ಬಿ.ಸಿ.ರೋಡ್ ಮಾರ್ಚ್ 05: ಖಾಸಗಿ ಬಸ್ ಮತ್ತು ಕಾರು ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿ.ಸಿ.ರೋಡಿನ ಸರ್ಕಲ್ ಬಳಿ ಬುಧವಾರ...
ಬೆಂಗಳೂರು ಮಾರ್ಚ್ 05: ಬಂಟ್ವಾಳ ಫರಂಗಿಪೇಟೆಯ ವಿಧ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣ ವಿಧಾನಸಭೆಯ ಅಧಿವೇಶನದಲ್ಲಿ ಪ್ರತಿಧ್ವನಿಸಿದೆ. ಸ್ವತಃ ಸ್ಪೀಕರ್ ಖಾದರ್ ಅವರೇ ಅಧಿವೇಶನದಲ್ಲಿ ಈ ಪ್ರಸ್ತಾಪ ಮಾಡಿ ಸರಕಾರದಿಂದ ಉತ್ತರ ಕೇಳಿದರು. ನಮ್ಮ ಕ್ಷೇತ್ರದ ವಿದ್ಯಾರ್ಥಿ...
ಪುತ್ತೂರು ಮಾರ್ಚ್ 05: ಗ್ರಾಮಜನ್ಯ ರೈತ ಉತ್ಪಾದಕ ಕಂಪನಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೇಂದ್ರದ ಮಹಿಳಾ ಅಭ್ಯುದಯ ಯೋಜನೆಯಲ್ಲಿ 250 ಮಹಿಳಾ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ▶ ₹25,000/- ವೇತನ ▶ ನೇರ ಸಂದರ್ಶನ:...
ಬಂಟ್ವಾಳ ಮಾರ್ಚ್ 05: ದಕ್ಷಿಣಕನ್ನಡ ಜಿಲ್ಲೆಯ ಪೊಲೀಸರಿಗೆ ವಿಧ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣ ಸವಾಲಾಗಿ ಪರಿಣಮಿಸಿದೆ. ಕೊಟೆಕಾರ್ ಬ್ಯಾಂಕ್ ದರೋಡೆ, ನಾರ್ಶ ಸಿಂಗಾರಿ ಬೀಡಿ ಮಾಲೀಕನ ಮನೆ ದರೋಡೆ ಪ್ರಕರಣದಂತಹ ಕಷ್ಟದ ಪ್ರಕರಣವನ್ನು ಬಗೆಹರಿಸಿರುವ ದಕ್ಷಿಣಕನ್ನಡ...
ಬೆಳ್ತಂಗಡಿ ಮಾರ್ಚ್ 05:ಜ್ವರದಿಂದಾಗಿ 2 ವರ್ಷದ ಪುಟಾಣಿ ಮಗು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ಸೌದಿ ಅರೇಬಿಯಾದ ಬುರೈದಾದಲ್ಲಿ ಮಾರ್ಚ್ 2 ರಂದು ನಡೆದಿದೆ. ಕನ್ಯಾಡಿಯ ಅಜಿಕುರಿ ನಿವಾಸಿ, ಸಿವಿಲ್ ಗುತ್ತಿಗೆದಾರರಾಗಿದ್ದ ದಿ. ಯಾಕೂಬ್ ಅವರ...
ವಿಟ್ಲ ಮಾರ್ಚ್ 04: ದಕ್ಷಿಣಕನ್ನಡ ಜಿಲ್ಲೆಯ ಕಪ್ಪು ಕಲ್ಲುಗಳ ಗಣಿಗಾರಿಕಾ ಪ್ರದೇಶವೆಂದೇ ಖ್ಯಾತಿವೆತ್ತ ವಿಟ್ಲದ ಮಾಡತ್ತಡ್ಕ ಎಂಬಲ್ಲಿ ಭಾರೀ ಸ್ಪೋಟ ಸಂಭವಿಸಿದೆ. ಇಂದು ಮಧ್ಯಾಹ್ನ ಸುಮಾರು 1.30 ರ ವೇಳೆಗೆ ಈ ಸ್ಪೋಟ ಸಂಭವಿಸಿದ್ದು,ಸ್ಪೋಟದ ರಭಸಕ್ಕೆ...
ಬಂಟ್ವಾಳ ಮಾರ್ಚ್ 04: ಆತ್ಮಹತ್ಠೆ ಮಾಡಿಕೊಳ್ಳಲು ಪಾಣೆಮಂಗಳೂರು ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿದ ಬೆಂಗಳೂರು ಮೂಲದ ವ್ಯಕ್ತಿಯೊಬ್ಬರನ್ನು ರಕ್ಷಣೆ ಮಾಡಲಾಗಿದೆ. ಬೆಂಗಳೂರಿನ ಕತ್ರಿಗುಪ್ಪೆ ಮುಖ್ಯ ರಸ್ತೆ ನಿವಾಸಿ ವೆಂಕಟಯ್ಯ ಎಂಬವರ ಪುತ್ರ ಶಂಕರಯ್ಯ (50) ನೇತ್ರಾವತಿ...
ಪುತ್ತೂರು ಮಾರ್ಚ್ 04: ಕಾಸರಗೋಡಿನಲ್ಲಿ ಸಿಕ್ಕ ಚಿರತೆಯನ್ನು ಕೇರಳ-ಕರ್ನಾಟಕ ಗಡಿಭಾಗ ಜಾಂಬ್ರಿಯಲ್ಲಿ ಕೇರಳದ ಅರಣ್ಯ ಇಲಾಖೆ ಸಿಬ್ಬಂದಿಗಳು ಬಿಟ್ಟು ಹೋಗಿದ್ದು. ಇದೀಗ ಈ ಪರಿಸರದ ಜನರು ಭಯದಲ್ಲಿ ದಿನಗಳೆಯುವಂತಾಗಿದೆ. ಪುತ್ತೂರಿನ ಪಾಣಾಜೆ ಸಮೀಪದ ಜಾಂಬ್ರಿ, ಬಂಟಾಜೆ...
ಮಂಜೇಶ್ವರ ಮಾರ್ಚ್ 04: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ತಂದೆ-ಮಗ ಸಹಿತ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮಂಜೇಶ್ವರದ ಹೊಸಂಗಡಿ ಚೆಕ್ ಪೋಸ್ಟ್...
ಬೆಂಗಳೂರು ಮಾರ್ಚ್ 03: ಕಣಿಯೂರು ಮೂಲದ ನವವಿವಾಹಿತ ಮಹಿಳೆಯೊಬ್ಬರು ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಜಾಲಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಪೂಜಾಶ್ರೀ (23) ಎಂದು ಗುರುತಿಸಲಾಗಿದೆ. ಪೂಜಾಶ್ರೀ ಪುತ್ತೂರಿನ ಕಣಿಯೂರು...