ಬೆಳ್ತಂಗಡಿ ಮಾರ್ಚ್ 31: ಎರಡು ಬೈಕ್ ಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಮಂಗಳಾದೇವಿ ಮೇಳದ ಭಾಗವತ ಸತೀಶ್ ಆಚಾರ್ಯ ಸಾವನಪ್ಪಿದ ಘಟನೆ ಅಂಡಿಂಜೆಯ ಕಿಲಾರ ಮಾರಿಕಾಂಭ...
ಮಂಗಳೂರು, ಮಾರ್ಚ್ 28: ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸಂಪಾಜೆ ಗ್ರಾಮದ ಕಲ್ಲುಗುಂಡಿ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನ ಹಾಗೂ ಸಾನಿಧ್ಯ ದೈವಸ್ಥಾನಗಳ ಆಡಳಿತ ಸಮಿತಿ ವತಿಯಿಂದ ಮಾರ್ಚ್ 28 ರಿಂದ ಮಾರ್ಚ್ 29 ರವರೆಗೆ ಶ್ರೀ...
ಮಂಗಳೂರು ಮಾರ್ಚ್ 28: ನೇತ್ರಾವತಿ ನದಿ ತೀರದಲ್ಲೇ ಇರುವ ಬಜಾಲ್ ಕಟ್ಟಪುನಿ ಪ್ರದೇಶಕ್ಕೆ ಸರಿಯಾದ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಸಾಧ್ಯವಾಗದ ಶಾಸಕರು, ಪಾಲಿಕೆ ಸದಸ್ಯರು ಯಾಕಿರಬೇಕು. ಈ ಕೂಡಲೇ ನೀರು ವಿತರಿಸುವಲ್ಲಿ ವಿಳಂಬವಾದರೆ ಇದೇ...
ಸುಳ್ಯ ಮಾರ್ಚ್ 28: ಕಾರೊಂದನ್ನು ಓವರ್ ಟೆಕ್ ಮಾಡುವ ಸಂದರ್ಭ ಬೈಕ್ ಲಾರಿ ಅಡಿಗೆ ಬಿದ್ದು ಬೈಕ್ ಸವಾರ ಸಾವನಪ್ಪಿದ ಘಟನೆ ಮಡಿಕೇರಿ ಸಮೀಪದ ಕಾಟಿಕೇರಿ ಸಮೀಪ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಜೆ...
ಪುತ್ತೂರು ಮಾರ್ಚ್ 28: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಬೆಂಬಲಿಗರಾದ ಪ್ರಜ್ವಲ್ ರೈ ಮತ್ತು ದೀಕ್ಷಿತ್ ರೈ ನಡುವೆ ಗ್ಯಾಂಗ್ ನಡುವೆ ವಾರ್ ನಡೆದಿದೆ ಎನ್ನಲಾಗಿದ್ದು, ಈ ಗಲಾಟೆಯಲ್ಲಿ ಓರ್ವನಿಗೆ ಗಾಯಗಳಾಗಿದ್ದು, ಮಂಗಳೂರಿನ ಖಾಸಗಿ...
ಧರ್ಮಸ್ಥಳ ಮಾರ್ಚ್ 27: ಸಾಮಾಜಿಕ ಜಾಲತಾಣದಲ್ಲಿ ಸೌಜನ್ಯ ಪ್ರಕರಣದಲ್ಲಿ ಧರ್ಮಸ್ಥಳದ ತೇಜೋವಧೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಧರ್ಮಸ್ಥಳದಲ್ಲಿ ಭಕ್ತಾಧಿಗಳು ಮತ್ತು ಗ್ರಾಮಸ್ಥರು ಪ್ರತಿಭಟನೆ ಸಭೆ ನಡೆಸಿದರು. ಕಳೆದ ಕೆಲ ದಿನಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ...
ಪುತ್ತೂರು ಮಾರ್ಚ್ 27: ಮಳೆ ಇಲ್ಲ ಗಾಳಿ ಆದರೂ ಹಲಸಿನ ಮರವೊಂದು ಏಕಾಏಕಿ ಪುತ್ತೂರುತಾಲೂಕು ಪಂಚಾಯತ್ ಆವರಣದೊಳಗೆ ಬಿದ್ದ ಘಟನೆ ನಡೆದಿದೆ. ಏಕಾಏಕಿ ರಸ್ತೆಯ ಪಕ್ಕದಲ್ಲಿದ್ದ ಹಲಸಿನ ಮರ ಆವರಣ ಗೋಡೆ ಮತ್ತು ಪ್ರವೇಶ ಗೇಟ್...
ಬೆಳ್ತಂಗಡಿ ಮಾರ್ಚ್ 27: ಮೆಸ್ಕಾಂ ನ ಲೈನ್ ಮ್ಯಾನ್ ಒಬ್ಬರು ನಿಗೂಢವಾಗಿ ಸಾವನಪ್ಪಿರುವ ಘಟನೆ ಅಂಡಿಜೆ ರಸ್ತೆ ಸಮೀಪ ನಡೆದಿದೆ. ಮೃತರನ್ನು ಬೆಳ್ತಂಗಡಿ ಮೆಸ್ಕಾಂ ಉಪ ವಿಭಾಗದ ವೇಣೂರು ಶಾಖೆಯ ಲೈನ್ಮ್ಯಾನ್ ಆಗಿರುವ ನಾರಾವಿ ತುಂಬೆಗುಡ್ಡೆ...
ಕುಕ್ಕೆಸುಬ್ರಹ್ಮಣ್ಯ ಮಾರ್ಚ್ 27: ಮನೆಯೊಂದರಲ್ಲಿ ಪತ್ತೆಯಾದ ಭಾರೀ ಗಾತ್ರದ ಕಾಳಿಂಗ ಸರ್ಪವನ್ನು ಉರಗತಜ್ಞ ಮಾಧವ ಸುಬ್ರಹ್ಮಣ್ಯ ರಕ್ಷಣೆ ಮಾಡಿದ್ದಾರೆ. ಸುಬ್ರಹ್ಮಣ್ಯ ಸಮೀಪದ ಮನೆಯೊಂದರ ಆವರಣದಲ್ಲಿ ಆಳವಡಿಸಲಾಗಿದ್ದ ನೀರಿ ಪೈಪ್ ಲೈನ್ ಬಳಿ ಕಾಳಿಂಗ ಸರ್ಪ ಪತ್ತೆಯಾಗಿದೆ....
ಪುತ್ತೂರು, ಮಾರ್ಚ್ 27: ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ರೈಲಿನಿಂದ ಯುವಕನೋರ್ವ ಬಿದ್ದು 15 ತಾಸುಗಳ ಬಳಿಕ ಪತ್ತೆಯಾದ ಘಟನೆ ಸವಣೂರಿನಲ್ಲಿ ನಡೆದಿದೆ. ಮಾ 25ರಂದು ರೈಲಿನಲ್ಲಿ ಕುಮಟದಿಂದ ಮಂಗಳೂರು ಮಾರ್ಗ ವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಉದಯ...