ಬೆಂಗಳೂರು,ಮಾರ್ಚ್ 21: ಲೋಕಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಕರ್ನಾಟಕ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೂರನೇ ಪಟ್ಟಿಯಲ್ಲಿ ಒಟ್ಟು 17 ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಘೋಷಿಸಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಕ್ಯಾಪ್ಟನ್ ಬ್ರಿಜೇಶ್...
ಮಂಗಳೂರು: ಬರಗಾಲ ನಿರ್ವಹಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಸಂಪೂರ್ಣ ವಿಫಲವಾಗಿದ್ದು, ರೈತರ ಸಂಕಷ್ಟಗಳಿಗೆ ಯಾವುದೇ ರೀತಿಯಲ್ಲಿ ಸ್ಪಂದಿಸುತ್ತಿಲ್ಲ ಎಂದು ಮಂಗಳೂರು ದಕ್ಷಿಣದ ಶಾಸಕ ಡಿ. ವೇದವ್ಯಾಸ ಕಾಮತ್ ವಾಗ್ದಾಳಿ ನಡೆಸಿದರು. ದಕ್ಷಿಣ ಕನ್ನಡ...
ಕಾರವಾರ : ಕೊಂಕಣ ರೈಲ್ವೆ ಮಾರ್ಗದಲ್ಲಿ ಸಂಚರಿಸುವ ರೈಲುಗಳ ಮಾನ್ಸೂನ್ ವೇಳಾಪಟ್ಟಿಯನ್ನು ಜೂನ್ 10 ರಿಂದ ಅಕ್ಟೋಬರ್ 31, 2024 ರವರೆಗೆ ಜಾರಿಗೆ ತರಲಾಗುವುದು ಎಂದು ಕೊಂಕಣ ರೈಲ್ವೆ ಸೂಚಿಸಿದೆ. ಮಾನ್ಸೂನ್ ವೇಳಾಪಟ್ಟಿಗೆ ಅನುಗುಣವಾಗಿ ಈ...
ಮಂಗಳೂರು : ಸೌದಿ ಅರೇಬಿಯಾದ ನಡೆದ ಭೀಕರ ಕಾರು ಅಪಘಾತದಲ್ಲಿ ಮಡಿದ ಮಂಗಳೂರು ಮೂಲದ ನಾಲ್ವರ ಅಂತ್ಯ ಸಂಸ್ಕಾರ ಸೌದಿಯಲ್ಲೇ ಮಾಡಲು ಕುಟುಂಬ ಸದಸ್ಯರು ನಿರ್ಧರಿಸಿದ್ದಾರೆ. ಅಪಘಾತದಲ್ಲಿ ಮೃತಪಟ್ಟಿರುವ ಹಿಬಾ, ಆಕೆಯ ಪತಿ ಮತ್ತು ಮಕ್ಕಳ...
ಪುತ್ತೂರು ಮಾರ್ಚ್ 21: ಪುತ್ತೂರಿನಲ್ಲಿ ಸದ್ಯ ಅನುದಾನ ಕುರಿತಂತೆ ನಡೆಯುತ್ತಿರುವ ವಾರ್ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಇದೀಗ ಪುತ್ತೂರು ಶಾಸಕ ಅಶೋಕ್ ರೈ ವಿರುದ್ದ ಮಾಜಿ ಶಾಸಕ ಸಂಜೀವ ಮಠಂದೂರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪುತ್ತೂರಿನಲ್ಲಿ ಮಾತನಾಡಿದ...
ಕಡಬ : ಅಕ್ರಮ ಮರಳುಗಾರಿಕೆಯ ಮಾಫಿಯಾಗಳು ಕೃಷಿಕರ ನೀರಿಗೆ ಕನ್ನ ಹಾಕಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಕಡಬ(kadaba) ತಾಲೂಕಿನ ಶಾಂತಿಮುಗೇರು ಎಂಬಲ್ಲಿ ನಡೆದಿದ್ದು ಮರಳು ಮಾಫಿಯಾದ ವಿರುದ್ದ ಊರಿಗೆ ಊರೇ ಸೆಟೆದು ನಿಂತಿದೆ. ಶಾಂತಿಮೊಗರಿನಲ್ಲಿರುವ...
ಬಂಟ್ವಾಳ : ಏಕಾಏಕಿ ಅನಾರೋಗ್ಯ ಕಾಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳ ವಿದ್ಯಾರ್ಥಿನಿ ಬುಧವಾರ ಚಿಕಿತ್ಸೆಗೆ ಸ್ಪಂದಿಸದೆ ಇಹಲೋಕ ತ್ಯಜಿಸಿದ್ದಾಳೆ. ಬಿ ಸಿ ರೋಡು ಸಮೀಪದ ತಲಪಾಡಿ ನಿವಾಸಿ ಸಫೀರ್ ಅಹ್ಮದ್ ಅವರ ಪುತ್ರಿ ಬಂಟ್ವಾಳ...
ಪುತ್ತೂರು ಮಾರ್ಚ್ 20: ಲೋಕಸಭೆ ಚುನಾವಣೆ ಹಿನ್ನಲೆ ನೀತಿಸಂಹಿತೆ ಜಾರಿಯಲ್ಲಿದ್ದು, ಖಾಸಗಿ, ಸಾರ್ವಜನಿಕ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಯ ಮೇಲೂ ನಿಗಾ ಇಡಲಾಗುತ್ತಿದೆ. ಈ ನಡುವೆ ಪುತ್ತೂರು ಚುನಾವಣಾ ಕಛೇರಿಯ ಏಕಗವಾಕ್ಷಿ ಪದ್ಧತಿ ಸಿಬ್ಬಂದಿಗಳು ಮಾತ್ರ ಒಂದು...
ಕಾಸರಗೋಡು ಮಾರ್ಚ್ 20: ಕಾಸರಗೋಡಿನ ಹಿಂದೂ ಹುಲಿ ಎಂದೇ ಖ್ಯಾತಿಯಾಗಿದ್ದ ಜ್ಯೋತಿಷ್ ಸಾವಿಗೆ ನ್ಯಾಯ ಸಿಗೋವರೆಗೆ ಬಿಜೆಪಿ ಸಭೆ ನಡೆಯಲು ಬೀಡುವುದಿಲ್ಲ ಎಂದು ಜೋತ್ಯಿಷ್ ಬೆಂಬಲಿಗರು ಮಂಜೇಶ್ವರದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ ಘಟನೆ...
ಮಂಗಳೂರು : ಮಂಗಳೂರು ಹಳೇ ಬಂದರಿನಿಂದ ಲಕ್ಷದ್ವೀಪಕ್ಕೆ ಸರಕು ಸಾಗಿಸುತ್ತಿದ್ದ ನೌಕೆಯೊಂದು ಲಕ್ಷದ್ವೀಪ ಕರಾವಳಿಯಲ್ಲಿ ಮುಳುಗಿದ ಘಟನೆ ನಡೆದಿದೆ. ಅದರಲ್ಲಿದ್ದ 8 ಜನ ಸಿಬಂದಿ ಸಮುದ್ರದಲ್ಲೇ ಮೂರು ದಿನ ಅನ್ನ ಆಹಾರ, ನೀರಿಲ್ಲದೇ ಪವಾಡ ಸದೃಶ್ಯರಾಗಿ...