Home ಬೆಳ್ತಂಗಡಿ

ಬೆಳ್ತಂಗಡಿ

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ.   ಮಂಗಳೂರು ಅಕ್ಟೋಬರ್ 29: ಪ್ರಧಾನಿ ನರೇಂದ್ರ ಮೋದಿಯವರು ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಪ್ರಧಾನಿ ಮೋದಿ ಸ್ವಾಗತಕ್ಕೆ ಜಿಲ್ಲೆ ಸಜ್ಜು

ಪ್ರಧಾನಿ ಮೋದಿ ಸ್ವಾಗತಕ್ಕೆ ಜಿಲ್ಲೆ ಸಜ್ಜು ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ದಕ್ಷಿಣಕನ್ನಡ ಜಿಲ್ಲೆಗೆ ಆಗಮಿಸುತ್ತಿರುವ ನರೇಂದ್ರ ಮೋದಿಯವರ ಸ್ವಾಗತಕ್ಕೆ ಜಿಲ್ಲೆ ಸಜ್ಜಾಗಿದೆ. ಒಂದೆಡೆ ಜಿಲ್ಲಾ ಬಿಜೆಪಿ ಮೋದಿಯವರನ್ನು ಸ್ವಾಗತಿಸುದಕ್ಕೋಸ್ಕರ ಪ್ರಧಾನಿ ಬರುವ ಮಾರ್ಗದುದ್ದಕ್ಕೂ...

ಪ್ರಧಾನಿ ಮೋದಿ ಧರ್ಮಸ್ಥಳ ಭೇಟಿ -24 ಗಂಟೆ ಸಾರ್ವಜನಿಕರಿಗೆ ದೇವರ ದರ್ಶನ ಇಲ್ಲ

ನರೇಂದ್ರ ಮೋದಿ ಧರ್ಮಸ್ಥಳ ಭೇಟಿ - ಸಾರ್ವಜನಿಕರಿಗೆ ದೇವರ ದರ್ಶನದ ಸಮಯ ಬದಲಾವಣೆ ಮಂಗಳೂರು ಅಕ್ಟೋಬರ್ 25: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನಲೆ. ಕ್ಷೇತ್ರದ ಸಾರ್ವಜನಿಕರ ಭೇಟಿ ಸಮಯದಲ್ಲಿ...

ಧರ್ಮಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ, ಭರದ ಸಿದ್ದತೆ

ಧರ್ಮಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ, ಭರದ ಸಿದ್ದತೆ ಬೆಳ್ತಂಗಡಿ, ಅಕ್ಟೋಬರ್ 24: ಅಕ್ಟೋಬರ್ 29 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಈ ಹಿನ್ನಲೆಯಲ್ಲಿ ಧರ್ಮಸ್ಥಳದಲ್ಲಿ ಪ್ರಧಾನಿ ಅವರ ಕಾರ್ಯಕ್ರಮಕ್ಕೆ...

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಥೆಯಾಧಾರಿತ ಚಿತ್ರ ‘ಕಾನೂರಾಯಣ’ ಕ್ಕೆ ಚಾಲನೆ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಥೆಯಾಧಾರಿತ ಚಿತ್ರ 'ಕಾನೂರಾಯಣ' ಕ್ಕೆ ಚಾಲನೆ ಬೆಳ್ತಂಗಡಿ,ಅಕ್ಟೋಬರ್ 21: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯಶೋಗಾಥೆ, ಸಮಸ್ಯೆಗಳು ಹಾಗೂ ಸವಾಲುಗಳನ್ನು ಪ್ರತಿಬಿಂಬಿಸುವ ' ಕಾನೂರಾಯಣ' ಚಲನಚತ್ರಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು. ಧರ್ಮಸ್ಥಳ...

ಅಕ್ಟೋಬರ್ 29 ರಂದು ಧರ್ಮಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ

ಅಕ್ಟೋಬರ್ 29 ರಂದು ಧರ್ಮಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಬೆಳ್ತಂಗಡಿ,ಅಕ್ಟೋಬರ್ 19:  ಅಕ್ಟೋಬರ್ 29 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ‌್ತಂಗಡಿ ತಾಲೂಕಿನ ಉಜಿರೆಯಲ್ಲಿ...

ಚಿಗುರಿದ ಕನಸು ಸಿನಿಮಾ ನಿರ್ಮಾಣದ ಗ್ರಾಮದಲ್ಲಿ ಕಮರಿದ ಕನಸು

ಚಿಗುರಿದ ಕನಸು ಸಿನಿಮಾ ನಿರ್ಮಾಣದ ಗ್ರಾಮದಲ್ಲಿ ಕಮರಿದ ಕನಸು MLA ಬಂಗೇರರ ಉದ್ಧಟತನ : ಮತ್ತೆ ಮುದುಡಿದ ಸೇತುವೆ ಭಾಗ್ಯ   ಬೆಳ್ತಂಗಡಿ, ಅಕ್ಟೋಬರ್ 16:ಕನ್ನಡದ ಖ್ಯಾತ ಚಲನಚಿತ್ರ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟಿಸಿರುವ...

ಬೆಳ್ತಂಗಡಿಯ 12 ಕಡೆಗಳಲ್ಲಿ ಸರಣಿ ಕಳ್ಳತನ

ಬೆಳ್ತಂಗಡಿಯ 12 ಕಡೆಗಳಲ್ಲಿ ಸರಣಿ ಕಳ್ಳತನ ಬೆಳ್ತಂಗಡಿಯ 12 ಕ್ಕೂ ಅಧಿಕ ಅಂಗಡಿಗಳಿಗೆ ನುಗ್ಗಿದ ಕಳ್ಳರು ತಮ್ಮ ಕೈ ಚಳಕ ತೋರಿಸಿದ್ದಾರೆ. ಇಲ್ಲಿನ ಅಳದಂಗಡಿಯ ಏಳು ಅಂಗಡಿಗಳು ಹಾಗೂ ಸ್ಥಳೀಯ ಕಾಲೇಜಿಗೂ ಕಳ್ಳರು ನುಗ್ಗಿದ್ದಾರೆ. ಬೆಳ್ತಂಗಡಿ,...

ಯುವಕನ ಮೇಲಿನ ಹಿಂಸೆಗೆ ಗ್ರಾಮಸ್ಥರ ಪ್ರತಿಭಟನೆ

ಯುವಕನ ಮೇಲಿನ ಹಿಂಸೆಗೆ ಗ್ರಾಮಸ್ಥರ ಪ್ರತಿಭಟನೆ ಬೆಳ್ತಂಗಡಿ,ಸೆಪ್ಟಂಬರ್ 28: ಕಾಡಿನಿಂದ ಮರ ಕದಿಯಲಾಗಿದೆ ಎನ್ನುವ ಆರೋಪದ ಹಿನ್ನಲೆಯಲ್ಲಿ ಪುದುವೆಟ್ಟು ಪರಿಸರದ ಯುವಕನ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳ ನಡೆಸಿದ ಹಲ್ಲೆಯನ್ನು ಖಂಡಿಸಿ ಪುದುವೆಟ್ಟು ಗ್ರಾಮಸ್ಥರು...

ಸಚಿವ ರೈ ನಾಝೀ ಸಿದ್ದಾಂತದ ಪ್ರತಿಪಾದಕ :ಹರೀಶ್ ಪೂಂಜಾ

ಮಂಗಳೂರು, ಸೆಪ್ಟೆಂಬರ್ 02 : ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ನಾಝೀ ಸಿದ್ದಾಂತದ ಪ್ರತಿಪಾದಕ, ಜಿಲ್ಲೆಯಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರ ಹತ್ಯೆಗೆ ಪರೋಕ್ಷ ಬೆಂಬಲ ನೀಡುತ್ತಿದ್ದಾರೆ ಎಂದು...
- Advertisement -

Latest article

ಮನೆ ಮೇಲೆ ಬಿದ್ದ ವಿದ್ಯುತ್ ತಂತಿ ಮನೆ ಭಾಗಶಃ ಸುಟ್ಟು ಭಸ್ಮ

ಮನೆ ಮೇಲೆ ಬಿದ್ದ ವಿದ್ಯುತ್ ತಂತಿ ಮನೆ ಭಾಗಶಃ ಸುಟ್ಟು ಭಸ್ಮ ಉಡುಪಿ ಅಗಸ್ಟ್ 17: ವಿದ್ಯುತ್ ತಂತಿಯೊಂದು ಮನೆಯ ಮೇಲೆ ಬಿದ್ದು ಮನೆ ಭಾಗಶಃ ಸುಟ್ಟು ಕರಕಲಾದ ಘಟನೆ ಉಡುಪಿ ಬ್ರಹ್ಮಾವರದ ಹೇರಾಡಿಯಲ್ಲಿ...

ನೆರೆ ಸಂತ್ರಸ್ಥರಿಗೆ ಧರ್ಮಸ್ಥಳ ಧರ್ಮಾಧಿಕಾರಿಗಳಿಂದ 25 ಕೋಟಿ ರೂಪಾಯಿ ನೆರವು

ನೆರೆ ಸಂತ್ರಸ್ಥರಿಗೆ ಧರ್ಮಸ್ಥಳ ಧರ್ಮಾಧಿಕಾರಿಗಳಿಂದ 25 ಕೋಟಿ ರೂಪಾಯಿ ನೆರವು ಮಂಗಳೂರು ಅಗಸ್ಟ್ 17: ರಾಜ್ಯದಲ್ಲಿ ತಲೆದೋರಿದ ಭೀಕರ ಪ್ರವಾಹ ಸಂತ್ರಸ್ತರಿಗೆ ನೆರವಾಗಲು ರಾಜ್ಯದ ಹೆಸರಾಂತ ಪುಣ್ಯಕ್ಷೇತ್ರ ಧರ್ಮಸ್ಥಳ ಮುಂದೆ ಬಂದಿದೆ. ಮುಖ್ಯಮಂತ್ರಿಗಳ ಪರಿಹಾರ...

ಕುಂದಾಪುರ ಮಿನಿವಿಧಾನ ಸೌಧ ಸ್ಲ್ಯಾಬ್ ಕುಸಿದು ಸಿಬ್ಬಂದಿಗೆ ಗಂಭೀರ ಗಾಯ

ಕುಂದಾಪುರ ಮಿನಿವಿಧಾನ ಸೌಧ ಸ್ಲ್ಯಾಬ್ ಕುಸಿದು ಸಿಬ್ಬಂದಿಗೆ ಗಂಭೀರ ಗಾಯ ಉಡುಪಿ ಅಗಸ್ಟ್ 17: ಕುಂದಾಪುರ ಮಿನಿ ವಿಧಾನ ಸೌಧದ ಸ್ಲ್ಯಾಬ್ ಕುಸಿದು ಬಿದ್ದು ಸಹಾಯಕ ಆಯುಕ್ತ ಕಚೇರಿಯ ಸಿಬ್ಬಂದಿಯೋರ್ವರು ಗಂಭೀರ ಗಾಯಗೊಂಡಿರುವ ಘಟನೆ...