ನೆಲ್ಯಾಡಿ, ಅಕ್ಟೋಬರ್ 27: ಜನಪ್ರತಿನಿಧಿಯೋ, ಸೆಲೆಬ್ರಿಟಿಯೋ ನಿಧನ ಹೊಂದಿದರೆ ಯಾವ ರೀತಿ ಮೆರವಣಿಗೆಯ ಮೂಲಕ ಅಂತ್ಯಸಂಸ್ಕಾರ ನೆರವೇರುತ್ತೋ, ಅದೇ ರೀತಿಯ ಗೌರವ ಬಿಕ್ಷುಕನಿಗೆ ದೊರೆತಲ್ಲಿ, ಅದು ಆತನಿಗೆ ಸಮಾಜ ನೀಡುವ ನಿಜವಾದ ಗೌರವ. ಹೌದು ಇದೇ...
ನೆಲ್ಯಾಡಿ, ಅಕ್ಟೋಬರ್ 10: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯು ತನ್ನ ಪತ್ನಿ ಹಾಗೂ ಆಕೆಯ ಚಿಕ್ಕಮ್ಮನ ಮೇಲೆ ಆಸಿಡ್ ದಾಳಿ ನಡೆಸಿರುವ ಘಟನೆ ಕೊಣಾಲು ಗ್ರಾಮದ ಪಾಂಡಿಬೆಟ್ಟು ಎಂಬಲ್ಲಿ ಸೆ.೨೪ರಂದು ಮುಂಜಾನೆ ನಡೆದಿತ್ತು. ಇದರಲ್ಲಿ ಶೈನಿ...
ಬೆಳ್ತಂಗಡಿ ಅಕ್ಟೋಬರ್ 1 : ಕಷ್ಟವಿಲ್ಲದ ಜನ, ಮನೆ ಇರೋದು ಕಡಿಮೆಯೇ. ಆದರೆ ದಕ್ಷಿಣಕನ್ನಡ ಜಿಲ್ಲೆಯ ಬಡ ಕುಟುಂಬಕ್ಕೆ ಕಷ್ಟಗಳ ಸರಮಾಲೆಯೇ ಸುತ್ತಿಕೊಂಡಿದೆ. ತುಂಬು ಕುಟುಂಬಕ್ಕೆ ಆಧಾರ ಸ್ತಂಬವಾಗಿರುವ ಮನೆಯ ಯಜಮಾನನೇ ಇದೀಗ ಕುಸಿದು ಬೀಳುವ...
ಉಜಿರೆ ಸೆಪ್ಟೆಂಬರ್ 28: ಕಾಸರಗೋಡು ಎಡನೀರು ಮಠದ ನಿಯೋಜಿತ ಉತ್ತರಾಧಿಕಾರಿ ಯತಿ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಇತ್ತೀಚೆಗೆ ಶ್ರೀ ಕ್ಷೆತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥಸ್ವಾಮಿ ದರ್ಶನ ಪಡೆದು ಸೇವೆ ಸಲ್ಲಿಸಿ ಪ್ರಸಾದ...
ಬೆಳ್ತಂಗಡಿ ಸೆಪ್ಟೆಂಬರ್ 18: ಕಾಳಿಂಗ ಸರ್ಪವೊಂದು ಬಲು ಅಪರೂಪದ ಫಾರೆಸ್ಟರ್ನ್ ಕ್ಯಾಟ್ ಸ್ನೇಕ್ ಒಂದನ್ನು ನುಂಗುವ ದೃಶ್ಯ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಲಾಯಿಲಾ ಗ್ರಾಮದ ಕೊಳಚವು ಎಂಬಲ್ಲಿ...
ಬೆಳ್ತಂಗಡಿ, ಸೆಪ್ಟೆಂಬರ್ 13 : ಬೆಳ್ತಂಗಡಿಯ ಪಡಂಗಡಿ ಗ್ರಾಮದ ಬದ್ಯಾರು ಎಂಬಲ್ಲಿ ಲಾರಿ ಹಾಗೂ ಸ್ಕೂಟಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಸ್ಕೂಟಿ ಚಾಲಕ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಸ್ಕೂಟಿ ಚಾಲಕನನ್ನು ಗರ್ಡಾಡಿ ನಿವಾಸಿ...
ಪುತ್ತೂರು ಸೆಪ್ಟೆಂಬರ್ 11: ಪರಿಶಿಷ್ಟ ಪಂಗಡದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ಕಿರುಕುಳ ನೀಡಿದ ಇಬ್ಬರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬೆಳ್ತಂಗಡಿಯ ಕಳಂಜ ನಿವಾಸಿ ರೆಜಿಮೋನು ಮತ್ತು ಕೃಷ್ಣ ಎಂದು ಗುರುತಿಸಲಾಗಿದೆ....
ಬೀಡಿ ನೋಡುವ ನೆಪದಲ್ಲಿ ದಲಿತ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನ ಬೆಳ್ತಂಗಡಿ, ಸೆಪ್ಟಂಬರ್ 10: ಬೀಡಿ ತೆಗೆಯುವ ನೆಪದಲ್ಲಿ ಯುವತಿಯೋರ್ವಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಸುರುಳಿ...
ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಹುಟ್ಟಿದ ಆನೆ ಮರಿಗೆ ಇಂದು ನಾಮಕರಣ ಮಾಡಲಾಯಿತು. ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಮೊಮ್ಮಗಳು ಮಾನ್ಯ, ಶಿವಾನಿ ಹೆಸರು ಘೋಷಿಸುವ ಮೂಲಕ ನಾಮಕರಣ ಮಾಡಿದರು. ಶ್ರೀಕ್ಷೇತ್ರದ ಆನೆ ಲಕ್ಷ್ಮೀ ಕಳೆದ...
ಹಾಡುಹಗಲೇ ಯುವತಿಯ ಅತ್ಯಾಚಾರಕ್ಕೆ ಯತ್ನ, ಆರೋಪಿಗೆ ಸಾರ್ವಜನಿಕರಿಂದ ಧರ್ಮದೇಟು… ಬೆಳ್ತಂಗಡಿ, ಅಗಸ್ಟ್ 29: ಆಡು ಮೇಯಿಸುತ್ತಿದ್ದ ಯುವತಿಯನ್ನು ಹಾಡುಹಗಲೇ ಅತ್ಯಾಚಾರಕ್ಕೆ ಯತ್ನಿಸಿದ ಯುವಕನಿಗೆ ಧರ್ಮದೇಟು ನೀಡಿ ಪೋಲೀಸರಿಗೆ ಒಪ್ಪಿಸಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ...