ಬೆಳ್ತಂಗಡಿ ನವೆಂಬರ್ 08: 11 ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ನಡೆದ ಕೊಲೆ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ಸಂತೋಷ್ ರಾವ್ ಅವರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ (ಕೇಂದ್ರ ತನಿಖಾ ದಳ) ಅಧಿಕಾರಿಗಳು...
ಬೆಳ್ತಂಗಡಿ : ಅನ್ಯಧರ್ಮೀಯರ ವಶದಲ್ಲಿದ್ದ ಜಮೀನಿನಲ್ಲಿ ಸುಮಾರು 12 ನೇ ಶತಮಾನದ ಎನ್ನಲಾದ ಗೋಪಾಲಕೃಷ್ಣ ದೇವರ ಕಲ್ಲಿನ ವಿಗ್ರಹ ಪತ್ತೆಯಾಗಿದೆ. ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಬಟ್ರಬೈಲು ಎಂಬಲ್ಲಿ 700 ವರ್ಷಗಳ ಹಿಂದೆ...
ಬೆಳ್ತಂಗಡಿ ನವೆಂಬರ್ 06: ಕರಾವಳಿಯಲ್ಲಿ ಹಿಂಗಾರು ಮಳೆ ಅಬ್ಬರ ಮುಂದುವರೆದಿದ್ದು, ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಈ ನಡುವೆ ನಿನ್ನೆ ಬೆಳ್ತಂಗಡಿ ತಾಲ್ಲೂಕಿನಾದ್ಯಂತ ಭಾನುವಾರ ಮದ್ಯಾಹ್ನದ...
ಬೆಳ್ತಂಗಡಿ : ಬೆಳ್ತಂಗಡಿಯ ಉಜಿರೆಯ ಬಾವಿಯಲ್ಲಿ ಸಿಕ್ಕ ವಿವಾಹಿತ ಮಹಿಳೆಯ ಶವ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಅಕ್ರಮ ಸಂಬಂಧವನ್ನು ಪ್ರಶ್ನೆ ಮಾಡಿದ ಹೆಂಡತಿಯನ್ನೇ ಗಂಡ ಬಾವಿಗೆ ತಳ್ಳಿ ಕೊಲೆ ಮಾಡಿದ್ದ ಎಂದು ಪೊಲೀಸ್ ತನಿಖೆಯಿಂದ ಪತ್ತೆಯಾಗಿದ್ದು...
ಬೆಳ್ತಂಗಡಿ ಅಕ್ಟೋಬರ್ 03: ಮಹಿಳೆಯೊಬ್ಬರ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ಬೆಳಾಲು ಗ್ರಾಮದ ಮಾಚಾರುವಿನಲ್ಲಿ ನಡೆದಿದ್ದು, ಕೊಲೆ ಪ್ರಕರಣ ಎಂಬ ಅನುಮಾನ ವ್ಯಕ್ತವಾಗಿದ್ದು, ಪತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತರನ್ನು ಶಶಿಕಲಾ (27) ಎಂದು ಗುರುತಿಸಲಾಗಿದೆ....
ಮಂಗಳೂರು/ಉಡುಪಿ : ಮಂಗಳೂರು, ಉಡುಪಿಯಲ್ಲಿ ಬೆಳ್ಳಂಬೆಳಗ್ಗೆ ಆಭರಣ ಮಳಿಗೆಗಳ ಮೇಲೆ ಐಟಿ ದಾಳಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಮಣ್ಣಗುಡ್ಡ, ಮಂಗಳೂರು ನಗರದ ಶಿವಭಾಗ್ ಹಾಗೂ ಉಡುಪಿ ಜಿಲ್ಲೆಯಲ್ಲಿ ಏಕಾ ಕಾಲದಲ್ಲಿ ಆದಾಯ ತೆರಿಗೆ...
ಪುತ್ತೂರು ಅಕ್ಟೋಬರ್ 30: ಧರ್ಮಸ್ಥಳದಲ್ಲಿ ನಡೆದ ಧರ್ಮಸಂರಕ್ಷಣಾ ಯಾತ್ರೆ ವಿರುದ್ದ ವಾಗಿ ಬ್ಯಾನರ್ ಆಳವಡಿಸಿ ಪ್ರಾದೇಶಿಕ ಗುಂಪುಗಳ ನಡುವೆ ವೈರತ್ವಕ್ಕೆ ಕಾರಣವಾಗುವ ಬರಹ ಬರೆದ ಹಿನ್ನಲೆ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ...
ಉಜಿರೆ ಅಕ್ಟೋಬರ್ 30: ಅಪ್ಪ ಮತ್ತು ಮಗನ ನಡುವೆ ನಡೆದ ಗಲಾಟೆ ಅಪ್ಪ ಮಗನನ್ನು ಚೂರಿ ಇರಿದು ಕೊಲೆ ಮಾಡಿದ ಘಟನೆ ಉಜಿರೆಯಲ್ಲಿ ನಿನ್ನೆ ರಾತ್ರಿ ನಡೆದಿದೆ. ಮೃತರನ್ನು ಉಜಿರೆ ಗ್ರಾಮದ ಕೊಡೆಕಲ್ಲು ನಿವಾಸಿ ಕೃಷ್ಣಯ್ಯ...
ಧರ್ಮಸ್ಥಳ ಅಕ್ಟೋಬರ್ 29: ಇಂತಹ ಅಪವಾದಗಳು ಬಂದಿದ್ದರಿಂದ ಎಲ್ಲರೂ ಕ್ಷೇತ್ರದ ಬಗ್ಗೆ ಪ್ರಾರ್ಥನೆ ಮಾಡುವಂತಾಗಿದ್ದು, ಆ ಪುಣ್ಯಾತ್ಮರು ನಮಗೆ ಹಿಂಸೆ ಕೊಡದಿದ್ದರೆ ನೀವು ಯಾರು ಪ್ರಾರ್ಥನೆ ಮಾಡುತ್ತಿರಲಿಲ್ಲ, ಧರ್ಮಸ್ಥಳಕ್ಕೆ ಯಾಕೆ ಪ್ರಾರ್ಥನೆ ಧರ್ಮಸ್ಥಳ ಶಕ್ತಿ ಅಂದು...
ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಬಗ್ಗೆ ಕೇಂದ್ರ ಸರ್ಕಾರ ಯೋಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮಂಗಳೂರು: ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಬಗ್ಗೆ ಕೇಂದ್ರ ಸರ್ಕಾರ ಯೋಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...