ಪುತ್ತೂರು ಫೆಬ್ರವರಿ 26: ಸ್ಕೂಟರ್ ಮತ್ತು ಟೂರಿಸ್ಟ್ ಬಸ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನಪ್ಪಿದ ಘಟನೆ ಕಬಕ ಸಮೀಪದ ಪೋಳ್ಯದಲ್ಲಿ ಫೆಬ್ರವರಿ 25 ರಂದು ರಾತ್ರಿ ನಡೆದಿದೆ. ಮೃತರನ್ನು ಸ್ಕೂಟರ್ ಸವಾರ ಮಾಸ್ಟರ್...
ಬಂಟ್ವಾಳ : ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವಕಾಶ ಸಿಗುವ ಪೂರ್ಣ ವಿಶ್ವಾಸವಿದೆ ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿಯ ಟಿಕೆಟ್ ಆಕಾಂಕ್ಷಿ, ಹಿಂದೂ ಪರ ಹೋರಾಟಗಾರ ಸತ್ಯಜಿತ್ ಸುರತ್ಕಲ್...
ಮಂಗಳೂರು : ನಿರುದ್ಯೋಗ ಯುವಜನರನ್ನು ಕಾಡುತ್ತಿರುವ ಸಮಸ್ಯೆಯಾಗಿದೆ. ಉದ್ಯೋಗ ಸೃಷ್ಟಿ ಕಡಿಮೆಯಾದಂತೆ ಅಪರಾಧೀಕರಣ, ಕೋಮುವಾದ, ಭಯೋತ್ಪಾದನೆ, ವೇಶ್ಯಾವಾಟಿಕೆ ಮೊದಲಾದವು ಹೆಚ್ಚಾಗುತ್ತದೆ. ನಿರುದ್ಯೋಗ ಸಮಸ್ಯೆಗೂ, ಕೋಮುವಾದ, ಅಪರಾಧಕ್ಕೂ ಲಿಂಕ್ ಇದೆ ಎಂದು ಸರ್ಕಾರ ತಿಳಿದುಕೊಳ್ಳಬೇಕು ಜಸ್ಟೀಸ್ ಎಚ್....
ಬಂಟ್ವಾಳ, ಫೆಬ್ರವರಿ 25: ತರಕಾರಿ ಲಾರಿಯೊಂದು ರಿವರ್ಸ್ ತೆಗೆಯುವ ವೇಳೆ ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸಾವನಪ್ಪಿದ ಘಟನೆ ಬಿ.ಸಿ.ರೋಡಿನ ಕೈಕಂಬ ಎಂಬಲ್ಲಿ ನಡೆದಿದೆ. ಮೃತರನ್ನು ಪಾಣೆಮಂಗಳೂರು – ಆಲಡ್ಕದಲ್ಲಿ ವಾಸ್ತವ್ಯವಿದ್ದ...
ಪುತ್ತೂರು ಫೆಬ್ರವರಿ 24: ಕಳೆದ ಒಂದು ವಾರದಿಂದ ನಾಪತ್ತೆಯಾಗಿರುವ ಪಿ.ಎಚ್. ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ ಪ್ರಕರಣ ದಿನದಿಂದ ದಿನಕ್ಕೆ ತಿರುವು ಪಡೆದುಕೊಳ್ಳುತ್ತಿದೆ. ಈ ನಡುವೆ ಹಿಂದೂ ಸಂಘಟನೆಗಳು ಪೊಲೀಸ್ ಇಲಾಖೆಗೆ ಎರಡು ದಿನಗಳ ಗಡುವು...
ಮಂಗಳೂರು: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ವೆಸಗಿದ ಕೆಎಸ್ಆರ್ಟಿಸಿ ಬಸ್ ಕಂಡಕ್ಟರಿಗೆ ಮಂಗಳೂರಿನ ನ್ಯಾಯಾಲಯ ಜೈಲಿಗಟ್ಟಿ ಕಠಿಣ ಶಿಕ್ಷೆ ವಿಧಿಸಿದೆ. ಬಾಗಲಕೋಟೆಯ ದಾವಲ್ ಸಾಬ್ (34) ಶಿಕ್ಷೆಗೊಳಗಾದ ಆರೋಪಿಯಾಗಿದ್ದಾನೆ. 2023ರ ಮಾರ್ಚ್ನಲ್ಲಿ ಈ ಘಟನೆ ನಡೆದಿತ್ತು....
ಬಂಟ್ವಾಳ ಫೆಬ್ರವರಿ 24: ಬಂಟ್ವಾಳ ಮೂಲದ 25ರ ಹರೆಯದ ಯುವಕ ಅನಿಲ್ ಜಾನ್ ಸಿಕ್ವೆರಾ 2023ರ ಸಾಲಿನ ಕರ್ನಾಟಕ ಸಿವಿಲ್ ಜಡ್ಜ್ ಪರೀಕ್ಷೆಯನ್ನು ಪಾಸ್ ಮಾಡಿದ್ದು, ಆ ಮೂಲಕ ರಾಜ್ಯದಲ್ಲಿ ಜಡ್ಜ್ ಹುದ್ದೆಗೇರಲಿರುವ ಅತಿ ಕಿರಿಯ...
ಕಡಬ : ರಾಜ್ಯದಲ್ಲಿ ಸರ್ಕಾರ ಬದಲಾದ್ರೂ ನೈತಿಕ ಪೊಲೀಸ್ ಗಿರಿ ಪ್ರಕರಣಗಳು ಮಾತ್ರ ನಿತ್ಯ ನಿರಂತರ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಮರ್ದಾಳ ಎಂಬಲ್ಲಿ ಗುರುವಾರದಂದು ನಡೆದಿದ್ದ ನೈತಿಕ ಪೊಲೀಸ್ ಗಿರಿ ಪ್ರಕರಣದಲ್ಲಿ ನಾಲ್ವರನ್ನು...
ಮಂಗಳೂರು : ದುಬೈಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಉಳ್ಳಾಲ ಮೂಲದ ಯುವತಿ ದಾರುಣ ಅಂತ್ಯ ಕಂಡಿದ್ದಾಳೆ. ಕೋಟೆಕಾರ್ ಕೆಂಪುಮಣ್ಣು ವಿದಿಶಾ (28) ಮೃತಪಟ್ಟ ಯುವತಿಯಾಗಿದ್ದಾಳೆ. ಮಂಗಳೂರು ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ರಾಜೀವಿ ಕೆಂಪುಮಣ್ಣು...
ಬೆಂಗಳೂರು ಫೆಬ್ರವರಿ 23 : ವಿಧಾನಸಭೆ ಅಧಿವೇಶನದಲ್ಲಿ ಮಾತನಾಡುವಾಗ ಮಂಗಳೂರಿನ ಪಬ್ ದಾಳಿ ಪ್ರಕರಣದಲ್ಲಿನಾನು ಬಜರಂಗದಳದ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹಾಕಿದ್ದೆ ಎನ್ನುವ ಹೇಳಿಕೆ ನೀಡಿದ್ದಕ್ಕಾಗಿ ಪ್ರತಿಪಕ್ಷ ನಾಯಕ ಆರ್.ಅಶೋಕ್ ಕ್ಷಮೆ ಯಾಚಿಸಿದ್ದಾರೆ. ಸದನದಲ್ಲಿ...