ಸೌಜನ್ಯಾ ಪ್ರಕರಣವನ್ನು ಮರು ತನಿಖೆ ಆಗಬೇಕು ಎನ್ನುತ್ತಿರುವವರು ಕೋರ್ಟ್ಗೆ ಮೇಲ್ಮನವಿ ಸಲ್ಲಿಸಬೇಕು. ಕೋರ್ಟ್ ಏನು ನಿರ್ದೇಶನ ನೀಡುತ್ತದೆಯೋ ಅದನ್ನು ಆಧರಿಸಿ ಸರಕಾರ ಕ್ರಮ ಕೈಗೊಳ್ಳುತ್ತದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ಅರಸೀಕೆರೆ...
ಬೆಳ್ತಂಗಡಿ, ಆಗಸ್ಟ್ 27: ಅತ್ಯಾಚಾರ ಮಾಡಿ ಕೊಲೆಯಾಗಿದ್ದ ಸೌಜನ್ಯಪರವಾಗಿ ನಡೆಯುತ್ತಿರುವ ಹೋರಾಟಕ್ಕೆ ಕೈಜೋಡಿಸಲು ಹೋದ ಬಿಜೆಪಿ ನಾಯಕರಿಗೆ ಸೌಜನ್ಯ ತಾಯಿ ಶಾಕ್ ನೀಡಿದ್ದಾರೆ. ಬಿಜೆಪಿಯ ಪ್ರತಿಭಟನಾ ಸಭೆಯಲ್ಲಿ ಧೈರ್ಯದಿಂದ ಮಾತನಾಡಿದ ಸೌಜನ್ಯ ತಾಯಿ ನ್ಯಾಯಕ್ಕಾಗಿ ವೀರೇಂದ್ರ...
ಬೆಳ್ತಂಗಡಿ ಅಗಸ್ಟ್ 24 : ಅಕ್ರಮವಾಗಿ ಕಡವೆಯನ್ನು ಬೇಟೆಯಾಡಿದ ಮೂವರನ್ನು ಉಪ್ಪಿನಂಗಡಿ ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಪಟ್ರಮೆ ಗ್ರಾಮದ ದಡಂತಮಲೆ ಮೀಸಲು ಅರಣ್ಯದ ಒಳಭಾಗದ ಬಟ್ಟಾಡಿ ಬಳಿ ಕಪಿಲಾ ನದಿ ತೀರದಲ್ಲಿ...
ಸರ್ಕಾರಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿ ಮಾನಭಂಗಕ್ಕೆ ಯತ್ನಿಸಿದ ಆರೋಪಿಗೆ ಬೆಳ್ತಂಗಡಿ ನ್ಯಾಯಾಲಯ 6 ತಿಂಗಳು ಜೈಲು ಶಿಕ್ಷೆ ವಿಧಿಸಿದೆ. ಬೆಳ್ತಂಗಡಿ : ಸರ್ಕಾರಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ...
ಮಂಗಳೂರು ಅಗಸ್ಟ್ 22 : ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ವಿಧ್ಯಾರ್ಥಿನಿ ಸೌಜನ್ಯ ಮನೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ನಾಗನ ಗೌಡ ಅವರು ಸೋಮವಾರ ಭೇಟಿ ನೀಡಿ, ಆಕೆಯ ಕುಟುಂಬದವರ ಜೊತೆ ಮಾತುಕತೆ ನಡೆಸಿದರು....
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(sdpi) ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಜಿಲ್ಲಾ ಪ್ರತಿನಿಧಿಗಳ ಸಭೆಯು ನಾಳೆ ಆಗಸ್ಟ್ 22 ಮಂಗಳವಾರ ಅರ್ಕುಳದ ಯಶಸ್ವಿ ಹಾಲ್ ನಲ್ಲಿ ನಡೆಯಲಿದೆ. ಮಂಗಳೂರು : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ...
ಬೆಳ್ತಂಗಡಿ ಅಗಸ್ಟ್ 07: ಸೌಜನ್ಯ ಪ್ರಕರಣದ ರಹಸ್ಯಗಳನ್ನು ಬಿಚ್ಚಿಟ್ಟರೆ ನನ್ನನ್ನು ಸಾಯಿಸಬಹುದು ಎಂದು ಮಾಜಿ ಶಾಸಕ ವಸಂತ ಬಂಗೇರ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇದೀಗ ಇವರ ಹೇಳಿಕೆ ಜಿಲ್ಲೆಯಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದ್ದು, ಸೌಜನ್ಯ ಪ್ರಕರಣ...
ಮಂಗಳೂರು, ಆಗಸ್ಟ್ 04: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅವಹೇಳನ ಮಾಡಲಾಗುತ್ತಿರುವ ವಿಚಾರದ ಹಿನ್ನೆಲೆ ಪ್ರತಿಭಟನಾ ಸಮಾವೇಶ ಇಂದು ನಡೆಯಿತು. ಈ ಪ್ರತಿಭಟನಾ ಸಭೆಯಲ್ಲಿ ವೇದಿಕೆ...
ಬೆಳ್ತಂಗಡಿ ಅಗಸ್ಟ್ 03: ಕರಾವಳಿಯಲ್ಲಿ ನೈತಿಕ ಪೊಲೀಸ್ ಗಿರಿ ಮುಂದುವರೆದಿದೆ. ಸಿಎಂ ಎಚ್ಚರಿಕೆಯ ನಡುವೆಯೂ ನೈತಿಕ ಪೊಲೀಸ್ ಗಿರಿ ನಡೆಯುತ್ತಿದ್ದು, ಇದೀಗ ಆಟೋದಲ್ಲಿ ಹಿಂದೂ ಯುವತಿಯನ್ನು ಕೂರಿಸಿಕೊಂಡಿದ್ದಕ್ಕೆ ದುಷ್ಕರ್ಮಿಗಳ ತಂಡ ಮುಸ್ಲಿಂ ಆಟೋ ಚಾಲಕನ ಮೇಲೆ...
ಬೆಳ್ತಂಗಡಿ ಅಗಸ್ಟ್ 02: ವಿಧ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಕ್ಷೇತ್ರದಂತಹ ಪುಣ್ಯ ಕ್ಷೇತ್ರದ ಅಪಚಾರ ಅವಮಾನವಾಗುವುದನ್ನು ನಾವೂ ಸಹಿಸುವುದಿಲ್ಲ ಎಂದು ವಿಶ್ವ ಹಿಂದೂ ಪರಿಷತ್ ನ ಹಿರಿಯ ಮುಖಂಡ ಎಂ.ಬಿ.ಪುರಾಣಿಕ್...