ಬೆಳ್ತಂಗಡಿ, ಮಾರ್ಚ್ 03: ಉಕ್ರೇನ್ನ ಕಾರ್ಕಿವ್ ನಲ್ಲಿ ಮಂಗಳವಾರ ರಷ್ಯಾ ದಾಳಿಗೆ ಬಲಿಯಾದ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಿವಾಸಿ, ವೈದ್ಯ ವಿದ್ಯಾರ್ಥಿ ನವೀನ್ ಇದ್ದ ಸ್ಥಳದಿಂದ ಕೇವಲ 100 ಮೀಟರ್ ಅಂತರದಲ್ಲಿ ಉಜಿರೆಯ ವೈದ್ಯ ವಿದ್ಯಾರ್ಥಿನಿ...
ಬೆಳ್ತಂಗಡಿ ಫೆಬ್ರವರಿ 26: ಧರ್ಮಸ್ಥಳ ಗ್ರಾಮದ ಕನ್ಯಾಡಿಯಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿಯ ವ್ಯಕ್ತಿಯನ್ನು ಥಳಿಸಿ, ಕೊಲೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಆರೋಪಿ ಬಜರಂಗದಳ ಕಾರ್ಯಕರ್ತ ಹಾಗೂ ಬಿಜೆಪಿ ಬೆಂಬಲಿಗ ಕಿಟ್ಟಿ ಅಲಿಯಾಸ್ ಕೃಷ್ಣನನ್ನು...
ಬೆಳ್ತಂಗಡಿ : ಜಮೀನು ವಿವಾದಕ್ಕ ಪರಿಶಿಷ್ಟ ಜಾತಿಯ ವ್ಯಕ್ತಿಯೊಬ್ಬರನ್ನು ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹಲ್ಲೆಗೊಳಗಾದ ವ್ಯಕ್ತಿ ಸಾವನಪ್ಪಿರುವ ಹಿನ್ನಲೆ ಇದೀಗ ಹಲ್ಲೆ ಮಾಡಿದ ವ್ಯಕ್ತಿಯ ಮೇಲೆ ಕೊಲೆ ಪ್ರಕರಣ ದಾಖಲಾಗಿದೆ. ಕನ್ಯಾಡಿಯ...
ಬೆಳ್ತಂಗಡಿ: ನೇತ್ರಾವತಿ ನದಿಗೆ ಸ್ನಾನಕ್ಕೆಂದು ತೆರಳಿದ್ದ ಯುವಕನೊರ್ವ ಸಾವನಪ್ಪಿರುವ ಘಟನೆ ಮುಂಡಾಜೆ ಗ್ರಾಮದ ಪರಮುಖ ಎಂಬಲ್ಲಿ ನಡೆದಿದೆ.. ಮೃತ ಯುವಕನನ್ನು ಪುತ್ತೂರು ತಾಲೂಕು ಕಬಕ ನಿವಾಸಿ ಸುಂದರಿ ಎಂಬವರ ಪುತ್ರ ಕಿರಣ್ ( 20) ಎಂಬವರೆಂದು...
ಪುತ್ತೂರು ಜನವರಿ 21: ಜೀರ್ಣೋದ್ಧಾರ ಹಂತದಲ್ಲಿದ್ದ ದೇವಸ್ಥಾನದ ಗೋಡೆಗಳನ್ನು ಕಿಡಿಗೇಡಿಗಳು ಕೆಡವಿ ಹಾಕಿದ ಘಟನೆ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಮುಂಡಾಜೆಯಲ್ಲಿ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ದಾರದ ಕೆಲಸ ನಡೆಯುತ್ತಿದ್ದು, ನಿರ್ಮಾಣ ಹಂತದ...
ಮಂಗಳೂರು ಜನವರಿ 17: ಪ್ರಧಾನಿ ನರೇಂದ್ರ ಮೋದಿ ಆರೋಗ್ಯ, ಆಯುಷ್ಯ ವೃದ್ದಿಗಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ಮಹಾ ಮೃತ್ಯುಂಜಯ ಯಾಗ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿದೆ. ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳ ದೇಗುಲದ ಅಮೃತವರ್ಷಿಣಿ...
ಬೆಳ್ತಂಗಡಿ ಡಿಸೆಂಬರ್ 10: ಖಾಸಗಿ ಕಾಲೇಜಿನಲ್ಲಿ ಕಲಿಯುತ್ತಿದ್ದ ವಿಧ್ಯಾರ್ಥಿಯೊಬ್ಬ ಸೋಮಾವತಿ ನದಿಯಲ್ಲಿ ಸ್ನಾನಕ್ಕೆಂದು ತೆರಳಿ ನೀರುಪಾಲಾದ ಘಟನೆ ನಡೆದಿದೆ. ಮೃತ ವಿಧ್ಯಾರ್ಥಿಯನ್ನು ಮೂಡಿಗೆರೆ ನಿವಾಸಿ ಸಮರ್ಥ್ (16) ಎಂದು ಗುರುತಿಸಲಾಗಿದೆ. ಸಮರ್ಥ ಬೆಳ್ತಂಗಡಿಯ ಗುರುದೇವ ಪದವಿ...
ಪುತ್ತೂರು ನವೆಂಬರ್ 25: ಗೌಡ ಸಾರಸ್ವತ ಬ್ರಾಹ್ಮಣರಿಗೆ ಸೇರಿದ ವೆಂಕಟರಣ ದೇವಸ್ಥಾನದ ದೇವಲ ಪಲ್ಲಕಿಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೊತ್ತಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ. ಕಾರ್ಯಕ್ರಮವನ್ನು ಮುಗಿಸಿ ಮನೆ ತೆರಳುತ್ತಿದ್ದ ಶಾಸಕ ಹರೀಶ್ ಪೂಂಜಾ...
ಬೆಳ್ತಂಗಡಿ ನವೆಂಬರ್ 14:ಸಹೋದರರ ಮೇಲೆ ದುಷ್ಕರ್ಮಿಗಳ ತಂಡವೊಂದು ತಲ್ವಾರ್ ದಾಳಿ ನಡೆಸಿರುವ ಘಟನೆ ಕಳಿಯ ಗ್ರಾಮದ ಗೋವಿಂದೂರು ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ. ಹಲ್ಲೆಯಲ್ಲಿ ಸಹೋದರರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹಲ್ಲೆಗೊಳಗಾದವರನ್ನು ಗೋವಿಂದೂರು ಶಾಲೆಯ ಬಳಿ ನೆಲ್ಲಿಗುಡ್ಡೆ...
ಬೆಳ್ತಂಗಡಿ ನವೆಂಬರ್ 17: ಪಶ್ಚಿಮ ಘಟ್ಟ ವ್ಯಾಪ್ತಿಯ ಚಿಕ್ಕಮಗಳೂರು ಭಾಗದ ದಟ್ಟಾರಣ್ಯ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೆಳ್ತಂಗಡಿ ತಾಲೂಕಿನ ದಿಡುಪೆ, ಮಲವಂತಿಗೆ, ಮಿತ್ತಬಾಗಿಲು ಪರಿಸರದಲ್ಲಿ ನದಿ ಪಾತ್ರಗಳು ಏಕಾಏಕಿ ಉಕ್ಕಿ ಹರಿದಿದ್ದು, ಸಾಮಾಜಿಕ ಜಾಲತಾಣದಲ್ಲಿ...