ಬೆಳ್ತಂಗಡಿ ಜುಲೈ 1 : ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷ್ಮೀ ಹೆಸರಿನ ಆನೆ ಇಂದು ಮುಂಜಾನೆ ಹೆಣ್ಣು ಮರಿಗೆ ಜನ್ಮ ನೀಡಿದೆ. ತಾಯಿ ಆನೆ ಹಾಗೂ ಮರಿ ಇಬ್ಬರೂ ಆರೋಗ್ಯವಾಗಿದ್ದು, ಮಾವುತರು ಆನೆ ಮರಿಗೆ ಉಪಚಾರ...
ಬೆಳ್ತಂಗಡಿ, ಜೂ 27: ವಿದ್ಯುತ್ ಟ್ರಾನ್ಸ್ ಫಾರ್ಮರ್ ರಿಪೇರಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಮೃತಪಟ್ಟಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಮೃತರನ್ನು ಬಿಜಾಪುರದ ಇಂಡಿ ಮೂಲದ ಬಸವರಾಜು(26) ಎಂದು ಗುರುತಿಸಲಾಗಿದೆ. ಇವರು ಕಲ್ಲೇರಿ ಮೆಸ್ಕಾಂ...
ಬೆಳ್ತಂಗಡಿ ಜೂನ್ 27: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಗ್ರಾಮಾಂತರ ಪ್ರದೇಶಕ್ಕೂ ಕೊರೊನಾ ಲಗ್ಗೆಯಿಟ್ಟಿದ್ದು, ಉಜಿರೆಯ ಪೆಟ್ರೋಲ್ ಬಂಕ್ ಸಿಬ್ಬಂದಿ ಯುವತಿಯೊಬ್ಬಳಿಗೆ ಕೊರೊನಾ ಸೊಂಕು ದೃಢಪಟ್ಟಿದೆ. ಉಜಿರೆ ಪೆಟ್ರೋಲ್ ಬಂಕ್ ನ್ನು ಸೀಲ್ ಡೌನ್ ಮಾಡಲಾಗಿದೆ. ಮುಂಡಾಜೆಯ ನಿವಾಸಿಯಾಗಿರುವ...
ಬೆಳ್ತಂಗಡಿ : ಕಳೆದ ಮಳೆಗಾಲದಲ್ಲಿ ನೆರೆಯಲ್ಲಿ ಕೊಚ್ಚಿ ಹೋದ ಬೆಳ್ತಂಗಡಿ ತಾಲೂಕಿನಲ್ಲಿ ರಾತ್ರಿಹಗಲು ದುಡಿದ ತಹಶೀಲ್ದಾರ್ ಗಣಪತಿ ಶಾಸ್ತ್ರೀ ಯವರನ್ನು ಚಾಮರಾಜನಗರಕ್ಕೆ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.ಶಾಸ್ತ್ರಿ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ...
ಬೆಳ್ತಂಗಡಿ ಜೂನ್ 26: ತಾಲೂಕಿನ ಕಲ್ಮಂಜ ಗ್ರಾಮದ ಮಿಯೋ ನಿವಾಸಿ ಅಚ್ಯುತ ಭಟ್ ಎಂಬವರ ಮನೆಯಿಂದ ಶುಕ್ರವಾರ ಮುಂಜಾನೆ 2.30 ರ ಸುಮಾರಿಗೆ ಮನೆಗೆ ನುಗ್ಗಿ ಮನೆಮಂದಿಯನ್ನು ಕಟ್ಟಿಹಾಕಿದ ದರೋಡೆಕೋರರು 13 ಲಕ್ಷ ರೂಪಾಯಿ ಮೌಲ್ಯದ...
ಬೆಳ್ತಂಗಡಿ ಜೂನ್ 25: ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗೇಟ್ ಬಳಿ ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ಮೂವರನ್ನು ಬಂಧಿಸುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ನರೇಶ್, ಮೊಹಮ್ಮದ್ ಅಜರುದ್ದೀನ್ ಬಿನ್ ಅಬ್ದುಲ್ ರಹಿಮಾನ್ ಮತ್ತು ಮಹಮ್ಮದ್...
ಬೆಳ್ತಂಗಡಿ: ಉತ್ತರ ಪ್ರದೇಶದ ಮಥುರಾದಲ್ಲಿ ಕರ್ತವ್ಯದಲ್ಲಿದ್ದಾಗ ಸಾವನ್ನಪ್ಪಿದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಯೋಧ ಸಂದೇಶ್ ಶೆಟ್ಟಿ ಅವರು ಪಾರ್ಥಿವ ಶರೀರ ಇಂದು ಸಂಜೆ ಸ್ವ ಗ್ರಾಮ ಬಾರ್ಯಕ್ಕೆ ತರಲಾಯಿತು. ಇತ್ತೀಚೆಗಷ್ಟೇ ರಜೆಯಿಂದ ಹಿಂದಿರುಗಿದ ನಂತರ...
ಮಥುರಾದ ಕ್ವಾರೆಂಟೈನ್ ಕೇಂದ್ರದಲ್ಲಿದ್ದ ಜಿಲ್ಲೆಯ ಬೆಳ್ತಂಗಡಿಯ ಯೋಧ ಮಥುರಾ ಜೂನ್ 13: ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮ ಮೂಲದ ಸೈನಿಕರೊಬ್ಬರೂ ಸಹ ಹೃದಯಾಘಾತದಿಂದ ಕ್ವಾರಂಟೈನ್ ಕೇಂದ್ರದಲ್ಲಿ...
ಬೆಳ್ತಂಗಡಿ : ಶ್ರೀ ಆತ್ಮಾನಂದ ಸರಸ್ವತಿ ಆಂಗ್ಲಮಾದ್ಯಮ ವಿದ್ಯಾಲಯ ದೇವರಗುಡ್ಡೆ ಇಲ್ಲಿ ಎಲ್ಕೆಜಿ, ಯುಕೆಜಿಯಿಂದ ಎಸ್ಎಸ್ಎಲ್ಸಿಯವರೆಗೆ ವಸತಿ ನಿಲಯದೊಂದಿಗೆ ರಾಜ್ಯಪಠ್ಯಕ್ರಮದ ಆಂಗ್ಲಮಾದ್ಯಮದ ಶಿಕ್ಷಣವನ್ನು ಉಚಿತವಾಗಿ ನೀಡುತ್ತಿದ್ದು ವಿದ್ಯಾರ್ಥಿನಿಲಯದಲ್ಲಿ ಸುಮಾರು 200ಕ್ಕೂ ಅಧಿಕ 12ವರ್ಷದ ಒಳಗಿನ ವಿದ್ಯಾರ್ಥಿಗಳು...
– ಗೃಹ ಸಚಿವ ಬಸವರಾಜ ಬೊಮ್ಮಾಯಿ ಬೆಳ್ತಂಗಡಿ, ಜೂನ್ 09: ಸೇವಾ ಸಿಂಧು ಆ್ಯಪ್ ಮೂಲಕ ಕರ್ನಾಟಕಕ್ಕೆ ಆಗಮಿಸುವ ಕೆಲವು ಜನ ಆ್ಯಪ್ ನಲ್ಲಿ ನಮೂದಿಸಿದ ಸ್ಥಳಕ್ಕೆ ಮೊದಲೇ ರೈಲುಗಳಿಂದ ಇಳಿದು ಕ್ವಾರೆಂಟೈನ್ ನಿಂದ ತಪ್ಪಿಸಿಕೊಳ್ಳುವ...