ಮಂಗಳೂರು : ದ.ಕ. ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ ಕುಂಪಲ ನೇತೃತ್ವದ ನಿಯೋಗ ಇಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅವರನ್ನು ಭೇಟಿ ಮಾಡಿ ಕಾಂಗ್ರೇಸ್ಸಿಗರಿಂದ ರಾಜ್ಯಪಾಲರಿಗೆ ಆದ ಅವಮಾನ ಹಾಗೂ ಕಾನೂನು ಕೈಗೆತ್ತಿಕೊಂಡು ಕಾಂಗ್ರೆಸ್ ನಡೆಸಿದ್ದ...
ಬಂಟ್ವಾಳ:’ಬಂಟ್ವಾಳ ಪುರಸಭಾ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಗೆದ್ದುಕೊಂಡ ಹಿಂದೆ ಕಾಂಗ್ರೆಸ್- ಎಸ್ಡಿಪಿಐಯ DNA ಕೆಲಸ ಮಾಡಿದೆ’ ಸಂಸದ ಬ್ರಿಜೇಶ್ ಚೌಟ ಲೇವಡಿ ಮಾಡಿದ್ದಾರೆ. ಮಾಜಿ ಸಚಿವ ರಮಾನಾಥ ರೈ ಅವರ ಕೃಪಾಪೋಷಿತ ‘ಬಂಟ್ವಾಳ ಕಾಂಗ್ರೆಸ್...
ಮಂಗಳೂರು : ದುಷ್ಕರ್ಮಿಗಳ ದಾಳಿ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಐವನ್ ಡಿಸೋಜಾ(Ivan Dsouza) ಅವರ ಮನೆಯ ಸುರಕ್ಷತೆಯನ್ನು ಬಿಗಿಗೊಳಿಸಲಾಗಿದೆ. ಬುಧವಾರ ತಡ ರಾತ್ರಿ ಬೈಕಿನಲ್ಲಿ ಬಂದ ದುಷ್ಕರ್ಮಿಗಳ ತಂಡ ನಗರದ...
ಮಂಗಳೂರು : ರಾಜ್ಯಪಾಲರ ವಿರುದ್ದ ಕಾಂಗ್ರೆಸ್ ನಾಯಕ ಐವನ್ ಡಿಸೋಜಾ ಅವರ ವಿವಾದಾತ್ಮಕ ಹೇಳಿಕೆ ಸಂಘರ್ಷದ ವಾತಾವರಣ ನಿರ್ಮಾಣ ಮಾಡಿದ್ದು ಮಂಗಳೂರಿನಲ್ಲಿರುವ ಐವನ್ ಡಿಸೋಜ ಅವರ ಮನೆಗೆ ಕಲ್ಲು ತೂರಾಟ ನಡೆಸಲಾಗಿದೆ. ಬುಧವಾರ ರಾತ್ರಿ ಸುಮಾರು...
ಪುತ್ತೂರು ಅಗಸ್ಟ್ 21: ಬೆಳ್ತಂಗಡಿ ತಾಲೂಕಿನ ಬೆಳಾಲು ನಲ್ಲಿ ನಿವೃತ್ತ ಶಿಕ್ಷಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ ಎಂದು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಯತೀಶ್. ಎನ್ ಮಾಹಿತಿ ನೀಡಿದ್ದಾರೆ. ಬೆಳ್ತಂಗಡಿಯ ಬೆಳಾಲು...
ಪುತ್ತೂರು ಅಗಸ್ಟ್ 21: ಕೊಂಬೊಟ್ಟುವಿನಲ್ಲಿ ಬಾಲಕಿ ಮೇಲೆ ಬ್ಲೇಡ್ ನಿಂದ ಗಾಯಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಪ್ರಕಾರವೇ ತನಿಖೆ ನಡೆಯಲಿದೆ ಎಂದು ದಕ್ಷಿಣಕನ್ನಡ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ...
ಪುತ್ತೂರು : ಬಜರಂಗದಳದಲ್ಲಿ ಸಕ್ರಿಯನಾಗಿದ್ದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ತಾಲೂಕು ಕೆಯ್ಯೂರು ಗ್ರಾಮದ ಉದ್ದಳೆ ನಿವಾಸಿ ಸಚಿನ್ ಕೆಯ್ಯೂರು (27) ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ. ಸಚಿನ್ ಕೊಯ್ಯೂರು ಘಟಕದ...
ಬೆಳ್ತಂಗಡಿ ಅಗಸ್ಟ್ 20: ವ್ಯಕ್ತಿಯೊಬ್ಬರನ್ನು ಮನೆ ಅಂಗಳದಲ್ಲೇ ಕೊಚ್ಚಿಕೊಲೆ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಬೆಳಾಲು ನಲ್ಲಿ ನಡೆದಿದೆ. ಕೊಲೆಯಾದವರನ್ನು ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಎಂದು ಗುರುತಿಸಲಾಗಿದೆ. ಮಧ್ಯಾಹ್ನದ ವೇಳೆ ಕೊಲೆ ನಡೆದಿದೆ ಎಂದು...
ಮಂಗಳೂರು: ಸರಕಾರಿ ಶಾಲೆಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ, ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಬೆಂಗ್ರೆ ಕಸಬ ಸರಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯನ್ನು ಭಂಡಾರಿ ಪೌಂಡೇಶನ್ ಮೂಲಕ ಮಂಗಳವಾರ ದತ್ತು...
ಮಂಗಳೂರು : ಆಮೆಗತಿಯಲ್ಲಿ ಸಾಗುತ್ತಿರುವ ಮಂಗಳೂರು ನಗರದ ಜೆಪ್ಪು ಮಹಾಕಾಳಿಪಡ್ಪು ರೈಲ್ವೇ ಅಂಡರ್ ಪಾಸ್ ನಿರ್ಮಾಣ ಕಾರ್ಯವನ್ನು ಖಂಡಿಸಿ ಜನ ಬೀದಿಗಳಿದು ಪ್ರತಿಭಟನೆ ನಡೆಸಿದ್ದಾರೆ. ಜೆಪ್ಪು ಮಹಾಕಾಳಿಪಡ್ಪು ರೈಲ್ವೇ ಅಂಡರ್ ಪಾಸ್ ನಿರ್ಮಾಣ ಕಾರ್ಯ ತ್ವರಿತಗತಿಯಲ್ಲಿ...