ಬೆಳ್ತಂಗಡಿ : ಶ್ರೀ ಆತ್ಮಾನಂದ ಸರಸ್ವತಿ ಆಂಗ್ಲಮಾದ್ಯಮ ವಿದ್ಯಾಲಯ ದೇವರಗುಡ್ಡೆ ಇಲ್ಲಿ ಎಲ್ಕೆಜಿ, ಯುಕೆಜಿಯಿಂದ ಎಸ್ಎಸ್ಎಲ್ಸಿಯವರೆಗೆ ವಸತಿ ನಿಲಯದೊಂದಿಗೆ ರಾಜ್ಯಪಠ್ಯಕ್ರಮದ ಆಂಗ್ಲಮಾದ್ಯಮದ ಶಿಕ್ಷಣವನ್ನು ಉಚಿತವಾಗಿ ನೀಡುತ್ತಿದ್ದು ವಿದ್ಯಾರ್ಥಿನಿಲಯದಲ್ಲಿ ಸುಮಾರು 200ಕ್ಕೂ ಅಧಿಕ 12ವರ್ಷದ ಒಳಗಿನ ವಿದ್ಯಾರ್ಥಿಗಳು...
– ಗೃಹ ಸಚಿವ ಬಸವರಾಜ ಬೊಮ್ಮಾಯಿ ಬೆಳ್ತಂಗಡಿ, ಜೂನ್ 09: ಸೇವಾ ಸಿಂಧು ಆ್ಯಪ್ ಮೂಲಕ ಕರ್ನಾಟಕಕ್ಕೆ ಆಗಮಿಸುವ ಕೆಲವು ಜನ ಆ್ಯಪ್ ನಲ್ಲಿ ನಮೂದಿಸಿದ ಸ್ಥಳಕ್ಕೆ ಮೊದಲೇ ರೈಲುಗಳಿಂದ ಇಳಿದು ಕ್ವಾರೆಂಟೈನ್ ನಿಂದ ತಪ್ಪಿಸಿಕೊಳ್ಳುವ...
ಪ್ರವಾಹ ಮಟ್ಟದಲ್ಲಿ ಹರಿದ ನೇತ್ರಾವತಿ, ಮೃತ್ಯುಂಜಯ ನದಿ ಮಂಗಳೂರು ಜೂನ್ 6: ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ದಿಡುಪೆ, ಕುಕ್ಕಾವು, ಮಿತ್ತಬಾಗಿಲು, ಮಲವಂತಿಕೆ ಪ್ರದೇಶದಲ್ಲಿ ಮೇಘಸ್ಪೋಟ ಉಂಟಾಗಿದ್ದು, ಸತತ ಮೂರು ಗಂಟೆಗಳ ಕಾಲ ಸುರಿದ ಭಾರಿ...
ದೇವರ ದರ್ಶದ ನಿಯಮದಲ್ಲಿ ಹಲವು ಮಾರ್ಪಾಡು ಬೆಳ್ತಂಗಡಿ ಜೂನ್ 6: ಲಾಕ್ ಡೌನ್ 5.0 ನಡುವೆ ರಾಜ್ಯ ಸರಕಾರ ಜೂನ್ 8 ರಿಂದ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅವಕಾಶ ನೀಡಿರುವ ಹಿನ್ನಲೆ ದಕ್ಷಿಣಕನ್ನಡ ಜಿಲ್ಲೆಯ ದೇವಸ್ಥಾನಗಳಲ್ಲಿ...
ಧಾರಾಕಾರ ಮಳೆಗೆ ಪಲ್ಟಿಯಾದ ಟೆಂಪೋ ರಸ್ತೆ ತುಂಬೆಲ್ಲಾ ಕೋಳಿಮೊಟ್ಟೆ…!! ಬೆಳ್ತಂಗಡಿ: ನಿಸರ್ಗ ಚಂಡಮಾರುತ ಹಿನ್ನಲೆ ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಭಾರಿ ಮಳೆಯಿಂದಾಗಿ ಚಾರ್ಮಾಡಿ ಘಾಟಿಯಲ್ಲಿ ಟೆಂಪೋವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಚಾರ್ಮಾಡಿ...
ಎಸಿ ದುರಸ್ಥಿ ವೇಳೆ ಕರೆಂಟ್ ಶಾಕ್ ಹೊಡೆದು ಯುವಕ ಸಾವು ಬೆಳ್ತಂಗಡಿ ಜೂ 01: ಕರೆಂಟ್ ಶಾಕ್ ಹೊಡೆದು ಯುವಕನೊಬ್ಬ ಮೃತಪಟ್ಟಿರುವ ಘಟನೆ ಉಜಿರೆ ಸಮೀಪ ಅತ್ತಾಜೆ ಎಂಬಲ್ಲಿ ನಡೆದಿದೆ. ಮೃತ ಯುವಕನನ್ನನು ಅತ್ತಾಜೆ ನಿವಾಸಿ...
ಕರಾವಳಿಗೂ ತಟ್ಟಿದೆಯಾ ಮಿಡತೆ ಹಾವಳಿ…..ಕರಾವಳಿಗೂ ತಟ್ಟಿದೆಯಾ ಮಿಡತೆ ಹಾವಳಿ……!! ಬೆಳ್ತಂಗಡಿ:ಲಾಕ್ ಡೌನ್ ನಡುವೆ ಉತ್ತರ ಭಾರತದಲ್ಲಿ ಭಾರಿ ಹಾವಳಿ ಸೃಷ್ಠಿಸಿರುವ ಭಕಾಸುರ ಮಿಡತೆ ಈ ಕರಾವಳಿಗೂ ಕಾಲಿಟ್ಟಿದೆಯಾ ಎಂಬ ಭಯ ಮೂಡಲಾರಂಭಿಸಿದ್ದು, ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ಮತ್ತು...
ಬೆಳ್ತಂಗಡಿ ಕುಕ್ಕಾಜೆ ಬಳಿ ಕುಸಿದ ಸೇತುವೆ ಸಂಪರ್ಕ ಇಲ್ಲದೆ ದ್ವೀಪವಾದ ಆಲಂಬ ಬೆಳ್ತಂಗಡಿ ಮೇ.27: ಬೆಳ್ತಂಗಡಿ ತಾಲೂಕಿನ ಕುಕ್ಕುಜೆ ಬಳಿ ನಿರ್ಮಾಣಗೊಂಡಿದ್ದ ಸುಮಾರು 45 ವರ್ಷ ಹಳೆಯ ಸೇತುವೆಯೊಂದು ಸಂಪೂರ್ಣ ಕುಸಿದು ಬಿದ್ದಿರುವ ಘಟನೆ ನಡೆದಿದೆ....
ಮಹಿಳಾ ಪೊಲೀಸ್ ಸಿಬ್ಬಂದಿಯ ಮಾನವೀಯತೆಯ ಮುಖ ಕಡಬ ಎಪ್ರಿಲ್ 11: ಸಾದಾ ಕಠೋರ ಮನಸ್ಸು ಎನ್ನುವ ರೀತಿಯಲ್ಲಿ ಬಿಂಬಿಸಲಾಗುತ್ತಿದ್ದ ಪೊಲೀಸರ ಮಾನವೀಯತೆಯ ಗುಣಗಳು ಕೆಲವೊಂದು ಬಾರಿ ಬೆಳಕಿಗೆ ಬಂದರೆ, ಇನ್ನು ಕೆಲವು ಹಾಗೆಯೇ ಮರೆಯಾಗುತ್ತವೆ. ಇಂಥಹುದೇ...
ಕೊರೊನಾ ಲಾಕ್ ಡೌನ್ ಹಿನ್ನಲೆ ಧರ್ಮಸ್ಥಳದಲ್ಲಿ ನಡೆಯಬೇಕಿದ್ದ ವಿಷು ಮಾಸದ ಜಾತ್ರೆ ರದ್ದು ಮಂಗಳೂರು ಎಪ್ರಿಲ್ 11: ಇಡೀ ದೇಶ ಕೊರೊನಾ ಸೋಂಕಿನ ಮುಂಜಾಗೃತಾ ಕ್ರಮವಾಗಿ ಲಾಕ್ ಡೌನ್ ಆದ ಹಿನ್ನಲೆಯಲ್ಲಿ ಇತಿಹಾಸ ಪ್ರಸಿದ್ದ ಶ್ರೀ...