ಬೆಳ್ತಂಗಡಿ ಜನವರಿ 06: ಕಾಳಿಂಗ ಸರ್ಪವೊಂದು ಮನೆಯ ಟೇಬಲ್ ಪ್ಯಾನ್ ಕಳೆಗೆ ಹಾಯಾಗಿ ಮಲಗಿರುವ ಘಟನೆ ಬೆಳ್ತಂಗಡಿಯ ಹತ್ಯಡ್ಕ ಎಂಬಲ್ಲಿ ನಡೆದಿದ್ದು, ಉರಗ ತಜ್ಞರೊಬ್ಬರು ಅದನ್ನು ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ. ಇಲ್ಲಿನ ಹತ್ಯಡ್ಕ ನಿವಾಸಿಯಾಗಿರುವ...
ಬೆಳ್ತಂಗಡಿ ಜನವರಿ 03: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕಲ್ಮಂಜ ಗ್ರಾಮದ ಕಜೆ ಸಮೀಪದ ನಿವಾಸಿ ವಿವಾಹಿತ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರನ್ನು ಕಲ್ಮಂಜ ಕಜೆ ನಿವಾಸಿ ಸುರೇಶ್ ಅವರ ಪತ್ನಿ, ಸುಂದರಿ(25) ಎಂದು...
ಧರ್ಮಸ್ಥಳ, ಜನವರಿ 03: ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಸಿನಿಮಾವೊಂದಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಕನ್ನಡದ ಹಿರಿಯ ನಿರ್ದೇಶಕ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ವೀರ ಕಂಬಳ’ ಸಿನಿಮಾದಲ್ಲಿ ಅವರು ಅತಿಥಿ ಪಾತ್ರವನ್ನು...
ಉಪ್ಪಿನಂಗಡಿ ಜನವರಿ 1 : ತಂದೆ ಮತ್ತು ಮಗ ಮೀನು ಹಿಡಿಯಲೆಂದು ಹೊಳೆಗೆ ತೆರಳಿದ ಸಂದರ್ಭ ಒಂಟಿ ಸಲಗವೊಂದು ದಾಳಿ ಮಾಡಿದ್ದು, ತಂದೆ ಸಾವನ್ನಪ್ಪಿ, ಮಗ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ...
ಬೆಳ್ತಂಗಡಿ ಜನವರಿ 01:ಕಾರು ಹಾಗೂ ಖಾಸಗಿ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸಾವನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಮೋಗೆರಡ್ಕ ಎಂಬಲ್ಲಿ ನಡೆದಿದೆ. ಮೃತರನ್ನು ಮೂಡಬಿದ್ರೆಯ ಗಂಜಿಮಠ ಸುರಲ್ಪಾಡಿ ನಿವಾಸಿ...
ಬೆಳ್ತಂಗಡಿ ಡಿಸೆಂಬರ್ 28: ಮಕ್ಕಳ ಪ್ರವಾಸದ ಬಸ್ ಹಾಗೂ ಕೆಎಸ್ ಆರ್ ಟಿಸಿ ಬಸ್ ನಡುವೆ ನಡೆದ ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಿಡ್ಲೆ ಗ್ರಾಮದ ಬೂಡುಜಾಲು ಸಮೀಪ ನಡೆದಿದೆ.ಗಾಯಗೊಂಡವರನ್ನು ಟೂರಿಸ್ಟ್ ಬಸ್ ಚಾಲಕ...
ಬೆಳ್ತಂಗಡಿ ಡಿಸೆಂಬರ್ 25: ಕುದುರೆಗೆ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಕುದುರೆ ಸಾವನಪ್ಪಿ, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಇಳಂತಿಲ ಗ್ರಾಮದ ಪದುಮಲೆ ಎಂಬಲ್ಲಿ ನಡೆದಿದೆ. ಸಚಿನ್ ಪೆಲಪ್ಪಾರು ಗಾಯಗೊಂಡ ಕುದುರೆ...
ಬೆಳ್ತಂಗಡಿ, ಡಿಸೆಂಬರ್ 23: ಬಳ್ಳಾರಿಯಿಂದ ಶಬರಿಮಲೆಗೆ ಹೊರಟ ಮಿನಿ ಬಸ್ ಮುಂಡಾಜೆಯ ಉಳ್ಳಾಲ್ತಿ ಕಟ್ಟೆ ಎಂಬಲ್ಲಿ ಬ್ರೇಕ್ ಫೇಲ್ ಆಗಿ ಬಸ್ ರಸ್ತೆ ಬದಿಯ ಅರಣ್ಯಕ್ಕೆ ನುಗ್ಗಿದ ಪರಿಣಾಮ ಹಲವರಿಗೆ ಗಂಭೀರ ಗಾಯವಾದ ಘಟನೆ ಡಿ....
ಬೆಳ್ತಂಗಡಿ ಡಿಸೆಂಬರ್ 21: ಬೈಕ್ ಹಾಗೂ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ನಿನ್ನೆ ಲಾಯಿಲ ಸಮೀಪ ನಡೆದಿದೆ. ಮೃತ ಬೈಕ ಸವಾರನನ್ನು ಉಜಿರೆ ಖಾಸಗಿ ಕಂಪೆನಿಯಲ್ಲಿ...
ಬೆಳ್ತಂಗಡಿ, ಡಿಸೆಂಬರ್ 20: ಉಜಿರೆ ಗ್ರಾಮದ ಪೆರ್ಲದ ಲಕ್ಷ್ಮೀ ಜನಾರ್ದನ ದೇವಸ್ಥಾನದ ನವೀಕರಣಕ್ಕಾಗಿ ಕಳೆದ ವರ್ಷ ನದಿಯಲ್ಲಿ ವಿಸರ್ಜಿಸಲಾಗಿದ್ದ ದೇವರ ಮೂರ್ತಿಯನ್ನು ದೈವಜ್ಞರ ಆಜ್ಞೆಯಂತೆ ಮತ್ತೆ ಹುಡುಕಿ ದೇವಸ್ಥಾನಕ್ಕೆ ತರಲಾಗಿದೆ. ಅಷ್ಟಮಂಗಲ ಪ್ರಶ್ನೆಯಂತೆ ದೇವಸ್ಥಾನದಲ್ಲಿ ಪೂಜಿಸಿದ್ದ...