ಮಂಗಳೂರು, ಆಗಸ್ಟ್ 19 : ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರನ್ನು ಕೇಂದ್ರ ವಾಪಸ್ ಕರೆಸಿಕೊಳ್ಳದಿದ್ದರೆ, ಬಾಂಗ್ಲಾ ಪ್ರಧಾನಿಗೆ ಬಂದ ಸ್ಥಿತಿ ರಾಜ್ಯಪಾಲರಿಗೂ ಬರಬಹುದು ಎಂದು ಕಾಂಗ್ರೆಸ್ ಪಕ್ಷದ ವಿಧಾನ ಪರಿಷತ್...
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದು, ತನಿಖೆಗೆ ತಡೆಯಾಜ್ಞೆ ಕೋರಿದ ಸಿಎಂ ಅರ್ಜಿ ಇಂದು ಮಧ್ಯಾಹ್ನ ಹೈಕೋರ್ಟ್ ನಲ್ಲಿ ವಿಚಾರಣೆ ಬರಲಿದೆ. ಪ್ರಾಸಿಕ್ಯೂಶನ್ಗೆ ತಡೆ ಕೋರಿ...
ಮೂಡುಬಿದಿರೆ: ವಿಳಾಸ ಕೇಳುವ ನೆಪದಲ್ಲಿ ಮಹಿಳೆಯೊಬ್ಬರ ಚಿನ್ನದ ಸರ ಕಸಿದ ಘಟನೆ ಮೂಡುಬಿದಿರೆಯ ಮಾರ್ಪಾಡಿ ಗ್ರಾಮದ ವಿವೇಕಾನಂದ ನಗರದಲ್ಲಿ ಭಾನುವಾರ ನಡೆದಿದೆ. ನಿರ್ಮಲಾ ಪಂಡಿತ್ ಅವರು ವಿವೇಕಾನಂದ ನಗರದಲ್ಲಿರುವ ಮಗಳ ಮನೆಯ ತೋಟದಲ್ಲಿದ್ದಾಗ ಮನೆಯ ಗೇಟ್...
ಬಂಟ್ವಾಳ ಆಗಸ್ಟ್,18: ಆಟೋ ರಿಕ್ಷಾ ಚಾಲಕನಿಗೆ ಸಾರ್ವಜನಿಕರ ಎದುರಲ್ಲೇ ವ್ಯಕ್ತಿಯೋರ್ವ ಚೂರಿಯಿಂದು ಇರಿದು ಗಾಯಗೊಳಿಸಿದ ಘಟನೆ ಬಂಟ್ವಾಳ ತಾಲೂಕಿನ ಉರಿಮಜಲು ಜಂಕ್ಷನ್ ನಲ್ಲಿ ಭಾನುವಾರ ನಡೆದಿದೆ. ಎಂಎಂಎಸ್ ಆಟೋ ಚಾಲಕ ಶರೀಫ್ ಗಾಯಗೊಂಡವರು. ಕಾರ್ಯಡಿ ನಿವಾಸಿ...
ಬೆಳ್ತಂಗಡಿ, ಆಗಸ್ಟ್ 18 : ಶಾಲಾ ವಿದ್ಯಾರ್ಥಿಯೋರ್ವ ನೀರಿಗೆ ಬಿದ್ದು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಹಲೇಜಿ ಎಂಬಲ್ಲಿ ಶನಿವಾರ ಸಂಭವಿಸಿದೆ. ತುರ್ಕಳಿಕೆ ಕರೆಂಕಿತೋಡಿ ನಿವಾಸಿ ಮುಹಮ್ಮದ್ ಮುಸ್ತಾಫ ಎಂಬವರ ಪುತ್ರ ಮಹಮ್ಮದ್...
ಮಂಗಳೂರು : ಮೈಸೂರು ವಿಭಾಗದ ಸಕಲೇಶಪುರ ಮತ್ತು ಬಳ್ಳುಪೇಟೆ ನಿಲ್ದಾಣಗಳ ನಡುವೆ ಸಂಭವಿಸಿದ ಕುಸಿತದ ಕಾರಣದಿಂದ ಕೆಳಗಿನಂತೆ ಪ್ರಾರಂಭವಾಗುವ ರೈಲುಗಳು ರದ್ದುಪಡಿಸಲಾಗಿದೆ: ರೈಲು ಸಂಖ್ಯೆ 16586 ಮುರುದೇಶ್ವರ-ಎಸ್ಎಂವಿಟಿ ಬೆಂಗಳೂರು ಎಕ್ಸ್ಪ್ರೆಸ್ ಆಗಸ್ಟ್ 18 ಮತ್ತು 19...
ಕಾಸರಗೋಡು: ನಿಯಂತ್ರಣ ತಪ್ಪಿದ ಕಾರು ಮಗುಚಿ ಬಿದ್ದ ಪರಿಣಾಮ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಕಾಸರಗೋಡಿನ ರಾಣಿಪುರ ಸಮೀಪದ ಪೆರುತ್ತಡಿ ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಸುರತ್ಕಲ್ ಎನ್ ಐ ಟಿ...
ಮಂಗಳೂರು,ಆಗಸ್ಟ್.17 : 2024-25ನೇ ಶೈಕ್ಷಣಿಕ ಸಾಲಿಗೆ ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಆವರಣ, ಘಟಕ ಕಾಲೇಜುಗಳಾದ ವಿಶ್ವವಿದ್ಯಾನಿಲಯ ಕಾಲೇಜು, ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು ಇಲ್ಲಿಯ ಸ್ನಾತಕೋತ್ತರ ಕಾರ್ಯಕ್ರಮಗಳಿಗೆ ವಿವಿಧ ವಿಷಯಗಳಿಗೆ ಪೂರ್ಣಕಾಲಿಕ/ಅರೆಕಾಲಿಕ ಅತಿಥಿ ಉಪನ್ಯಾಸಕರಿಂದ...
ಮಂಗಳೂರು,ಆಗಸ್ಟ್.17 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ತಗ್ಗಿದ ಕಾರಣ ಗಿರಿಶಿಖರಗಳ ಚಾರಣ ನಿಷೇಧ ಆದೇಶ ಜಿಲ್ಲಾಡಳಿತ ಹಿಂಪಡೆದಿದೆ. 2024-25ನೇ ಸಾಲಿನ ಮುಂಗಾರು ಅವಧಿಯಲ್ಲಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾದ ಹಿನ್ನೆಲೆಯಲ್ಲಿ ಭೂಕುಸಿತ, ಗುಡ್ಡ ಕುಸಿತ,...
ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಮುಂದಿನ ನಾಲ್ಕು ವಾರ ಭಾರಿ ಮಳೆಯಾಗಲಿದೆಯೆಂಬ ಹವಾಮಾನ ಇಲಾಖೆ ಮುನ್ಸೂಚನೆ ಕಾರಣ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ರಾಜ್ಯದ ಅತಿವೃಷ್ಟಿ ಮತ್ತು ಪ್ರವಾಹ ಪರಿಸ್ಥಿತಿ...