ಬೆಳ್ತಂಗಡಿ ಜನವರಿ 29: ಬೆಳ್ತಂಗಡಿಯ ವೇಣೂರಿನಲ್ಲಿ ನಡೆ ಪಟಾಕಿ ದುರಂತ ಸ್ಥಳಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಗೋಳಿಯಂಗಡಿ ಸಮೀಪ ಪಟಾಕಿ ತಯಾರಿಕಾ ಘಟಕದಲ್ಲಿ ಭೀಕರ ಸ್ಪೋಟ...
ಬೆಳ್ತಂಗಡಿ 29: ಮೂವರು ಕಾರ್ಮಿಕರನ್ನು ಬಲಿ ಪಡೆದ ಪಟಾಕಿ ತಯಾರಿಕಾ ಘಟಕದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪಟಾಕಿ ತಯಾರಿಕಾ ಘಟಕದ ಮಾಲೀಕ ಸೈಯದ್ ಬಶೀರ್ ಪೊಲೀಸ್ ವಶಕ್ಕೆ ಪಡೆದಿದ್ದಾರೆ. ವೇಣೂರು ಪೊಲೀಸ್ ಠಾಣೆಯ ಕುಕ್ಕೇಡಿ ಗ್ರಾ.ಪಂಚಾಯತ್...
ಬೆಳ್ತಂಗಡಿ ಜನವರಿ 28 : ಪಟಾಕಿ ತಯಾರಿಕಾ ಘಟಕ ಸ್ಪೋಟಗೊಂಡ ಪರಿಣಾಮ ಮೂವರು ಸ್ಥಳದಲ್ಲೇ ಸಾವನಪ್ಪಿದ ಘಟನೆ ವೇಣೂರು ಪೊಲೀಸ್ ಠಾಣೆ ವ್ಯಾಪ್ತಿಯ ಗೋಳಿಯಂಗಡಿ ಸಮೀಪದ ಕಡ್ತ್ಯಾರು ಸಮೀಪ ನಡೆದಿದೆ. ಮೃತರನ್ನು ಕೇರಳದ ಸ್ವಾಮಿ(55) ,ಕೇರಳದ...
ಬೆಳ್ತಂಗಡಿ ಜನವರಿ 27: ಕನ್ನಡ ಚಿತ್ರರಂಗದ ಅತ್ಯಂತ ಯಶಸ್ವೀ ಚಿತ್ರ ಕಾಂತಾರದ ದೃಶ್ಯವೊಂದನ್ನು ನೆನಪಿಸುವ ಮತ್ತು ತುಳುನಾಡಿನ ದೈವಾರಾಧನೆಗೆ ಸಂಬಂಧಪಟ್ಟಂತೆ ಚಿತ್ರದಲ್ಲಿ ಮೂಡಿಬಂದ ಎಲ್ಲವೂ ವಾಸ್ತವಕ್ಕೆ ಅತ್ಯಂತ ಹತ್ತಿರವಿರುವ ಸಂಗತಿಗಳು ಅನ್ನೋದನ್ನು ರೂಪಿಸುವ ಘಟನೆಯೊಂದು ದಕ್ಷಿಣಕನ್ನಡ...
ಬೆಳ್ತಂಗಡಿ ಜನವರಿ 26: ಇಂದು ದೇಶದಲ್ಲಿ 75ನೇ ಗಣರಾಜ್ಯೋತ್ಸವ ಸಂಭ್ರಮ ಮನೆಮಾಡಿದೆ. ಇಡೀ ದೇಶದಲ್ಲಿ ಸಂಭ್ರಮದಲ್ಲಿ ಗಣರಾಜ್ಯೋತ್ಸವ ಆಚರಿಸಲಾಗುತ್ತಿದೆ. ಈ ನಡುವೆ ಬೆಳ್ತಂಗಡಿಯಲ್ಲಿ ನಡೆದ ತಾಲೂಕು ಮಟ್ಟದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕ ಕಾಂಗ್ರೇಸ್ ವಿರುದ್ದ...
ಬೆಳ್ತಂಗಡಿ, ಜನವರಿ 22: ಮನೆಯ ಸಮೀಪ ಇರುವ ತೋಟದ ಕೆರೆಗೆ ಬಿದ್ದು ಪುಟ್ಟ ಮಗುವೊಂದು ಸಾವನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಕನ್ನಾಜೆ ಎಂಬಲ್ಲಿ ಸೋಮವಾರ ನಡೆದಿದೆ. ನಡ ಗ್ರಾಮದ ಕನ್ನಾಜೆ ನಿವಾಸಿ ರೋಷನ್ ಡಿಸೋಜ...
ಬೆಳ್ತಂಗಡಿ ಜನವರಿ 20: ಮನೆಯೊಂದರ ಒಳಗೆ ನುಗ್ಗಿದ್ದ ಕಾಳಿಂಗ ಸರ್ಪವೊಂದನ್ನು ಉರಗ ಪ್ರೇಮಿ ಸ್ನೇಕ್ ಅನಿಲ್ ತಂಡದ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದೆ. ಬೆಳ್ತಂಗಡಿಯ ಕಕ್ಕಿಂಜೆಯ ಸೋಮಶೇಖರ್ ಎಂಬವರ ಮನೆಯಲ್ಲಿ ಕಾಳಿಂಗ ಸರ್ಪ ಪತ್ತೆಯಾಗಿದ್ದು, ಮಾಹಿತಿ...
ಬೆಳ್ತಂಗಡಿ ಜನವರಿ 19: ವಿದ್ಯುತ್ ತಂತಿಯೊಂದು ಕಾಂಕ್ರೀಟ್ ಮಿಕ್ಸಿಂಗ್ ಲಾರಿಗೆ ಸಿಲುಕಿದ ಪರಿಣಾಮ ಎರಡು ವಿದ್ಯುತ್ ಕಂಬ ರಸ್ತೆಗೆ ಉರುಳಿ ಬಿದ್ದ ಘಟನೆ ನಾಲ್ಕೂರು ಗ್ರಾಮದ ಸೂಳಬೆಟ್ಟು ಬಳಿ ಬುಧವಾರ ನಡೆದಿದೆ. ವೇಣೂರು- ಅಳದಂಗಡಿ ರಸ್ತೆಯಲ್ಲಿನ ಸೂಳಬೆಟ್ಟು...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯಲ್ಲಿ ಉದ್ಯಮಿಯೋರ್ವರ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಅಳದಂಗಡಿ ಸಮೀಪದ ಕುಬಲಾಜೆ ಮನೆ ನಿವಾಸಿ ಉದ್ಯಮಿ ಸುನಿಲ್ ಅವರ ಪತ್ನಿ ಕಾವ್ಯ(32) ಎಂಬವರು ಮನೆಯಲ್ಲಿಯೇ...
ಬೆಳ್ತಂಗಡಿ : ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆ ಕೂಡ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದಲ್ಲಿ ನಡೆದಿದೆ. ಉಜಿರೆಯ ಪೆರ್ಲ ನಿವಾಸಿ ಯೊಗೀಶ್ ಪೂಜಾರಿ...