ಬೆಳ್ತಂಗಡಿ ಅಕ್ಟೋಬರ್ 14: ಗೆಳೆಯರ ಜೊತೆ ಮೀನು ಹಿಡಿಯಲು ಹೋಗಿದ್ದ ಯುವಕ ನೀರುಪಾಲಾದ ಘಟನೆ ನೆರಿಯ ಗ್ರಾಮದಲ್ಲಿ ಸಂಭವಿಸಿದೆ. ನೆರಿಯ ಗ್ರಾಮದ ತೋಟತ್ತಾಡಿ ಪಿತ್ತಿಲು ನಿವಾಸಿ ಶಿವಕುಮಾರ್ ಎಂಬಾತ ಮೃತಪಟ್ಟಿರುವ ಯುವಕ. ಈತ ಭಾನುವಾರ ಗೆಳೆಯರೊಂದಿಗೆ...
ಕೊಕ್ಕಡ : ಕೆನರಾ ಬ್ಯಾಂಕ್ ನ ಕೊಕ್ಕಡ ಶಾಖೆಯಲ್ಲಿ ನಡೆಯುತ್ತಿರುವ ಅವ್ಯವಹಾರ, ವಂಚನೆ, ಲೂಟಿಗಳಿಂದ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆ, ಅನ್ಯಾಯಗಳನ್ನು ತನಿಖೆ ನಡೆಸಿ ನ್ಯಾಯ ಒದಗಿಸಬೇಕು ಹಾಗೂ ವರದಿ ಬಹಿರಂಗ ಪಡಿಸಬೇಕು.ಎಲ್ಲಾ ಅನ್ಯಾಯಗಳನ್ನು ತಡೆಯಲು ಕ್ರಮ...
ಬೆಳ್ತಂಗಡಿ ಅಕ್ಟೋಬರ್ 14: ಭಾನುವಾರ ರಾತ್ರಿ ಸುರಿದ ಭಾರೀ ಮಳೆದೆ ಗುಡ್ಡವೊಂದು ಮನೆ ಹಾಗೂ ರಸ್ತೆ ಮೇಲೆ ಕುಸಿದು ಬಿದ್ದ ಘಟನೆ ಮುಂಡಾಜೆಯಲ್ಲಿ ನಡೆದಿದೆ. ಮುಂಡಾಜೆ ಗ್ರಾಮದ ಪಿಲತ್ತಡ್ಕ ಎಂಬಲ್ಲಿ ವನದುರ್ಗಾ ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿರುವ...
ಬೆಳ್ತಂಗಡಿ ಅಕ್ಟೋಬರ್ 14: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಅಡಿಕೆ ತೋಟಕ್ಕೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ಮಹಿಳೆ ಮೃತಪಟ್ಟ ಘಟನೆ ಬಿಸಿರೋಡು- ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಬಾಂಬಿಲ ಎಂಬಲ್ಲಿ ನಡೆದಿದೆ. ಮೃತರನ್ನು ಕೊಡಿಯಾಲ್ ಬೈಲು ನಿವಾಸಿ...
ಬೆಳ್ತಂಗಡಿ, ಅಕ್ಟೋಬರ್ 12: ಯುವಕನೊಬ್ಬ ಶುಕ್ರವಾರ ನಡೆದ ಆಯಧ ಪೂಜೆಯ ಸಂದರ್ಭದಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಅತ್ತಾಜೆ ರಮೇಶ್ ಭಟ್ ಮತ್ತು ಶಾರದ ದಂಪತಿಯ ಪುತ್ರ ಆದಿತ್ಯ ಭಟ್ (29) ಮೃತ ದುರ್ದೈವಿ. ಆದಿತ್ಯ ಅವರು ಶುಕ್ರವಾರ ತಮ್ಮ...
ಬೆಳ್ತಂಗಡಿ ಅಕ್ಟೋಬರ್ 11: ಡಿವೈಡರ್ಗೆ ಬೈಕ್ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾಯನಕೆರೆ ಶಕ್ತಿನಗರದ ಬಳಿ ಅಕ್ಟೋಬರ್ 10 ರಂದು ನಡೆದಿದೆ. ಮೃತರನ್ನು ಬೆಳ್ತಂಗಡಿ ತಾಲೂಕು ತೆಂಕಕಾರಂದೂರು ಗ್ರಾಮದ ಕಟ್ಟೆ ನಿವಾಸಿ...
ಬೆಳ್ತಂಗಡಿ ಅಕ್ಟೋಬರ್ 10: ಎಟಿಎಂ ಕೇಂದ್ರದಲ್ಲಿ ಹಣ ತೆಗೆಯುತ್ತಿದ್ದ ವೇಳೆ ವೃದ್ದನ ಕೈಯಿಂದ ಎಟಿಎಂ ಕಾರ್ಡ್ ನ್ನು ಕಸಿದುಕೊಂಡು ಅಪರಿಚಿತರು ಹಣವನ್ನು ಡ್ರಾ ಮಾಡಿದ ಘಟನೆ ಗೇರುಕಟ್ಟೆ ಎಂಬಲ್ಲಿ ನಡೆದಿದೆ. ಗೇರುಕಟ್ಟೆ ನಿವಾಸಿ ಅಬೂಬಕ್ಕರ್ (71)...
ಬೆಳ್ತಂಗಡಿ ಅಕ್ಟೋಬರ್ 09: ಬೆಳ್ತಂಗಡಿ ಚಾರ್ಮಾಡಿ ಕಡೆಯಿಂದ ಹರಿಯುವ ಮೃತ್ಯುಂಜಯ ಹಾಗೂ ದಿಡುಪ ಕಡೆಯಿಂದ ಹರಿಯುವ ನೇತ್ರಾವತಿ ನದಿಗಳು ಮಂಗಳವಾರ ಸಂಜೆ ದಿಢೀರ್ ಉಕ್ಕಿ ಹರಿದ ಘಟನೆ ನಡೆಯಿತು. ಚಾರ್ಮಾಡಿ, ದಿಡುಪೆ ಭಾಗದಲ್ಲಿ ಭಾರಿ ಮಳೆ...
ಬೆಳ್ತಂಗಡಿ: ದಕ್ಷಿಣ ಕನ್ನಡದಲ್ಲಿ ಮತ್ತೆ ಅಕ್ರಮ ಗೋ ಸಾಗಾಟ, ಅಕ್ರಮ ಗೋವಧೆ ಕಾರ್ಯ ಆರಂಭವಾಗಿದೆ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಲವಂತಿಗೆಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಗೋ ಸಾಗಾಟವನ್ನು ಬೆಳ್ತಂಗಡಿ ಪೊಲೀಸರು ಪತ್ತೆ ಹಚ್ಚಿ ನಾಲ್ವರನ್ನು ಬಂಧಿಸಿದ್ದಾರೆ. ಪೆರಿಯಡ್ಕ...
ಬೆಳ್ತಂಗಡಿ : ತಲೆ ಮೇಲೆ ದಾರಂದ ಬಿದ್ದು ಪುಟ್ಟ ಬಾಲಕಿ ಸಾವನ್ನಪ್ಪಿರುವ ದಾರುಣ ಘಟನೆ ಬೆಳ್ತಂಗಡಿಯ ಪುತ್ತಿಲ ಗ್ರಾಮದ ಕುಂಡಡ್ಕ ಸಮೀಪದ ಕೇರ್ಯಾದ ಕೊನಲೆ ಎಂಬಲ್ಲಿ ನಡೆದಿದೆ. ಹಾರೀಸ್ ಮುಸ್ಲಿಯಾರ್ ಮತ್ತು ಅಸ್ಮಾ ದಂಪತಿ ಪುತ್ರಿ,...