ಪುತ್ತೂರು ಸೆಪ್ಟೆಂಬರ್ 02: ಪುತ್ತಿಲ ಪರಿವಾರ ಸಂಸ್ಥಾಪಕ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಅತ್ಯಾಚಾರ ದೂರು ಸಲ್ಲಿಸಿದ್ದ ಸಂತ್ರಸ್ಥೆಯ ಮೆಡಿಕಲ್ ಟೆಸ್ಟ್ ನ್ನು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ನಡೆಸಲಾಗಿದೆ. ಬಿಜೆಪಿ ಮುಖಂಡ ಅರುಣ್...
ಪುತ್ತೂರು : ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿರುವ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲಗೆ( arun kumar puttila) ಪುತ್ತೂರು ನ್ಯಾಯಾಲಯದಿಂದ ಜಾಮೀನು ಮಂಜೂರು ಮಾಡಿದೆ. ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ನಂಬಿಕೆ ದ್ರೋಹ,...
ಬೆಂಗಳೂರು: ಸದಾ ಕಾನೂನು ಸುವ್ಯವಸ್ಥೆ ಕಾಪಾಡುವ ಶಿಸ್ತಿನ ಇಲಾಖೆಯಾದ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಮಾಡುವಂತಿಲ್ಲ. ಇದಕ್ಕಾಗಿ ನಿವೃತ್ತ ನ್ಯಾಯಾಧೀಶರ ಸೇವೆ ಪಡೆದುಕೊಳ್ಳಲು ರಾಜ್ಯ ಗೃಹ ಇಲಾಖೆ ಮುಂದಾಗಿದೆ. ಪೊಲೀಸ್ ಇಲಾಖೆಯಲ್ಲಿ ಯಾವುದೇ ಅಕ್ರಮಗಳು, ಕರ್ತವ್ಯ...
ಪುತ್ತೂರು: ಪುತ್ತೂರಿನ ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯದ ವಿರುದ್ದ ಪ್ರಕರಣ ದಾಖಲಾಗಿದೆ. ಮಹಿಳೆಯೊಬ್ಬರಿಗೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಅರುಣ್ ಕುಮಾರ್ ಪುತ್ತಿಲ ವಿರುದ್ಧ...
ಮಂಗಳೂರು : ಅಡ್ಡೂರು ಮಿನಿ ಪಾಕಿಸ್ತಾನ ಹೇಳಿಕೆ ನೀಡಿದ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಬಂಧನಕ್ಕೆ ಆಗ್ರಹಿಸಿ ಅಡ್ಡೂರು ನಾಗರಿಕ ಸಮಿತಿ ನೇತೃತ್ವದಲ್ಲಿ ರವಿವಾರ ಅಡ್ಡೂರು ಜಂಕ್ಷನ್ ನಲ್ಲಿ ಪ್ರತಿಭಟನಾ ಸಭೆ...
ಮಂಗಳೂರು : ಜನಸಂಘದ ನಿಷ್ಟವಂತ ಕಾರ್ಯಕರ್ತ , ಬಿಜೆಪಿಯ ಹಿರಿಯ ಮುತ್ಸದ್ದಿ ಕಾಳಪ್ಪ ಕುಕ್ಯಾನ್ ಅವರು ಅಲ್ಪಕಾಲದ ಅಸೌಖ್ಯದಿಂದ ಶನಿವಾರ ನಿಧನರಾಗಿದ್ದಾರೆ. ಕಾಳಪ್ಪ ಕುಕ್ಯಾನ್ ಸುರತ್ಕಲ್ ಭಾ ರತೀಯ ಜನತಾ ಪಾರ್ಟಿಯ ಹಿರಿಯ ಮುತ್ಸದ್ದಿ ಹಾಗೂ...
ಸುರತ್ಕಲ್ : ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಸುರತ್ಕಲ್ ಲೈಟ್ ಹೌಸ್ ಮತ್ತು ಎನ್ಐಟಿಕೆ ಸಂಪರ್ಕಿಸುವ ಮುಖ್ಯ ರಸ್ತೆ ಕುಸಿದಿದ್ದು ಘಟನಾ ಸ್ಥಳಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಶನಿವಾರ ಭೇಟಿ ನೀಡಿ...
ಮಂಗಳೂರು :ತುಳುಕೂಟ ಕುಡ್ಲ ಇದರ ಅಧ್ಯಕ್ಷ, ಸಾಮಾಜಿಕ ಧಾರ್ಮಿಕ ಕ್ಷೇತ್ರದ ಹಿರಿಯ ನೇತಾರ ಬಿ ದಾಮೋದರ ನಿಸರ್ಗ(75) ಅವರು ಶನಿವಾರ ಅಪರಾಹ್ನ ನಿಧನರಾಗಿದ್ದಾರೆ. ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ಮೋಕ್ತಸರರಾಗಿ ಕೂಡ ಅವರು...
ಮಂಗಳೂರು : ಕೆಲ ದಿನಗಳ ಹಿಂದೆ ನಗರದಲ್ಲಿ ಕಾಂಗ್ರೆಸ್ ನಡೆಸಿದ್ದ ಪ್ರತಿಭಟನೆಯಲ್ಲಿ ಬಸ್ಗೆ ಕಲ್ಲು ತೂರಿದ್ದ ಪ್ರಕರಣ ಶನಿವಾರ ನಡೆದ ಮಂಗಳೂರು ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ವಾಗ್ವಾದಕ್ಕೆ ಕಾರಣವಾಗಿ...
ಮೂಡುಬಿದಿರೆ : ತನ್ನನ್ನು ಪ್ರೀತಿಸುವಂತೆ ಒತ್ತಾಯಿಸಿ ಯುವತಿಯೊಬ್ಬಳಿಗೆ ನಡು ರಸ್ತೆಯಲ್ಲಿ ಅಡ್ಡ ಹಾಕಿ ಹಲ್ಲೆಗೈದಿದ್ದ ಅನ್ಯ ಮತೀಯ ಕಾಮುಕನನ್ನು ಮೂಡುಬಿದಿರೆ ಪೊಲೀಸರು ಹೆಡೆಮುರಿ ಕಟ್ಟಿ ಜೈಲಿಗಟ್ಟಿದ್ದಾರೆ. ಇರುವೈಲಿನ ಅರ್ಶದ್ (21) ಬಂಧಿತ ಆರೋಪಿಯಾಗಿದ್ದಾನೆ. ಇಲ್ಲಿನ...