವೆಂಕಟೇಶ್ ಅವರ ಪುತ್ರಿ ಅನಿತಾ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾಳೆ. ...
ಬೆಳ್ತಂಗಡಿ, ಬಂಟ್ವಾಳ ಜುಲೈ 04: ಭಾರಿ ಮಳೆಯಾಗುತ್ತಿರುವ ಕಾರಣ ದಕ್ಷಿಣ ಕನ್ನಡದ ಬೆಳ್ತಂಗಡಿ, ಬಂಟ್ವಾಳ ತಾಲೂಕಿನ ಎಲ್ಲ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಜುಲೈ 4ರಂದು ರಜೆ ಘೋಷಿಸಲಾಗಿದೆ. ಜುಲೈ 3ರಂದೂ ಭಾರಿ...
ಪುತ್ತೂರು ಜುಲೈ 02: ಬೆಳ್ತಂಗಡಿ ತಾಲೂಕು ಕಚೇರಿಗೆ ಶಾಸಕ ಹರೀಶ್ ಪೂಂಜಾ ನಿನ್ನೆ ಧಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಡತ ವಿಲೇವಾರಿಗೆ ಅಧಿಕಾರಿಗಳು ಸತಾಯಿಸುತ್ತಿದ್ದಾರೆ ಎಂಬ ಆರೋಪದ ಮೇಲೆ ದಿಢೀರ್ ಎಂದು ತಾಲೂಕು ಕಚೇರಿಗೆ...
ಬೆಳ್ತಂಗಡಿ ಜುಲೈ .1- ಬೆಳ್ತಂಗಡಿ ತಾಲೂಕಿನ ಕಲ್ಲಂಜ ಗ್ರಾಮ ನಿಡಿಗಲ್ ಮೂಲಕ ನಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುರಿಪಳ್ಳಕ್ಕೆ ಸಂಪರ್ಕ ಕಲ್ಪಿಸುವ ಉಜಿರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಜಿರೆ-ಇಂದಬೆಟ್ಟು ಜಿಲ್ಲಾ ಮುಖ್ಯ ರಸ್ತೆಯ 1.10 ಕಿ...
ಬೆಳ್ತಂಗಡಿ ಜೂನ್ 29: ಮುಂಜಾನೆ ಬೆಳ್ತಂಗಡಿಯ ಉಜಿರೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಯುವ ಉದ್ಯಮಿಯೊಬ್ಬರು ಸಾವನಪ್ಪಿದ ಘಟನೆ ನಡೆದಿದೆ. ಮೃತರನ್ನು ಬೆಳ್ತಂಗಡಿ ನಿವಾಸಿ ಉದ್ಯಮಿ ಪ್ರಜ್ವಲ್ ನಾಯಕ್(35) ಎಂದು ಗುರುತಿಸಲಾಗಿದೆ. ಪ್ರಜ್ವಲ್ ನಾಯಕ್ ಅವರು...
ಬೆಳ್ತಂಗಡಿ ಜೂನ್ 27: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಗೆ ಮತ್ತೊಂದು ಬಲಿಯಾಗಿದ್ದು, ಒಂದೇ ದಿನ ಜಿಲ್ಲೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಮೂವರು ಸಾವನಪ್ಪಿದ್ದು, ಇದರೊಂದಿಗೆ ಮಳೆ ಸಂಬಂಧಿತ ಅವಘಡದಲ್ಲಿ ಜಿಲ್ಲೆಯಲ್ಲಿ ಸಾವನಪ್ಪಿದವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಸ್ಟೇ...
ಬೆಳ್ತಂಗಡಿ ಜೂನ್ 23: ಕರಾವಳಿಯಲ್ಲಿ ಮುಂಗಾರು ಮಳೆ ಪ್ರಾರಂಭವಾಗುತ್ತಿದ್ದಂತೆ ಇದೀಗ ರಾಷ್ಟ್ರೀಯ ಹೆದ್ದಾರಿಗಳ ಕಾಮಗಾರಿಯ ಅಸಲಿ ಬಣ್ಣ ಒಂದೊಂದೆ ಹೊರಗೆ ಬರುತ್ತಿದೆ. ರಸ್ತೆಯಲ್ಲಿ ಸ್ಕಿಡ್ ಆಗಿ ಬೈಕ್ ಸವಾರರು ಬೀಳುತ್ತಿರುವ ಸ್ಥಿತಿ ಕಂಡು ಹೊಟೇಲ್ ಮಾಲೀಕರೊಬ್ಬರು...
ಬೆಳ್ತಂಗಡಿ ಜೂನ್ 11 :ಜಾಗದ ತಕರಾರಿಗೆ ಸಂಬಂಧಿಸಿದಂತೆ ಎರಡು ವ್ಯಕ್ತಿಗಳ ನಡುವೆ ನಡೆಯುತ್ತಿರುವ ಗಲಾಟೆ ಇದೀಗ ವಾಮಾಚಾರ ಹಂತಕ್ಕೆ ತಲುಪಿದ್ದು, ವಿವಾದಿತ ಜಾಗದಲ್ಲಿ 25 ಮೇಕೆಯ ತಲೆ ಕಡಿದು ಅದರ ಜೊತೆ 25 ಮಂದಿಯ ಪೋಟೋ...
ಬೆಳ್ತಂಗಡಿ, ಜೂನ್ 5: ಮಾರಕಾಸ್ತ್ರಗಳಿಂದ ಹಲ್ಲೆಗೊಳಗಾದ ಕಳೆಂಜದ ಗ್ರಾಮದ ಬಿಜೆಪಿ ಮುಖಂಡ ರಾಜೇಶ್ ಎಂ.ಕೆ ಅವರ ಆರೋಗ್ಯವನ್ನು ನೂತನ ಸಂಸದ ಕ್ಯಾ.ಬ್ರಿಜೇಶ್ ಚೌಟ ವಿಚಾರಿಸಿದರು. ಜೂನ್ 4ರಂದು ರಾತ್ರಿ ಮಾರಾಕಾಸ್ತ್ರಗಳಿಂದ ದಾಳಿಯಿಂದ ಗಾಯಗೊಂಡು ಉಜಿರೆ ಖಾಸಗಿ...
ಬೆಳ್ತಂಗಡಿ ಜೂನ್ 01 : ಉಜಿರೆಯ ಧರ್ಮಸ್ಥಳ ಕ್ರೀಡಾ ವಸತಿ ನಿಲಯದಿಂದ ವಿದ್ಯಾರ್ಥಿನಿಯೊಬ್ಬಳು ನಾಪತ್ತೆಯಾಗಿರುವ ಘಟನೆಯೊಂದು ನಡೆದಿದೆ. ಕ್ರೀಡಾ ವಸತಿ ನಿಲಯದ ವಾರ್ಡನ್ ಮೋಹಿನಿ ಎಂಬುವವರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿರುವ ಕುರಿತು ವರದಿಯಾಗಿದೆ....