ಪುತ್ತೂರು ಅಗಸ್ಟ್ 20: ಅಪ್ರಾಪ್ತ ಬಾಲಕನೊಬ್ಬ ಅಪ್ರಾಪ್ತ ಬಾಲಕಿಯ ಕೈಗೆ ಬ್ಲೇಡ್ ನಿಂದ ಕೊಯ್ದು ಪರಾರಿಯಾದ ಘಟನೆ ಪುತ್ತೂರಿನ ಕೊಂಬೆಟ್ಟು ಎಂಬಲ್ಲಿ ನಡೆದಿದೆ. ಇಬ್ಬರು ಒಂದೇ ಕಾಲೇಜಿಗೆ ಸೇರಿದ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದ್ದು, ಬಾಲಕಿ...
ಮಂಗಳೂರು : ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರು ನಗರದ ರಾವ್ ಆಂಡ್ ರಾವ್ ಸರ್ಕಲಿನಲ್ಲಿರುವ ಕ್ಯಾಂಟೀನಿಗೆ ಭೇಟಿ ನೀಡಿ ಕಟ್ಟಂ ಚಹ(ಹಾಲು ಸೇರಿಸದ ಚಹ) ಸೇವಿಸಿದರು. ಕಟ್ಟಕಡೆಯವ ಎಂದು ಕರೆಯಲಾಗುವ ಗೂಡಂಗಡಿಗಳಲ್ಲಿ ಆಹಾರ ಸೇವಿಸುವ...
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದೆ ಎಂದು ಹುಸಿ ಬೆದರಿಕೆ ಹಾಕಿದ್ದ ಆರೋಪ ಸಾಬೀತಾಗಿದ್ದುಅಪರಾಧಿಗೆ ನ್ಯಾಯಾಲಯ 1 ತಿಂಗಳ ಶಿಕ್ಷೆ ವಿಧಿಸಿದೆ. ಮಂಗಳೂರಿನ 6ನೇ ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶರಾದ ಪೂಜಶ್ರೀ ಅವರು ಅಪರಾಧಿಗೆ...
ಮಂಗಳೂರು : ಮಂಗಳೂರು ನಗರದಲ್ಲಿ ಫುಟ್ ಬಾಲ್ ಆಟದ ವಿಷಯವಾಗಿ ವಿವಾದ ಏರ್ಪಟ್ಟು ವಿದ್ಯಾರ್ಥಿಗಳ ಗುಂಪು ಮತ್ತೊಂದು ತಂಡದ ವಿದ್ಯಾರ್ಥಿಗಳನ್ನು ಅಪಹರಿಸಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಸೋಮವಾರ ಸಂಜೆ ನಡೆದಿದೆ. ಈ ಸಂಬಂಧ 9...
ಪುತ್ತೂರು, ಆಗಸ್ಟ್.20: ಸ್ಕೂಟರ್ ಸವಾರನೋರ್ವನ ಮೇಲೆ ಕಾಡು ಹಂದಿಯೊಂದು ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಇಂದು ಮಂಗಳವಾರ ಮುಂಜಾನೆ ದಕ್ಷಿಣ ಕನ್ನಡದ ಪುತ್ತೂರು ತಾಲೂಕು ಅರಿಯಡ್ಕ ಗ್ರಾಮದ ಕೌಡಿಚ್ಚಾರು ಸಮೀಪ ನಡೆದಿದೆ. ಸ್ಥಳೀಯ ನಿವಾಸಿ ಧನುಷ್(30)...
ಬೆಳ್ತಂಗಡಿ ಅಗಸ್ಟ್ 19: ಬೆಳ್ತಂಗಡಿ ತಾಲೂಕಿನ ಕೆಲವು ಪ್ರದೇಶಗಳಲ್ಲಿ ಇಂದು ಸಂಜೆ ಏಕಾಏಕಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆ ಇಲ್ಲದೆಯೂ ಇದ್ದಕ್ಕಿದ್ದ ಹಾಗೆ ಮೃತ್ಯುಂಜಯ ನದಿಯಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಪಶ್ಚಿಮಘಟ್ಟದಲ್ಲಿ ಭಾರೀ ಮಳೆಯ ಕಾರಣದಿಂದ...
ಮಂಗಳೂರು: ರೈಲ್ವೇ ಪೊಲೀಸ್ ಸಿಬಂದಿಯ ಸಕಾಲಿಕ ಸಮಯ ಪ್ರಜ್ಞೆಯಿಂದ ಪ್ರಯಾಣಿಕನೋರ್ವನ ಜೀವ ಉಳಿದ ಘಟನೆ ಮಂಗಳೂರಿನಲ್ಲಿ ಭಾನುವಾರ ರಾತ್ರಿ ನಡೆದಿದೆ. . ನಗರದ ಜಂಕ್ಷನ್ ರೈಲ್ವೇ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿಗೆ ಏರಲು ಪ್ರಯತ್ನಿಸಿದ ಪ್ರಯಾಣಿಕನೊಬ್ಬ ಪ್ರಾಣಾಪಾಯಕ್ಕೆ...
ಮಂಗಳೂರು, ಆಗಸ್ಟ್ 19 : ಮುಖ್ಯಮಂತ್ರಿ ಸಿದ್ದರಾಮಯ್ಯನವರ ಭ್ರಷ್ಟಾಚಾರ ಪ್ರಕರಣದಲ್ಲಿ ರಾಜ್ಯಪಾಲರು ವಿಚಾರಣೆಗೆ ಅವಕಾಶ ಕೊಟ್ಟಿದ್ದು, ಅದನ್ನು ಸಿದ್ದರಾಮಯ್ಯನವರು ಬಹಳ ನೈತಿಕವಾಗಿ ಪರಿಗಣಿಸಿ ರಾಜೀನಾಮೆ ಕೊಡಬೇಕು ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಆಗ್ರಹಿಸಿದರು. ಜಿಲ್ಲಾ...
ಮಂಗಳೂರು: ಆಗಸ್ಟ್ 19 : ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆಯ ವೇಳೆ ಖಾಸಾಗಿ ಬಸ್ ಗೆ ಕಲ್ಲು ತೂರಾಟ ಮಾಡಿದ ಆರೋಪಿಗಳ ಪೈಕಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಶಾಹುಲ್ ಹಮೀತ್, ಅನ್ವರ್ ಮತ್ತು ಕಿಶೋರ್ ಶೆಟ್ಟಿ ಬಂಧಿತರು....
ಬೆಳ್ತಂಗಡಿ ಅಗಸ್ಟ್ 19: ಬಾಂಗ್ಲಾದೇಶದ ಪ್ರಧಾನಿ ಹೇಗೆ ಹಾಸಿಗೆ,ದಿಂಬು ಹಿಡಿದುಕೊಂಡು ದೇಶ ಬಿಟ್ಟು ಹೋಗಿರುವ ರೀತಿ ನಿಮಗೂ ಅತೀ ಶೀಘ್ರದಲ್ಲೇ ಬರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಕಾಂಗ್ರೇಸ್ ಮುಖಂಡ ರಕ್ಷಿತ್ ಶಿವರಾಂ ಎಚ್ಚರಿಕೆ ನೀಡಿ...