ಬೆಳ್ತಂಗಡಿ ಜುಲೈ 13: ಶಿಕ್ಷಕಿ, ವಿವಾಹಿತೆ ಮಹಿಳೆಯೋರ್ವರು ತನ್ನ ತಾಯಿ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜುಲೈ 12ರಂದು ಕೊಯ್ಯೂರಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕೊಯ್ಯೂರು...
ಬೆಳ್ತಂಗಡಿ ಜುಲೈ 12: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐ ಆಧಾರಿತ ಯೂಟ್ಯೂಬ್ ವಿಡಿಯೋ ಮಾಡಿದ ಯೂಟ್ಯೂಬರ್ ಸಮೀರ್ ಎಂ ಡಿ ವಿರುದ್ದ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ರಿ ಪ್ರಕರಣದಲ್ಲಿ ಸಾಕ್ಷಿ ದೂರುದಾರರು ತನ್ನ...
ಪುತ್ತೂರು, ಜುಲೈ 12: ಕ್ರಿಮಿನಲ್ ಅಲ್ಲದ ಮತ್ತು ಮಧ್ಯಸ್ಥಿಕೆಯ ಮೂಲಕ ಬಗೆಹರಿಸಬಲ್ಲ ಸಿವಿಲ್ ಮತ್ತು ಇತರ ವ್ಯಾಜ್ಯಗಳ ವಿಲೇವಾರಿಗಾಗಿ ಹಮ್ಮಿಕೊಂಡ ರಾಷ್ಟ್ರೀಯ ಲೋಕ ಅದಾಲತ್ ಗೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಉತ್ತಮ ಸ್ಪಂದನೆ ದೊರೆತಿದೆ.ಪುತ್ತೂರು ನ್ಯಾಯಾಲಯದಲ್ಲಿ...
ಬೆಳ್ತಂಗಡಿ ಜುಲೈ 12: ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಹಲವು ಅಪರಾಧ ಕೃತ್ಯಗಳ ಕುರಿತ ಮಾಹಿತಿ ಹಾಗೂ ಹಲವಾರು ಮೃತದೇಹಗಳನ್ನು ದಫನ್ ಮಾಡಿರುವುದಾಗಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ವ್ಯಕ್ತಿ ನಿನ್ನೆ ವಕೀಲರ ಜೊತೆ...
ಬೆಳ್ತಂಗಡಿ ಜುಲೈ 11: ಧರ್ಮಸ್ಥಳ ಗ್ರಾಮದಲ್ಲಿ ನಡೆದ ಅಪರಾಧ ಕೃತ್ಯಗಳ ಕುರಿತಂತೆ ಮಾಹಿತಿ ಮತ್ತು ಸಾಕ್ಷಿ ಇದೆ ಎಂದು ವಕೀಲರ ಮೂಲಕ ಹೇಳಿಕೆ ನೀಡಿದ್ದ ಅನಾಮಧೇಯ ವ್ಯಕ್ತಿ ಇಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿ ನ್ಯಾಯಾಧೀಶ ರ...
ಬೆಳ್ತಂಗಡಿ ಜುಲೈ 11: ದಿನಸಿ ಅಂಗಡಿಯಲ್ಲಿ ಸಾಮಾನು ಖರೀದಿಸಿ ಹಣ ಬಾಕಿ ಇಟ್ಟಿದ್ದನ್ನು ಅಂಗಡಿಯಾತ ವಾಪಾಸ್ ಕೇಳಿದ್ದಕ್ಕೆ ಆರೋಪಿ ಅಂಗಡಿಯ ಪ್ಲೆಕ್ಸ್ ಬೆಂಕಿ ಹಚ್ಚಿದ ಘಟನೆ ಗುರುವಾಯನಕೆರೆಯಲ್ಲಿ ಜುಲೈ 10ರಂದು ಬೆಳಗ್ಗಿನ ಜಾವ ನಡೆದಿದೆ. ಸದ್ಯ...
ಪುತ್ತೂರು ಜುಲೈ 10: ರಾಜ್ಯದಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಗೆ ಚುನಾವಣೆಗೆ ಸಿದ್ಧತೆ ಆರಂಭಗೊಳ್ಳುವ ನಿರೀಕ್ಷೆಯಲ್ಲಿ ರಾಜಕೀಯ ಪಕ್ಷಗಳು ತಮ್ಮ ಕಾರ್ಯವನ್ನು ಆರಂಭಿಸಿದೆ. ದಕ್ಷಿಣಕನ್ನಡ ಜಿಲ್ಲೆಯ ಬಿಜೆಪಿಯ ಶಕ್ತಿಕೇಂದ್ರ ಎಂದು ಗುರುತಿಸಿಕೊಂಡಿರುವ ಪುತ್ತೂರಿನಲ್ಲೂ ರಾಜಕೀಯ...
ಮಂಗಳೂರು, ಜುಲೈ 10: ಕದ್ರಿ ಟ್ರಾಫಿಕ್ ಪೊಲೀಸ್ ಠಾಣೆಯ ಸಿಬ್ಬಂದಿ ತಸ್ಲಿಂ ರವರು ರೂ. 5000/- ಲಂಚದ ಹಣವನ್ನು ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುತ್ತಾರೆ. ಸದ್ಯ ಸಿಬ್ಬಂದಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ. ಕಾರು...
ಮಂಗಳೂರು, ಜುಲೈ 9: ಮುಲ್ಕಿ ಮತ್ತು ಕಡಬ ತಾಲೂಕಿಗೆ ಅಗ್ನಿಶಾಮಕ ಠಾಣೆಯನ್ನು ಮಂಜೂರುಗೊಳಿಸಿದ್ದು, ಶೀಘ್ರದಲ್ಲಿ ಇದಕ್ಕೆ ಸಂಬಂಧಿಸಿದ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದರು. ಅವರು ಬುಧವಾರ ಪಜೀರಿನಲ್ಲಿ ಉಳ್ಳಾಲ ತಾಲೂಕು...
ಪುತ್ತೂರು, ಜುಲೈ 10: ಪುತ್ತೂರಿನ ಶಾಸಕ ಅಶೋಕ್ ರೈ ಹಿಂದೂ ಸಂಘಟನೆಗಳ ಪ್ರಮುಖರನ್ನು ಉದ್ದೇಶಿಸಿ ಸಾರ್ವಜನಿಕವಾಗಿ ನಿಂದಿಸಿ ಪ್ರಚೋದನಕಾರಿ ಹೇಳಿಕೆ ನೀಡಿರುವುದರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪುತ್ತೂರು ನಗರ ಪೊಲೀಸ್ ಠಾಣೆಗೆ ಹಿಂದೂ ಜಾಗರಣ...