ಬೆಳ್ತಂಗಡಿ ಅಗಸ್ಟ್ 22: ಕರಾವಳಿಯ ಶೈಕ್ಷಣಿಕ ಹಿರಿಮೆಗೆ ಮತ್ತೊಂದು ಗರಿ ಬಂದಿದ್ದು, ಬೆಳ್ತಂಗಡಿಯ ನಡ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಯಾಕೂಬ್ ಎಸ್ ಅವರಿಗೆ ಕೇಂದ್ರ ಶಿಕ್ಷಣ ಸಚಿವಾಲಯವು ನೀಡುವ ರಾಷ್ಟ್ರೀಯ ಶಿಕ್ಷಕ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಈ...
ಬೆಳ್ತಂಗಡಿ ಅಗಸ್ಟ್ 19: ಚಾರ್ಮಾಡಿ ಘಾಟ್ ಹೆದ್ದಾರಿಯ ಮಲಯಮಾರುತ ಗೆಸ್ಟ್ ಹೌಸ್ ಬಳಿ ರಸ್ತೆ ಬದಿ ನಿಲ್ಲಿಸಿರುವ ಕಾರಿನಲ್ಲಿ ವ್ಯಕ್ತಿಯೊಬ್ಬ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮಲೆಯಮಾರುತ...
ಬೆಳ್ತಂಗಡಿ ಅಗಸ್ಟ್ 7: ಕರಾವಳಿ ಜಿಲ್ಲೆಯಲ್ಲಿ ಮಳೆ ಆರ್ಭಟ ಜೋರಾಗಿಯೇ ಇದ್ದು, ಪಶ್ಚಿಮ ಘಟ್ಟಗಳಲ್ಲಿ ಸುರಿಯುತ್ತಿರುವ ಮಳೆಗೆ ಹಲವೆಡೆ ಪ್ರಕೃತಿ ವಿಕೋಪಗಳು ಉಂಟಾಗುತ್ತಿದ್ದು, ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ 234 ರ ಮಧ್ಯ ಅಲೇಖಾನ್ ಸಮೀಪ...
ಮಂಗಳೂರು ಅಗಸ್ಟ್ 6: ಪಶ್ಚಿಮ ಘಟ್ಟದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟ ಮುಳುಗುವ ಭೀತಿ ಎದುರಾಗಿದೆ. ನೇತ್ರಾವತಿ ನದಿ ನೀರು ತುಂಬಿ ಹರಿಯುತ್ತಿದ್ದು ಸ್ನಾನಘಟ್ಟದ ಮೇಲ್ಬಾಗದವರೆಗೂ ನದಿ ನೀರು ಬರುತ್ತಿದೆ....
ಬೆಳ್ತಂಗಡಿ ಅಗಸ್ಟ್ 05: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಕೊರೋನಾ ಪಾಸಿಟಿವ್ ಬಂದಿದೆ. ಈ ಕುರಿತಂತೆ ಟ್ವೀಟ್ ರಲ್ಲಿ ಮಾಹಿತಿ ನೀಡಿದ್ದಾರೆ. ಸಿಎಂ ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ದೃಢವಾಗುವ ಮುನ್ನ ಹರೀಶ್ ಪೂಂಜಾ ಸಿಎಂ...
ಬೆಳ್ತಂಗಡಿ ಅಗಸ್ಟ್ 4: ಕರಾವಳಿ ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ಜಿಲ್ಲೆಯ ಬಹುತೇಕ ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿವೆ. ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಚಾರ್ಮಾಡಿ ಘಾಟಿಯಲ್ಲಿ ಅಲ್ಲಲ್ಲಿ ಸಣ್ಣ ಪ್ರಮಾಣದ...
ಧರ್ಮಸ್ಥಳ ಜುಲೈ 30: ಕೊರೊನಾ ಸೋಂಕು ಎಲ್ಲೆಡೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಕೊರೊನಾ ಸೋಂಕು ತಡೆಗಾಗಿ ಹಲವಾರು ವಿಧಾನಗಳನ್ನು ಅನುಸರಿಸಲಾಗುತ್ತಿದೆ. ಸಾವಯವ ಸ್ಯಾನಿಟೈಸರ್ ಬಳಸುವುದರಿಂದ ಕೊರೊನಾ ಸೋಂಕನ್ನು ಸಂಪೂರ್ಣವಾಗಿ ತಡೆಗಟ್ಟಬಹುದೆನ್ನುವ ವಾದಗಳೂ ಕೇಳಿ ಬರುತ್ತಿದೆ. ರಾಜ್ಯದ ಪ್ರಸಿದ್ಧ...
ಮಂಗಳೂರು ಜುಲೈ 13:ದಕ್ಷಿಣಕನ್ನಡದಲ್ಲಿ ಕೊರೊನಾ ರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನಲೆ ಈಗ ಜಿಲ್ಲೆಯ ಕೊವಿಡ್ ಆಸ್ಪತ್ರೆಯಲ್ಲಿ ಬೆಡ್ ಗಳ ಸಮಸ್ಯೆ ಎದುರಾಗುತ್ತಿದೆ. ಈ ಹಿನ್ನಲೆ ಕೋವಿಡ್ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಈಗ ತಾಲೂಕಿನಲ್ಲಿರುವ...
ಬೆಳ್ತಂಗಡಿ ಜುಲೈ 11: ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಕೊರೋನಾ ಪ್ರಕರಣ ಹೆಚ್ಚಳ ಹಿನ್ನೆಲೆ ಬರುವ ಮಂಗಳವಾರದಿಂದ ಮಧ್ಯಾಹ್ನ ಬಳಿಕ ಬೆಳ್ತಂಗಡಿ ತಾಲೂಕು ಸಂಪೂರ್ಣ ಬಂದ್ ಮಾಡಲು ನಿರ್ಧರಿಸಲಾಗಿದೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ನೇತೃತ್ವದಲ್ಲಿ ನಡೆದ...
ಬೆಳ್ತಂಗಡಿ, ಜುಲೈ 05: ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆಯುತ್ತಿದ್ದ ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಬೆಳ್ತಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರು ಮತ್ತು ಸಿಬ್ಬಂದಿಯವರು ಐವರು ಆರೋಪಿಗಳನ್ನು ವಶಕ್ಕೆ...