ಮಂಗಳೂರು: ಮೊನ್ನೆ ಮೊನ್ನೆ ಮಂಗಳೂರು ನಗರದಲ್ಲಿ ಪಾಲಿಕೆ ನಡೆಸಿದ್ದ ಬೀದಿಬದಿ ವ್ಯಾಪಾರಿಗಳ ತೆರವಿನ ಟೈಗರ್ ಕಾರ್ಯಾಚರಣೆ ವಿರುದ್ದ ಒಗ್ಗೂಡಿ ಪ್ರತಿಭಟನೆ ನಡೆಸಿದ್ದ ಬೀದಿ ವ್ಯಾಪಾರಿಗಳ ಸಂಘದ ಪದಾಧಿಕಾರಿಗಳ ಮಧ್ಯೆ ಗುರುವಾರ ಮಾರಾಮಾರಿ ನಡೆದಿದೆ. ದ.ಕ.ಜಿಲ್ಲಾ ಬೀದಿ...
ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ಭೌತಿಕ ಅಂಕಪಟ್ಟಿ ಸಮಸ್ಯೆಗೆ ವಿಧಾನ ಸಭಾಧ್ಯಕ್ಷ ಯು ಟಿ ಖಾದರ್ ತೆರೆ ಎಳೆದಿದ್ದು ಇದರಿಂದ ಸಾವಿರಾರು ವಿದ್ಯಾರ್ಥಿಗಳು ನಿರಾಳವಾಗಿದ್ದಾರೆ. ಈ ಬಗ್ಗೆ ಎನ್ ಎಸ್ ಯು ಐ ಮುಖಂಡರಾದ ಸಾಹಿಲ್...
ಮಂಗಳೂರು : ಕೈಕಂಬ ಪೊಳಲಿ ಸಂಪರ್ಕದ ಅಡ್ಡೂರು ಪ್ರದೇಶ ಮಿನಿ ಪಾಕಿಸ್ತಾನವಾಗಿದ್ದು ಇಲ್ಲಿ ಕ್ರಮ ಕೈಗೊಳ್ಳಲು ಅಧಿಕಾರಿಗಳೆ ಹೆದರುತ್ತಿದ್ದಾರೆ ಎಂದು ಶಾಸಕ ಡಾ. ಭರತ್ ಶೆಟ್ಟಿ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಡಾ. ಭರತ್ ಶೆಟ್ಟಿ...
ಮಂಗಳೂರು : ಬುಧವಾರ ತಡರಾತ್ರಿ ದುಷ್ಕರ್ಮಿಗಳು ದಾಳಿ ನಡೆಸಿದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಅವರ ನಿವಾಸಕ್ಕೆ ವಿಧಾನ ಸಭಾಧ್ಯಕ್ಷ ಯು ಟಿ ಖಾದರ್ ಅವರು ಗುರುವಾರ ಸಂಜೆ ಭೇಟಿ ನೀಡಿ ಐವನ್ ಕುಟುಂಬದ...
ಕಾರ್ಕಳ : ಬಂಟ್ವಾಳ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ ಸಂದರ್ಭದಲ್ಲಿ ಎಸ್ ಡಿಪಿಐ ಬೆಂಬಲದೊಂದಿಗೆ ಕಾಂಗ್ರೆಸ್ ಅಧಿಕಾರ ಹಿಡಿದಿದೆ. ಎಸ್ ಡಿಪಿಐ ಜತೆ ನಮಗೆ ಯಾವುದೇ ಸಂಬಂಧ ಇಲ್ಲ ಎನ್ನುತ್ತಿದ್ದ ಕಾಂಗ್ರೆಸ್ ನ ನಿಜ ಬಣ್ಣ...
ಉಡುಪಿ: ವಿದ್ಯಾರ್ಥಿನಿಯೋರ್ವಳು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗ ದಿಢೀರ್ ಅಸ್ವಸ್ಥಗೊಂಡ ಪರಿಣಾಮ ಖಾಸಗಿ ಬಸ್ (AKMS) ಚಾಲಕ ಸಮಯ ಪ್ರಜ್ಞೆ ಮೆರೆದು ಬಸ್ಸನ್ನೇ ಆಸ್ಪತ್ರೆಗೆ ಕೊಂಡೊಯ್ದು ಜೀವ ಉಳಿಸಿದ ಮಾನವೀಯ ಘಟನೆ ಕೃಷ್ಣ ನಗರಿ ಉಡುಪಿಯಲ್ಲಿ ಗುರುವಾರ ನಡೆದಿದೆ....
ಸುಳ್ಯ ಅಗಸ್ಟ್ 22: ಮಗನನ್ನು ಮಂಗಳೂರು ವಿಮಾನ ನಿಲ್ದಾಣಕ್ಕೆ ಬಿಟ್ಟು ಬರುತ್ತಿರುವ ವೇಳೆ ಕಾರು ಪಲ್ಟಿಯಾಗಿ ಅಪ್ಪ ಸಾವನಪ್ಪಿದ ಘಟನೆ ಸಂಪಾಜೆ ಗ್ರಾಮದ ದೊಡ್ಡಡ್ಕ ನಡೆದಿದೆ. ಮೃತರನ್ನು ವಿರಾಜಪೇಟೆಯ ಗಣೇಶ್ (64) ಎಂದು ಗುರುತಿಸಲಾಗಿದೆ. ಇವರು...
ಬಂಟ್ವಾಳ: ಬಂಟ್ವಾಳ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಗುರುವಾರ ನಡೆದಿದ್ದು, ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಬಿ.ವಾಸು ಪೂಜಾರಿ ಲೊರೆಟ್ಟೊ ಮತ್ತು ಉಪಾಧ್ಯಕ್ಷರಾಗಿ ಎಸ್.ಡಿ.ಪಿ.ಐ.ನ ಮೊನೀಶ್ ಆಲಿ ಆಯ್ಕೆಯಾಗಿದ್ದಾರೆ. ಒಟ್ಟು 27 ಸದಸ್ಯರ ಬಂಟ್ವಾಳ ಪುರಸಭೆಯಲ್ಲಿ...
ಮಂಗಳೂರು, ಆಗಸ್ಟ್ 22: ಕಲ್ಕೂರ ಪ್ರತಿಷ್ಠಾನದಿಂದ ರಾಷ್ಟ್ರೀಯ ಮಕ್ಕಳ ಉತ್ಸವ ಶ್ರೀಕೃಷ್ಣ ವೇಷ ಸ್ಪರ್ಧೆಯು ಶ್ರೀ ಕ್ಷೇತ್ರ ಕದ್ರಿಯಲ್ಲಿ ಆಗಸ್ಟ್ 26, ಸೋಮವಾರದಂದು ನಡೆಯಲಿದೆ ಎಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ್ ಕುಮಾರ್ ಕಲ್ಕೂರ...
ಮಂಗಳೂರು : ದ.ಕ. ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ ಕುಂಪಲ ನೇತೃತ್ವದ ನಿಯೋಗ ಇಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅವರನ್ನು ಭೇಟಿ ಮಾಡಿ ಕಾಂಗ್ರೇಸ್ಸಿಗರಿಂದ ರಾಜ್ಯಪಾಲರಿಗೆ ಆದ ಅವಮಾನ ಹಾಗೂ ಕಾನೂನು ಕೈಗೆತ್ತಿಕೊಂಡು ಕಾಂಗ್ರೆಸ್ ನಡೆಸಿದ್ದ...