ಮಂಗಳೂರು: ಮಂಗಳೂರು ಹೊರವಲಯದ ಉಳಾಯಿಬೆಟ್ಟು ದರೋಡೆ ಪ್ರಕರಣದಲ್ಲಿ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪಿಡಬ್ಲ್ಯುಡಿ ಗುತ್ತಿಗೆದಾರ ಪದ್ಮನಾಭ ಕೋಟ್ಯಾನ್ರ ಮನೆಯಲ್ಲಿ ನಡೆದ ದರೋಡೆ ಹಾಗೂ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಪೊಲೀಸರು ...
ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಕೊಡಮಾಡುವ 2022 ಮತ್ತು 2023ನೇ ಸಾಲಿನ ‘ಗೌರವ ಪ್ರಶಸ್ತಿ’ಗೆ ಆರು ಮಂದಿ ಸಾಧಕರನ್ನು ಆಯ್ಕೆ ಮಾಡಲಾಗಿದೆ. 2022ನೇ ಸಾಲಿನಲ್ಲಿ ಹಂಝತುಲ್ಲಾಹ್ ಕುವೇಂಡ ಬೆಂಗಳೂರು (ಬ್ಯಾರಿ ಭಾಷೆ ಮತ್ತು...
ಪುತ್ತೂರು ಅಗಸ್ಟ್ 27: ಶಾಲೆಯ ಕಟ್ಟಡದ ಒಂದು ಪಾರ್ಶ್ವದ ಗೊಡೆ ಕುಸಿದು ಬಿದ್ದು ತರಗತಿಯಲ್ಲಿದ್ದ 4 ಮಕ್ಕಳಿಗೆ ಗಾಯಗಳಾದ ಘಟನೆ ಕುಂತೂರು ಸರಕಾರಿ ಉನ್ನತೀಕರಿಸಿದ ಶಾಲೆಯಲ್ಲಿ ನಡೆದಿದೆ. ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಂತೂರು ನಲ್ಲಿರುವ ಶಾಲೆಯಲ್ಲಿದ್ದ ಹಳೆಯ...
ಬೆಂಗಳೂರು, ಆಗಸ್ಟ್ 27 : ಮುಂದಿನ 5 ದಿನ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರ್ನಾಟಕ ಕರಾವಳಿ ಭಾರಿ ಮಳೆ ( heavy Rain) ಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಈ ಸಂದರ್ಭ 12.5...
ಪುತ್ತೂರು ಅಗಸ್ಟ್ 27: ಬಿಜೆಪಿ ಮುಖಂಡ ಅರುಣ್ ಪುತ್ತಿಲ ವಿರುದ್ದ ಇದೀಗ ಆಡಿಯೋ ಸಮರ ಪ್ರಾರಂಭವಾಗಿದ್ದು, ಮಹಿಳೆಯ ಜೊತೆ ಸಂಭಾಷಣೆ ಆಡಿಯೋ ವೈರಲ್ ಆದ ಬೆನ್ನಲ್ಲೇ ಇದೀಗ ಮತ್ತೊಂದು ಆಡಿಯೋ ವೈರಲ್ ಆಗಿದೆ. ಈ ಬಾರಿ...
ವಿಟ್ಲ ಅಗಸ್ಟ್ 27: ವಿಟ್ಲದಲ್ಲಿ ಸುರಿದ ಬಾರೀ ಮಳೆಗೆ ವಿಟ್ಲ-ಕೊಲ್ಯ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಇನ್ನೊಂದು ಘಟನೆಯಲ್ಲಿ ಭಾರೀ ಪ್ರಮಾಣದ ಗುಡ್ಡವೊಂದು ಮನೆ ಮೇಲೆ ಕುಸಿದು ಬಿದ್ದಿದ್ದು, ಮನೆ ಮಂದಿ ಪ್ರಾಣಾಪಾಯದಿಂದ...
ಮಂಗಳೂರು: ಅಲ್ ಕಸ್ವಾ ಪ್ರೆಂಡ್ಸ್ ಗ್ರೂಪ್ ಮಂಗಳೂರು ಇದರ ವತಿಯಿಂದ ದಿವಂಗತ ಸಮಾಜ ಸೇವಕರಾದ ಸಲೀಂ ಚಲ್ಲಿ ಬಂದರ್ ಮತ್ತು ಅಮೀರ್ ಕಂಚಿನಡ್ಕ ಇವರ ಸ್ಮರಣಾರ್ಥ ಸರಕಾರಿ ವೆನ್ಲಾಕ್ ಜಿಲ್ಲಾಸ್ಪತ್ರೆ ಬ್ಲಡ್ ಬ್ಯಾಂಕಿನ ಸಹಯೋಗದಲ್ಲಿ ಬೃಹತ್...
ಪುತ್ತೂರು: ಮೂರು ದಶಕಗಳ ಪರಿವಾರ ಸಂಘಟನೆಗಳ ವಿವಿಧ ಜವಾಬ್ದಾರಿ ನಿರ್ವಹಿಸಿದ ಮುರಳಿಕೃಷ್ಣ ಹಸಂತಡ್ಕ ಅವರನ್ನು ಸಂಘದ ಸ್ವಯಂ ಸೇವಕ ಹುದ್ದೆಯಿಂದ ಬಿಡುಗಡೆ ಮಾಡಲಾಗಿದೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿ ಸಕ್ರೀಯರಾಗಿದ್ದು ಪರಿವಾರ ಸಂಘಟನೆಗಳಲ್ಲಿ ಸುದೀರ್ಘ 28...
ಧರ್ಮಸ್ಥಳ ಆಗಸ್ಟ್ 26 : ದಕ್ಷಿಣ ಕನ್ನಡದ ದೇವಾಲಯಗಳನ್ನು ಸಂದರ್ಶಿಸಲು ಬಂದು ಓವರ್ ಟೇಕ್ ಮಾಡುವ ಭರದಲ್ಲಿ ಬೈಕ್ ಸ್ಕಿಡ್ ಆಗಿ ಶಿವಮೊಗ್ಗದ ಯುವಕ ದಾರುಣ ಅಂತ್ಯ ಕಂಡಿದ್ದಾನೆ. ಧರ್ಮಸ್ಥಳ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ...
ಮಂಗಳೂರು : ಬೆಂಗಳೂರಿನ H.B.R. ಬಡಾವಣೆಯಲ್ಲಿರುವ ಬ್ಯಾರಿಸ್ ಸೌಹಾರ್ದ ಭವನದಲ್ಲಿ ಅಗೋಸ್ಟ್ 23ನೇ ಶುಕ್ರವಾರ ಸಂಜೆ ಹೈಕೋರ್ಟ್ ಯಕ್ಷಗಾನಾಭಿಮಾನಿ ವಕೀಲರು ಬೆಂಗಳೂರು ಬ್ಯಾರಿ ವೆಲ್ಫಾರ್ ಅಸೋಸಿಯೇಷನ್ ರವರ ಸಹಕಾರದೊಂದಿಗೆ ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ ಧರ್ಮಸ್ಥಳ...