ಬೆಳ್ತಂಗಡಿ ಡಿಸೆಂಬರ್ 20: ಬೈಕಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಯುವಕ ಮೃತಪಟ್ಟ ಘಟನೆ ಡಿಸೆಂಬರ್ 19ರಂದು ಸಂಭವಿಸಿದೆ. ಮೃತರನ್ನು ಬೆಳ್ತಂಗಡಿ ತಾಲೂಕಿನ ಓಡಿಲ್ನಾಳದ ಕುಂದಲಿಕೆ ನಿವಾಸಿ ಶಾಜಿ ಎಂಬವರ ಪುತ್ರ...
ಬೆಳ್ತಂಗಡಿ ಡಿಸೆಂಬರ್ 19: ಮನೆಯಲ್ಲಿ ಕ್ರಿಸ್ಮಸ್ ಅಲಂಕಾರದ ವೇಳೆ ಕರೆಂಟ್ ಶಾಕ್ ಹೊಡೆದು ವಿಧ್ಯಾರ್ಥಿಯೊಬ್ಬ ಸಾವನಪ್ಪಿದ ಘಟನೆ ಪೆರೊಡಿತ್ತಾಯನ ಕಟ್ಟೆ ಬಳಿ ಇಂದು ನಡೆದಿದೆ. ಮೃತ ವಿಧ್ಯಾರ್ಥಿಯನ್ನು ತೆಂಕಕಾರಂದೂರು ಪೆರೋಡಿತ್ತಾಯನ ಕಟ್ಟೆ ಶಾಲಾ ಬಳಿಯ ಮನೆಯ...
ಬೆಳ್ತಂಗಡಿ ಡಿಸೆಂಬರ್ 18: ಚಾರ್ಮಾಡಿ ಮುಹಿದ್ದೀನ್ ಜುಮಾ ಮಸೀದಿಯ ಧರ್ಮಗುರುವಿನ ಮೇಲೆ ಸುಮಾರು 12 ಜನರ ತಂಡ ಹಲ್ಲೆ ನಡೆಸಿದ ಘಟನೆ ನಡೆದಿದೆ. ಗಾಯಗೊಂಡವರನ್ನು ಚಾರ್ಮಾಡಿ ಗ್ರಾಮದ ಮುಹಿದ್ದೀನ್ ಜುಮಾ ಮಸೀದಿಯ ಧರ್ಮಗುರು ಶಮೀರ್ ಮುಸ್ಲಿಯಾರ್...
ಬೆಳ್ತಂಗಡಿ ಡಿಸೆಂಬರ್ 16: ಅಯ್ಯಪ್ಪ ಸ್ವಾಮಿ ಭಕ್ತರು ಪ್ರಯಾಣಿಸುತ್ತಿದ್ದ ಬಸ್ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಬಸ್ ನಡಿಗೆ ಬಿದ್ದು ಸಾವನಪ್ಪಿದ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಸ್ತೆಯ ಕೊಕ್ಕಡ ಸಮೀಪದ...
ಬೆಳ್ತಂಗಡಿ : ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಹಿಂಬಾಲಿಸಿಕೊಂಡು ಬಂದು ಬೆದರಿಸಿ ಚಿನ್ನದ ಕರಿಮಣಿ ಸರವನ್ನು ಎಳೆದು (chain snatching) ಪರಾರಿಯಾಗಿರುವ ಘಟನೆ ಡಿ.9 ರಂದು ದಕ್ಷಿಣ ಕನ್ನಡದ ಬೆಳ್ತಂಗಡಿಯ ಕೊಯ್ಯೂರಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕೊಯ್ಯೂರು...
ಬೆಳ್ತಂಗಡಿ ಡಿಸೆಂಬರ್ 07: ವಿಪರೀತ ಜ್ವರದಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಮೃತರನ್ನು ಬಳಂಜದ ಜನತಾ ಕಾಲನಿ ನಿವಾಸಿ ವಸಂತಿ (45) ಎಂದು ಗುರುತಿಸಲಾಗಿದೆ. ಅವರು ಕೆಲವು...
ಇಷ್ಟಪಟ್ಟ ಹುಡುಗಿಯನ್ನೇ ಮದುವೆಯಾಗಿದ್ದ ಬೆಳ್ತಂಗಡಿ ಯ ನವ ವಿವಾಹಿತ ಇದೀಗ ನಿಗೂಢ ಕಾರಣಕ್ಕೆ ಮಂಗಳೂರು ನಗರದಲ್ಲಿ ಇಹಲೋಕ ತ್ಯಜಿಸಿದ ದಾರುಣ ಘಟನೆ ನಡೆದಿದೆ. ಬೆಳ್ತಂಗಡಿ: ಇಷ್ಟಪಟ್ಟ ಹುಡುಗಿಯನ್ನೇ ಮದುವೆಯಾಗಿದ್ದ ಬೆಳ್ತಂಗಡಿ ಯ ನವ ವಿವಾಹಿತ ಇದೀಗ...
ಬೆಳ್ತಂಗಡಿ ಡಿಸೆಂಬರ್ 03: ನೇತ್ರಾವತಿ ನದಿಗೆ ಆಯತಪ್ಪಿ ಬಿದ್ದಿದ್ದ ಆರ್ ಎಸ್ಎಸ್ ಕಾರ್ಯಕರ್ತರ ಪ್ರಸಾದ್ ಅವರ ಮೃತದೇಹ ಪತ್ತೆಯಾಗಿದೆ. ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ನಿವಾಸಿ ಪ್ರಸಾದ್ (38) ಸಾವನ್ನಪ್ಪಿದ ವ್ಯಕ್ತಿ. ಸೋಮವಾರ ಸಂಜೆ ಪ್ರಸಾದ್...
ಬೆಳ್ತಂಗಡಿ ನವೆಂಬರ್ 28: ಬೆಳ್ತಂಗಡಿ ಮಿತ್ತಬಾಗಿಲು ದ್ವಿತೀಯ ಪಿಯುಸಿ ವಿಧ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಯುವಕನೊಬ್ಬನ ಮೇಲೆ ಇದೀಗ ವಿಧ್ಯಾರ್ಥಿನಿ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬೆಳ್ತಂಗಡಿಯಲ್ಲಿ ಪ್ರಿಯಕರನ ವಂಚನೆಗೆ ಬಲಿಯಾಗಿ 17 ವರ್ಷದ...
ಬೆಳ್ತಂಗಡಿ: ಮೂವರು ಯುವಕರು ದಕ್ಷಿಣ ಕನ್ನಡದ ಬೆಳ್ತಂಗಡಿಯ ವೇಣೂರಿನ ಬರ್ಕಜೆ ಎಂಬಲ್ಲಿ ನದಿ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಬುಧವಾರ ಸಂಜೆ ನಡೆದಿದೆ. ಮೂಡುಬಿದಿರೆಯ ಎಡಪದವು ಮೂಲದ ಲಾರೆನ್ಸ್(21), ಬೆಳ್ತಂಗಡಿ ತಾಲೂಕಿನ ಪಾರೆಂಕಿಯ ಸೂರಜ್...