ಪುತ್ತೂರು ಅಗಸ್ಟ್ 29: ಬನ್ನೂರು ಕರ್ಮಲದಲ್ಲಿರುವ ಪೊಲೀಸ್ ವಸತಿ ಗೃಹದ ಬಳಿಯೇ ವೈಶಾವಾಟಿಕೆ ನಡೆಯುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಪುತ್ತೂರು ನಗರ ಪೊಲೀಸರು ಬಂದು ಪರಿಶೀಲನೆ ನಡೆಸಿ ಮನೆಯಲ್ಲಿದ್ದ ಇಬ್ಬರು ಮಹಿಳೆಯರನ್ನು ವಿಚಾರಣೆಗೆ ಕರೆದೊಯ್ದ ಘಟನೆ...
ಪುತ್ತೂರು : ವಾಹನ ಡಿಕ್ಕಿಗೆ ಬಲಿಯಾದ ಬಿಡಾಡಿ ಗೋವಿನ ಅಂತ್ಯ ಸಂಸ್ಕಾರ ನಡೆಸಿ ಹಿಂದೂ ಸಂಘಟನೆಯ ಕಾರ್ಯಕರ್ತರು ಮಾನವೀಯತೆ ಮೆರೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ. ಕಡಬ ಪೇಟೆಯಲ್ಲಿ ರಾತ್ರಿ ವೇಳೆ...
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಇವರಿಬ್ಬರಿಗೂ ಇವತ್ತಿನ ದಿನ ಬಹಳ ಮುಖ್ಯವಾದುದಾಗಿದೆ. ಇಬ್ಬರ ವಿರುದ್ದ ಎರಡು ಪ್ರತ್ಯೇಕ ಪ್ರಕರಣಗಳ ಭವಿಷ್ಯ ಇಂದು ಗುರುವಾರ ನಿರ್ಧಾರವಾಗಲಿದ್ದು, ರಾಜ್ಯ ರಾಜಕೀಯದಲ್ಲಿ ಭಾರಿ...
ಪುತ್ತೂರು ಅಗಸ್ಟ್ 28: ಎಂಎಲ್ಸಿ ಐವನ್ ಡಿಸೋಜಾ ಮೇಲೆ ಪೊಲೀಸರು ಪ್ರಕರಣ ದಾಖಲಿಸಲು ಪೊಲೀಸರು ಮೀನಾಮೇಷ ಎಣಿಸುತ್ತಿದ್ದು, ಅಗತ್ಯ ಬಿದ್ದರೆ ಪೊಲೀಸ್ ಅಧಿಕಾರಿಗಳ ಮನೆ ಮುಂದೆ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಶಾಸಕ ಭರತ್ ಶೆಟ್ಟಿ ಎಚ್ಚರಿಸಿದ್ದಾರೆ....
ಪುತ್ತೂರು: ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದ ಫೋನ್ ಸಂಭಾಷಣೆಯ ಆಡಿಯೋ ವೈರಲ್ ಆಗಿರುವ ವಿಷಯಕ್ಕೆ ಸಂಬಂಧಿಸಿ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಸ್ಪಷ್ಟನೆ ನೀಡಿದ್ದಾರೆ. ಕಳೆದ ವಿಧಾನಸಭೆ ಚುನಾವಣೆ ಮತ್ತು ನಂತರ ನಡೆದಿರುವ...
ಪುತ್ತೂರು ಅಗಸ್ಟ್ 28: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಂತೂರು ಸರ್ಕಾರಿ ಶಾಲೆಯ ಮೇಲ್ಚಾವಣಿ ಕುಸಿದು ನಾಲ್ವರು ಮಕ್ಕಳಿಗೆ ಗಾಯವಾದ ಘಟನೆ ನಡೆದಿದೆ. ಅದೃಷ್ಟವಶಾತ್ 180 ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದು, ಶಾಲೆಯ ಮುಖ್ಯೋಪಾಧ್ಯಾಯ ಹಾಗೂ...
ಬೆಂಗಳೂರು ಆಗಸ್ಟ್ 28 : ಡಿವೈಎಸ್ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರಿಗೆ ಸುಪ್ರೀಂ ಕೋರ್ಟ್ ಕ್ಲೀನ್ಚಿಟ್ ನೀಡಿದೆ. ಸಿಬಿಐ ಕ್ಲೀನ್ ಚಿಟ್ ಆದೇಶ ಪ್ರಶ್ನಿಸಿ ಗಣಪತಿ ಅವರ ಸೋದರಿ...
ಪುತ್ತೂರು : ಕುಖ್ಯಾತ ಗರುಡ ಗ್ಯಾಂಗಿನ ನಟೋರಿಯಸ್ ಸ್ಟಾರ್ ಹಮೀದ್ ನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ರೋಡ್ ಕನ್ಸ್ಟ್ರಕ್ಷನ್ ಕಂಪೆನಿಗೆ ಸೇರಿದ 40 ಕಬ್ಬಿಣದ ಪ್ಲೇಟ್ ಗಳನ್ನು ಕಳ್ಳತನ ಮಾಡಿದ ಪ್ರಕರಣದ ಬೆನ್ನತ್ತಿ ಹೋದ ಪೊಲೀಸರಿಗೆ...
ಪುತ್ತೂರು ಅಗಸ್ಟ್ 28: ಆದರ್ಶ ವಿವಿದೋದ್ಧೇಶ ಸಹಕಾರ ಸಂಘದ ವತಿಯಿಂದ ಸಂಘದ ಶಾಖಾ ವ್ಯಾಪ್ತಿಗೆ ಒಳಪಟ್ಟ ಪುತ್ತೂರು, ಸುಳ್ಯ, ಬಂಟ್ವಾಳ, ಬೆಳ್ತಂಗಡಿ ಮತ್ತು ಬಂಟ್ವಾಳ ತಾಲೂಕಿನ ಆಯ್ದ ಸರ್ಕಾರಿ ಶಾಲೆಗಳ 8ನೇ ಮತ್ತು 9ನೇ ತರಗತಿಯಲ್ಲಿ...
ಬೆಂಗಳೂರು : ಕರ್ನಾಟಕದಲ್ಲಿ ಮಂಕಿಪಾಕ್ಸ್ ಆತಂಕ ಹೆಚ್ಚಾಗಿದ್ದು ರಾಜ್ಯಾದ್ಯಾಂತ ಆರೋಗ್ಯ ಇಲಾಖೆ ಅಲರ್ಟ್ ಘೋಷಿಸಿದೆ. ಪ್ರತಿಯೊಂದು ಏರ್ಪೋರ್ಟ್ಗಳಲ್ಲಿ ಕಟ್ಟೆಚ್ಚರ ವಹಿಸಲು ಸರ್ಕಾರ ಸುತ್ತೋಲೆ ಹೊರಡಿಸಿದೆ. ಮಂಕಿಪಾಕ್ಸ್ ಶಂಕಿತರ ಚಿಕಿತ್ಸೆಗೆಂದು ಬೆಂಗಳೂರಿನ ಇಂದಿರಾನಗರದ ಆಸ್ಪತ್ರೆ ಮತ್ತು ಮಂಗಳೂರಿನ...