ಬೆಳ್ತಂಗಡಿ : ಕರಾವಳಿಯಲ್ಲಿ ಎಲ್ಲಾ ವಿಷಯಕ್ಕೂ ಕೋಮು ಬಣ್ಣ ಹಚ್ಚುವುದು ಮಾಮೂಲಿಯಾದ್ರೆ ಅನೈತಿಕ ಚಟುವಟಿಕೆ, ಜೂಜಾಟಗಳಲ್ಲಿ ಮಾತ್ರ ಸರ್ವ ಧರ್ಮ ಪಾಲನೆಯಾಗುತ್ತಿರುವುದು ವಿಶೇಷ. ಇಂತಹುದೆ ಸರ್ವ ಧರ್ಮದ ಜನ ಸೇರಿಕೊಂಡು ಜೂಜಾಟ(gambling) ನಡೆಸುತ್ತಿದ್ದ ಅಡ್ಡೆಗೆ ಪೊಲೀಸರು...
ಬೆಳ್ತಂಗಡಿ : ಜೀವನದಲ್ಲಿ ಜಿಗುಪ್ಸೆಗೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಕಾಶಿಪಟ್ಣ ಗ್ರಾಮದ ಉರ್ದು ಗುಡ್ಡೆಯಲ್ಲಿ ನಡೆದಿದೆ. ನೊಣಯ್ಯ ಪೂಜಾರಿ(63 ವರ್ಷ) ಮತ್ತು ಅವರ ಪತ್ನಿ ಬೇಬಿ (46 ವರ್ಷ)...
ಬೆಳ್ತಂಗಡಿ , ಸೆ-12: ಮಂದಗತಿಯಿಂದ ಸಾಗುತ್ತಿರುವ ಪುಂಜಾಲಕಟ್ಟೆ – ಚಾರ್ಮಾಡಿ (NH-73) ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವತಿಯಿಂದ ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ನೇತೃತ್ವದಲ್ಲಿ...
ಧರ್ಮಸ್ಥಳ: ರಾಜ್ಯ ಸಭಾ ಸದಸ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಯವರನ್ನು ಭೇಟಿಯಾದ ಮುಸ್ಲೀಂ ಲೀಗ್ ಕೇಂದ್ರ ಸರ್ಕಾರವು ಸಂಸತ್ತಿನಲ್ಲಿ ಮಂಡಿಸಿರುವ ವಕ್ಫ್ ತಿದ್ದುಪಡಿ ಮಸೂದೆ ಹಿಂಪಡೆಯುವಂತೆ ಒತ್ತಾಯಿಸಿದೆ. ಕೇಂದ್ರ ಸರ್ಕಾರವು ಸಂಸತ್ತಿನಲ್ಲಿ ಮಂಡಿಸಿ...
ಮಂಗಳೂರು ಸೆಪ್ಟೆಂಬರ್ 09: ಬೆಂಗಳೂರಿನ ಕಲಾವಿದರೊಬ್ಬರು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವಿರೇಂದ್ರ ಹೆಗ್ಗಡೆ ಅವರ ಮೇಣದ ಪ್ರತಿಮೆಯನ್ನು ನಿರ್ಮಾಣ ಮಾಡಿದ್ದು,ತಮ್ಮ ತದ್ರೂಪ ಕಂಡು ಖುದ್ದು ವೀರೇಂದ್ರ ಹೆಗ್ಗಡೆ ದಂಪತಿಯೇ ಮೂಕವಿಸ್ಮಿತರಾಗಿದ್ದಾರೆ. ಆ ವಿಡಿಯೋ ಸದ್ಯ...
ಬೆಳ್ತಂಗಡಿ: ನಡು ರಾತ್ರಿಯಲ್ಲಿ ಗೆಳತಿ ಮನೆಗೆ ಹೋಗಿದ್ದ ಯುವಕನನ್ನು ಅಡ್ಡಗಟ್ಟಿ ವಿಡಿಯೋ ಮಾಡಿ ಅಪರಿಚಿತರ ತಂಡ ಲೂಟಿಗೈದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಬೆಳಕಿಗೆ ಬಂದಿದೆ. ರಾತ್ರಿ ವೇಳೆ ಗೆಳತಿಯ ಮನೆಗೆ ಹೋಗಿ ಹಿಂದಿರುಗುತ್ತಿದ್ದ...
ಬೆಂಗಳೂರು: ದೇಶದಲ್ಲೇ ಭಾರೀ ಸಂಚಲನ ಮೂಡಿಸಿ ಇನ್ನೂ ನಿಗೂಢವಾಗಿ ಉಳಿದ ಸೌಜನ್ಯ ಪ್ರಕರಣದ ಹೈಕೋರ್ಟ್ ತೀರ್ಪು ಹೊರಬಿದ್ದಿದ್ದು ಈ ಪ್ರಕೃಣದ ಮರು ತನಿಖೆ ಇಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದ್ದು ಈ ಕುರಿತ ಅರ್ಜಿಗಳನ್ನು ವಜಾಗೊಳಿಸಿದೆ....
ಪುತ್ತೂರು ಅಗಸ್ಟ್ 24: ಬೆಳಾಲು ಎಂಬಲ್ಲಿ ನಿವೃತ್ತ ಶಿಕ್ಷಕನ ಕಡಿದು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂದಿಸಿದಂತೆ ಇದೀಗ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಕಾಸರಗೋಡು ಮುಳ್ಳೇರಿಯ ನಿವಾಸಿ ರಾಘವೇಂದ್ರ ಕೆದಿಲಾಯ(52) ,ಮುರಳೀಕೃಷ್ಣ (20) ಎಂದು...
ಬೆಳ್ತಂಗಡಿ ಅಗಸ್ಟ್ 20: ವ್ಯಕ್ತಿಯೊಬ್ಬರನ್ನು ಮನೆ ಅಂಗಳದಲ್ಲೇ ಕೊಚ್ಚಿಕೊಲೆ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಬೆಳಾಲು ನಲ್ಲಿ ನಡೆದಿದೆ. ಕೊಲೆಯಾದವರನ್ನು ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಎಂದು ಗುರುತಿಸಲಾಗಿದೆ. ಮಧ್ಯಾಹ್ನದ ವೇಳೆ ಕೊಲೆ ನಡೆದಿದೆ ಎಂದು...
ಬೆಳ್ತಂಗಡಿ ಅಗಸ್ಟ್ 19: ಬೆಳ್ತಂಗಡಿ ತಾಲೂಕಿನ ಕೆಲವು ಪ್ರದೇಶಗಳಲ್ಲಿ ಇಂದು ಸಂಜೆ ಏಕಾಏಕಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆ ಇಲ್ಲದೆಯೂ ಇದ್ದಕ್ಕಿದ್ದ ಹಾಗೆ ಮೃತ್ಯುಂಜಯ ನದಿಯಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಪಶ್ಚಿಮಘಟ್ಟದಲ್ಲಿ ಭಾರೀ ಮಳೆಯ ಕಾರಣದಿಂದ...