ಮಂಗಳೂರು: ಮಂಗಳೂರು ನಗರದ ಬಿಜೈಯಿಂದ ಹದಿಹರೆಯದ ಯುವತಿಯೋರ್ವಳು ನಾಪತ್ತೆಯಾಗಿದ್ದು ಈ ಬಗ್ಗೆ ನಗರದ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಲಿಸ್ತಾ ಫೆರಾವೊ (18) ನಾಪತ್ತೆಯಾದ ಯುವತಿಯಾಗಿದ್ದಾಳೆ. ಕೆಲಿಸ್ತಾ SSLC ನಂತರ ಮನೆಯಲ್ಲೇ ಇದ್ದು ಬಳಿಕ...
ಹಾಸನ : ಭಾರಿ ಮಳೆಯಿಂದ ಗುಡ್ಡ ಕುಸಿದು ಕೊಚ್ಚಿ ಹೋದ ಯಡಕುಮಾರಿ – ಕಡಗರವಳ್ಳಿ ನಿಲ್ದಾಣಗಳ ಮಧ್ಯೆ ಟ್ರ್ಯಾಕ್ ಪುನಃಸ್ಥಾಪನ ಕಾರ್ಯ ಕೊನೇ ಹಂತದಲ್ಲಿದ್ದು ಭರದಿಂದ ಸಾಗುತ್ತಿದೆ. ಯಡಕುಮಾರಿ ಮತ್ತು ಕಡಗರವಳ್ಳಿ ನಿಲ್ದಾಣಗಳ ನಡುವಿನ...
ಪುತ್ತೂರು ಅಗಸ್ಟ್ 1: ಗುಡ್ಡದ ಮೇಲಿದ್ದ ಅಡಿಕೆ ತೋಟ ಕುಸಿದು ಮನೆಯಂಗಳದ ಮೇಲೆ ಬಿದ್ದ ಘಟನೆ ಪುಣಚ ಗ್ರಾಮದ ಬಾಲ ಕುಮೇರಿಯಲ್ಲಿ ನಡೆದಿದೆ. ತೀರ್ಥರಾಮ್ ಗೌಡ ಎಂಬವರಿಗೆ ಸೇರಿದ್ದ ಕೃಷಿ ತೋಟ ಕುಸಿದು ಮನೆ ಅಂಗಳಕ್ಕೆ...
ಮಂಗಳೂರು : ಕೆಪಿಸಿಸಿ ಕಾರ್ಯಧ್ಯಕ್ಷ ಮಂಜುನಾಥ ಭಂಡಾರಿ ಯವರು ಮಂಗಳೂರು ಉತ್ತರ ಮತ್ತು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ...
ಮಂಗಳೂರು : ಆಗಸ್ಟ್ ತಿಂಗಳ ಆರಂಭದ ದಿನವೇ ಕೇಂದ್ರ ಸರ್ಕಾರ ಜನ ಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ. ಇಂದಿನಿಂದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ನ ಬೆಲೆ 8.50 ರೂ. ಏರಿಕೆಯಾಗಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಮುಂಜಾನೆಯಿಂದ ಮಳೆ ಕೊಂಚ ತಗ್ಗಿದೆ ಆದ್ರೂ ಘಟ್ಟ ಪ್ರದೇಶಗಳಲ್ಲಿ ಮಳೆ ಮುಂದುವರೆದ್ದರಿಂದ ನದಿಗಳಲ್ಲಿ ನೀರಿನ ಮಟ್ಟ ಏರಿಕೆ ಕಂಡು ಆನೆಕ ಕಡೆ ನೆರೆ ನೀರು ನಿಂತು ಜನಜೀವನ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತಿದ್ದು, ಹವಾಮಾನ ವೈಪರಿತ್ಯ ಹಿನ್ನೆಲೆಯಲ್ಲಂದು ಮೀನುಗಾರರು ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯದಂತೆ ದ.ಕ. ಜಿಲ್ಲಾಡಳಿತ ಸೂಚಿಸಿದೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಈ ಆದೇಶ ಹೊರಡಿಸಿದ್ದಾರೆ. ಆಳ ಸಮುದ್ರ ಮೀನುಗಾರಿಕೆಗೆ ವಿಧಿಸಲಾಗಿದ್ದ...
ಮಂಗಳೂರು : ಬಂಟ್ವಾಳದ ತುಂಬೆಯಿಂದ ಬೆಂದೂರ್ವೆಲ್ಗೆ ಬರುವ ಕುಡಿಯುವ ನೀರಿನ ಕೊಳವೆಯು ಹಾನಿ ಉಂಟಾಗಿದೆ. ಗೇಲ್ ಕಂಪೆನಿ ಕಾಮಗಾರಿಯಿಂದ ನೀರು ಸರಬರಾಜಿನ ಮುಖ್ಯ ಕೊಳವೆಗೆ ಹಾನಿಯಾಗಿದೆ. ಇದರಿಂದಾಗಿ ಮಂಗಳಾದೇವಿ, ಪಾಂಡೇಶ್ವರ, ಕಣ್ಣೂರು, ಪಡೀಲ್, ಬಿಕರ್ನಕಟ್ಟೆ, ಕುಡುಪು,...
ಹಾಸನ ಜುಲೈ 31: ಮಂಗಳೂರು ಬೆಂಗಳೂರು ಶಿರಾಡಿ ಘಾಟ್ ಸಂಚಾರ ಮತ್ತೆ ಬಂದ್ ಆಗಿದೆ. ಸಕಲೇಶಪುರ ತಾಲೂಕಿನ ದೊಡ್ಡತಪ್ಪಲು ಬಳಿ ಮತ್ತೆ ಭೂಕುಸಿತವಾಗಿದ್ದು, ಈ ಬಾರಿಯೂ ಹಲವು ವಾಹನಗಳು ಮಣ್ಣಿನಡಿ ಸಿಲುಕಿದೆ. ಮಂಗಳವಾರವಷ್ಟೇ ದೊಡ್ಡತಪ್ಪಲುವಿನಲ್ಲಿ ಭೂ...
ಪುತ್ತೂರು ಜುಲೈ 31: ಭಾರೀ ಮಳೆಯಿಂದ ಪ್ರವಾಹಕ್ಕೆ ತುತ್ತಾದ ಪ್ರದೇಶಗಳಿಗೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ದಕ್ಷಿಣಕನ್ನಡ ಜಿಲ್ಲೆ. ಬಂಟ್ವಾಳ,ಉಪ್ಪಿನಂಗಡಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ...