ಉಳ್ಳಾಲ, ಮಾರ್ಚ್ 22: ರಾಷ್ಟ್ರೀಯ ಹೆದ್ದಾರಿ 66 ರ ಕಲ್ಲಾಪಿನಲ್ಲಿರುವ ವಾಣಿಜ್ಯ ಕಟ್ಟಡದ ಚಿಮಣಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ,ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಐದನೇ ಮಹಡಿಯೇರಿ ಹರಸಾಹಸ...
ಕಾರ್ಕಳ, ಮಾರ್ಚ್ 22: ಕಾರ್ಕಳದ ಮುಂಡ್ಕೂರು ಗ್ರಾಮದ ಸಚ್ಚರಿಪೇಟೆಯ ಕುದ್ರೊಟ್ಟುವಿನ ಪಾಲ್ದಡಿ ಎಂಬಲ್ಲಿ ನಿನ್ನೆ ಸಾಯಂಕಾಲ ಆಕಸ್ಮಿಕವಾಗಿ ಕೃಷಿ ತೋಟಕ್ಕೆ ಬೆಂಕಿ ಬಿದ್ದು ಅಪಾರ ಹಾನಿಯಾಗಿದೆ. ಬೈಹುಲ್ಲಿನ ಬೃಹತ್ ರಾಶಿಯೊಂದು ಬೆಂಕಿಯಲ್ಲಿ ಸುಟ್ಟು ಹೋಗಿದ್ದು, ಕೃಷಿ...
ಮಂಗಳೂರು, ಮಾರ್ಚ್ 22 : ಪ್ರಸ್ತುತ ಋತುವಿನ ಆರನೇ ಐಷಾರಾಮಿ ವಿಹಾರ ನೌಕೆ ‘ಸಿಲ್ವರ್ ಸ್ಪಿರಿಟ್’ ಇಂದು ಕಡಲ ನಗರಿ ಮಂಗಳೂರಿಗೆ ಆಗಮಿಸಿತು. ಎನ್ಎಂಪಿಎ ಬಂದರಿಗೆ ಆಗಮಿಸಿದ ಐಷರಮಿ ಹಡಗನ್ನು ಬಂದರು ಪ್ರಾಧಿಕಾರ ಅಧ್ಯಕ್ಷರು ಮತ್ತು...
ಪುತ್ತೂರು, ಮಾರ್ಚ್ 21: ಮುಂದಿನ ವಿಧಾನಸಭಾ ಚುನಾವಣೆಯ ಪುತ್ತೂರು ಕಾಂಗ್ರೇಸ್ ಅಭ್ಯರ್ಥಿಯನ್ನಾಗಿ ಮಾಜಿ ಶಾಸಕಿ ಶಕುಂತಲಾ ಶೆಟ್ಟಿಯವರನ್ನು ಆಯ್ಕೆ ಮಾಡಬೇಕೆಂದು ಪುತ್ತೂರು ಬ್ಲಾಕ್ ಮಹಿಳಾ ಕಾಂಗ್ರೇಸ್ ಘಟಕ ಆಗ್ರಹಿಸಿದೆ. ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ...
ಪುತ್ತೂರು , ಮಾರ್ಚ್ 21: ಕಳೆದ ಹಲವು ವರ್ಷಗಳಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಬಂಧಪಟ್ಟ ಜಾಗದಲ್ಲಿ ಕಾರ್ಯಾಚರಿಸುತ್ತಿದ್ದ ಅಂಗಡಿ-ಮುಂಗಟ್ಟುಗಳನ್ನು ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದು ಜಾಗವನ್ನು ಮತ್ತೆ ಸುಬ್ರಹ್ಮಣ್ಯ ದೇವಸ್ಥಾನದ ಸುಪರ್ದಿಗೆ ಒಪ್ಪಿಸಲಾಗಿದೆ....
ಉಳ್ಳಾಲ, ಮಾರ್ಚ್ 21: ಬಡ ಅನಾರೋಗ್ಯ ಪೀಡಿತ ಕುಟುಂಬಗಳಿಗೆ ನೆರವು ನೀಡುವ ಮದಿಪು ಚಾರಿಟೇಬಲ್ ಟ್ರಸ್ಟ್, ಕಿನ್ಯಾ ಇದರ ವತಿಯಿಂದ ಹುಟ್ಟಿನಿಂದಲೇ ಅಂಗವೈಕ್ಯಲ್ಯದಿಂದ ಬಳಲುತ್ತಿರುವ ಬಾಲಕಿ ಹಾಗು ಪಾರ್ಶ್ವವಾಯು ಪೀಡಿತ ವೃದ್ಧ ದಂಪತಿಗಳಿಗೆ ಸಹಾಯ ನಿಧಿಯನ್ನು...
ಮಂಗಳೂರು, ಮಾರ್ಚ್ 21: ಗರೋಡಿ ಬಳಿ 2022ರ ನ. 19ರಂದು ನಡೆದ ಕುಕ್ಕರ್ ಬಾಂಬ್ ಸ್ಫೋಟದ ಸಂತ್ರಸ್ತ ಪುರುಷೋತ್ತಮ ಪೂಜಾರಿ ಅವರ ಉಜ್ಜೋಡಿಯ ಮನೆಯನ್ನು ‘ಗುರು ಬೆಳದಿಂಗಳು ಟ್ರಸ್ಟ್’ ದುರಸ್ತಿಪಡಿಸಿದೆ. ಪುರುಷೋತ್ತಮ ಅವರ ಕುಟುಂಬವು ನವೀಕೃತ...
ಪುತ್ತೂರು, ಮಾರ್ಚ್ 20: ಮನೆಯಲ್ಲಿ ಪತ್ನಿ ಮತ್ತು ಮಗು ಇರುವ ವೇಳೆ ನಮ್ಮ ಸ್ವಾಧೀನದಲ್ಲಿರುವ ಕೃಷಿ ಜಾಗಕ್ಕೆ ಬಂದು ಜೆಸಿಬಿ ಮೂಲಕ ಕೃಷಿಯನ್ನು ಹಾಳು ಮಾಡಿರುವುದಾಗಿ ಆರೋಪಿಸಿ ವ್ಯಕ್ತಿಯೋರ್ವರು ತಹಶೀಲ್ದಾರ್ ಹಾಗೂ ಪುತ್ತೂರು ನಗರ ಠಾಣೆಗೆ...
ಪುತ್ತೂರು, ಮಾರ್ಚ್ 20: ಹರಿಯಾಣದಲ್ಲಿ ನಡೆಯುವ 69ನೇ ರಾಷ್ಟ್ರೀಯ ಮಹಿಳಾ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಫ್ ಗೆ ಕರ್ನಾಟಕ ರಾಜ್ಯ ತಂಡಕ್ಕೆ ಪುತ್ತೂರು ತಾಲೂಕಿನ ಬಲ್ನಾಡಿನ ವಿನುಶ್ರೀ ಇವರು ಆಯ್ಕೆಯಾಗಿದ್ದಾರೆ. ಬಲ್ನಾಡು ಗ್ರಾಮದ ಕೆಲ್ಲಾಡಿ ದಿ. ವೀರಪ್ಪ...
ಪುತ್ತೂರು, ಮಾರ್ಚ್ 20: ಬ್ಯಾಂಕ್ ಅಧಿಕಾರಿಗಳ ಒತ್ತಡದಿಂದ ಕೃಷಿ ಸಾಲ ಮಾಡಿದ ರೈತರ ಆತ್ಮಹತ್ಯೆ ಪ್ರಕರಣ ಹೆಚ್ಚಾಗಿದೆ. ಇತ್ತೀಚೆಗೆ ಇಡ್ಕಿದು ಗ್ರಾಮದ ಬಂಗೇರಕೋಡಿ ನಿವಾಸಿ ಕೃಷಿಕ ವೀರಪ್ಪ ಗೌಡ ಅವರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ...