ಪುತ್ತೂರು ಜುಲೈ 02: ತನ್ನ ಸಹಪಾಠಿಯಾಗಿರುವ ವಿಧ್ಯಾರ್ಥಿನಿಯನ್ನು ಮದುವೆಯಾಗುವುದಾಗಿ ಒಪ್ಪಿಸಿ ದೈಹಿಕ ಸಂಪರ್ಕ ನಡೆಸಿ ಒಂದು ಮಗು ಕರುಣಿಸಿದ ಪ್ರಕರಣಕ್ಕೆ ಇದೀಗ ಸಂತ್ರಸ್ತೆಯ ಜಾತಿ ಸಂಘಟನೆಗಳು ಎಂಟ್ರಿಕೊಟ್ಟಿದ್ದು,...
ಪುತ್ತೂರು ಜುಲೈ 02: ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇಲೆ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ ಘಟನೆ ಪುತ್ತೂರಿನ ಸಾಮೆತ್ತಡ್ಕ ಎಂಬಲ್ಲಿ ನಡೆದಿದೆ. ಸಾಮೆತ್ತಡ್ಕ...
ಮಂಗಳೂರು ಜುಲೈ 1: ದೇವರಾಜ ಅರಸು ಪ್ರಶಸ್ತಿ ಪುರಸ್ಕೃತ ಕಾಂಗ್ರೇಸ್ ನ ಹಿರಿಯ ಮುಖಂಡ ಜಯಾನಂದ ದೇವಾಡಿಗ ನಿಧನರಾಗಿದ್ದಾರೆ. ದಕ್ಷಿಣ ಕನ್ನಡ-ಉಡುಪಿ ಜಿಲ್ಲಾ ಹಿಂದುಳಿದ ಜಾತಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿಯಾಗಿ, ಹಿಂದುಳಿದ ಜಾತಿಗಳನ್ನು ಒಗ್ಗೂಡಿಸಿಕೊಂಡು ಚಿನ್ನಪ್ಪ...
ಬೆಳ್ತಂಗಡಿ ಜುಲೈ 01: ಎದೆನೋವು ಕಾಣಿಸಿಕೊಂಡ ಹಿನ್ನಲೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ತೆರಳಿದ್ದ ವ್ಯಕ್ತಿ ಅಲ್ಲೆ ಕುಸಿದು ಬಿದ್ದು ಸಾವನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಕಲ್ಲಾಜೆಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಮೃತರನ್ನು ಕಲ್ಲಾಜೆ ಗಂಪದಕೋಡಿ...
ಮಂಗಳೂರು ಜುಲೈ 01: ಬಂಟ್ವಾಳದಲ್ಲಿ ನಡೆದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಇನ್ನೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ಬಂಟ್ವಾಳ ತುಂಬೆ ಗ್ರಾಮದ ನಿವಾಸಿ ಶಿವಪ್ರಸಾದ್ (33) ಎಂದು ಗುರುತಿಸಲಾಗಿದೆ. ಈಗಾಗಲೇ ಪ್ರಕರಣ...
ಬಂಟ್ವಾಳ ಜೂನ್ 30: ಸ್ಕೂಟರ್ ಗೆ ಟ್ಯಾಂಕರ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಬಿ.ಸಿ.ರೋಡಿನ ಅಜ್ಜಿಬೆಟ್ಟು ಕ್ರಾಸ್ ಬಳಿ ನಡೆದಿದೆ, ಮೃತರನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ...
ಪುತ್ತೂರು ಜೂನ್ 30: ಯುವತಿಗೆ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿ ಮಗುವಿಗೆ ಜನ್ಮ ನೀಡಿ ಪ್ರಕರಣದಲ್ಲಿ ಯಾರೆಲ್ಲಾ ಮಾತುಕತೆಗೆ ಪ್ರಯತ್ನಿಸಿದರೋ ಅವರಿಗೆ ಶಾಪ ತಟ್ಟಲಿದೆ ಎಂದು ಕಾಂಗ್ರೇಸ್ ಮುಖಂಡ ಹೆಚ್. ಮಹಮ್ಮದ್ ಆಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ....
ಪುತ್ತೂರು ಜೂನ್ 30: ಮದುವೆಯಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ ಇದೀಗ ಕೈಕೊಟ್ಟು ನಾಪತ್ತೆಯಾಗಿರುವ ಪ್ರಕರಣದಲ್ಲಿ ಸಂತ್ರಸ್ತೆ ಯುವತಿ ಮಗುವಿನ ಜನ್ಮ ನೀಡಿದ್ದು, ಸಂತ್ರಸ್ತೆಯ ತಾಯಿ ಇದೀಗ ಮಗಳಿಗೆ ನ್ಯಾಯ ಕೊಡಿಸಲು ಮಾಧ್ಯಮಗಳ ಮುಂದೆ ಬಂದಿದ್ದಾರೆ....
ಪುತ್ತೂರು ಜೂನ್ 29: ಕುದ್ಮಾರು ಕೂರತ್ ಫಝಲ್ ನಗರದಲ್ಲಿ ನಡೆಯುತ್ತಿರುವ ಕೂರತ್ ತಂಬಳ್ ಉರೂಸ್ ಕಾರ್ಯಕ್ರಮಕ್ಕೆ ನಿರೀಕ್ಷೆ ಗೂ ಮೀರಿ ಜನ ಆಗಮಿಸಿದ ಹಿನ್ನಲೆ 6 ಮಂದಿ ನಿತ್ರಾಣಗೊಂಡು ಅಸ್ವಸ್ಥಗೊಂಡ ಘಟನೆ ನಡೆದಿದೆ. ಜೂನ್ 26ರಿಂದ...
ಕುಕ್ಕೆ ಸುಬ್ರಹ್ಮಣ್ಯ ಜೂನ್ 29: ತಮಿಳುನಾಡಿನ ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಮಾಜಿ ಐಪಿಎಸ್ ಅಧಿಕಾರಿ ಕೆ ಅಣ್ಣಾಮಲೈ ಕುಟುಂಬ ಸಮೇತ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದಿದ್ದಾರೆ. ಅಣ್ಣಾಮಲೈ ತಮ್ಮ ಪತ್ನಿ ಮತ್ತು...