ಮಂಗಳೂರು : ಹಾಸನದ ಶಿರಾಡಿ ಘಾಟ್ ನ ಮಂಗಳೂರು-ಬೆಂಗಳೂರು ರೈಲು ಮಾರ್ಗದ ಎಡಕುಮೇರಿ-ಕಡಗರಳ್ಳಿ ಮಧ್ಯೆ ಭೂಕುಸಿತ ಸಂಭವಿಸಿರುವುದರಿಂದ ಈ ಮಾರ್ಗದಲ್ಲಿ ರೈಲುಗಳ ಸಂಚಾರ ಸ್ಥಗಿತಗೊಂಡಿದ್ದು ಭಾರಿ ಮಳೆ , ಹವಾಮಾವ ವೈಪರಿತ್ಯದ ಮಧ್ಯೆ ಹಳಿ ದುರಸ್ಥಿ...
ಪುತ್ತೂರು ಜುಲೈ 29: ಯುವಕನ ಮೇಲೆ ಪೊಲೀಸರು ವಿನಾಕಾರಣ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದ್ದು, ಇದೀಗ ಹಲ್ಲೆಗೊಳಗಾದ ಯುವಕ ಆಸ್ಪತ್ರೆ ದಾಖಲಾಗಿದ ಘಟನೆ ಈಶ್ವಮಂಗಲ ಪಂಚೋಡಿಯಲ್ಲಿ ಜುಲೈ 27ರಂದು ನಡೆದಿದೆ. ಈಶ್ವರಮಂಗಲ ಪಂಚೋಡಿ ನಿವಾಸಿ...
ಮೂಡುಬಿದಿರೆ ಜುಲೈ 29: ಗ್ಯಾಸ್ ಗೀಸರ್ ನಿಂದ ವಿಷಾನಿಲ ಸೋರಿಕೆಯಾಗಿ ಯುವಕನೊಬ್ಬ ಸಾವನಪ್ಪಿದ ಘಟನೆ ಮೂಡಬಿದಿರೆಯ ಕೊಟೆಬಾಗಿಲಿನಲ್ಲಿ ನಡೆದಿದೆ. ಮೃತ ಯುವಕನನ್ನು ಕೋಟೆಬಾಗಿಲಿನ ಫ್ಲ್ಯಾಟ್ ಒಂದರಲ್ಲಿ ವಾಸವಾಗಿರುವ ಶಾರಿಕ್ (18) ಎಂದು ಗುರುತಿಸಲಾಗಿದೆ.ಶಾರಿಕ್ ಪಿಯುಸಿ ಮುಗಿಸಿ...
ಕಡಬ ಜುಲೈ 29: ನಿಫಾ ವೈರಸ್ ಎಷ್ಟು ಡೆಂಜರಸ್ ಎನ್ನುವುದು ಇತ್ತೀಚೆಗೆ ತಿಳಿದು ಬರುತ್ತಿದೆ. ಇದೀಗ ನರ್ಸ್ ಆಗಿರುವ ಕಡಬದ ಯುವಕನೊಬ್ಬ ನಿಫಾ ವೈರಲ್ ಸೊಂಕಿತ ರೋಗಿಗೆ ಆರೈಕೆ ಮಾಡಿದ ಕಾರಣ ನಿಫಾ ಸೊಂಕಿಗೆ ತುತ್ತಾಗಿ...
ವಿಟ್ಲ ಜುಲೈ 29 : ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ವಿಧ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ವಿಟ್ಲದ ಪರ್ತಿಪ್ಪಾಡಿ ನಡೆದಿದೆ. ವಿಟ್ಲದ ಪರ್ತಿಪ್ಪಾಡಿ ನಿವಾಸಿ ವಿನ್ಸಿ ಡಿ ಸೋಜ ಅವರ ಪುತ್ರಿ ಗ್ಲೀನಾ ಡಿಸೋಜಾ(14) ಮೃತ...
ಬೆಳ್ತಂಗಡಿ ಜುಲೈ 28: ಬೈಕ್ ಗೆ ಹಿಂದಿನಿಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಬಾಲಕಿ ಸಾವನಪ್ಪಿದ ಘಟನೆ ಮುಂಡಾಜೆಯಲ್ಲಿ ಶನಿವಾರ ನಡೆದಿದೆ. ಬೈಕ್ ಚಲಾಯಿಸುತ್ತಿದ್ದ ತಂದೆ ಗಂಭೀರ ಗಾಯಗೊಂಡಿದ್ದಾರೆ. ಉಜಿರೆ ಖಾಸಗಿ ಆಂಗ್ಲಮಾಧ್ಯಮ...
ಪುತ್ತೂರು ಜುಲೈ 27: ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಮೇಲೆ ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಿದ ಘಟನೆ ಪುತ್ತೂರಿನ ಬನ್ನೂರಿನಲ್ಲಿ ನಡೆದಿದೆ. ಬನ್ನೂರಿನಲ್ಲಿ ತಾಯಿ ಮಗನ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ವಿಚಾರಣೆಗೆಂದು...
ಪುತ್ತೂರು ಜುಲೈ 27: ಕೌಟುಂಬಿಕ ಕಲಹ ಹಿನ್ನಲೆ ಪತಿ ತನ್ನ ಪತ್ನಿಗೆ ಚೂರಿ ಇರಿದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ಗ್ರಾಮದ ಕಣಿಯಾರು ಗ್ರಾಮದ ಜೋರುಕಟ್ಟೆ ಎಂಬಲ್ಲಿ ನಡೆದಿದೆ. ಜೋರುಕಟ್ಟೆ ನಿವಾಸಿ ಮೊಹಮ್ಮದ್ ಎಂಬವರ...
ಪುತ್ತೂರು ಜುಲೈ 27: ಕರಾವಳಿಯಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದೆ. ಮಳೆಯ ಅಬ್ಬರ ಮತ್ತೆ ಮಂಗಳೂರು ಬೆಂಗಳೂರು ನಡುವಿನ ಸಂಪರ್ಕ ರಸ್ತೆಗಳನ್ನು ಬಂದ್ ಮಾಡುವ ಸಾಧ್ಯತೆ ಇದೆ. ಈಗಾಗಲೇ ಎಡಕುಮೇರಿ ಬಳಿ ರೈಲ್ವೆ ಹಳಿಗಳ ಕಳೆಗಿನ ಭೂಕುಸಿತದಿಂದಾಗಿ...
ಪುತ್ತೂರು ಜುಲೈ 27: ಶಿರಾಢಿಘಾಟ್ ನ ಎಡಕುಮೇರಿ ಬಳಿ ರೈಲ್ವೆ ಹಳಿಯಲ್ಲಿ ಭೂಕುಸಿತ ಉಂಟಾಗಿದ್ದು, ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಈಗಾಗಲೇ ಹಲವು ರೈಲುಗಳು ಬದಲಿ ಮಾರ್ಗದಲ್ಲಿ ಸಂಚರಿಸುತ್ತಿದ್ದು, ದುರಸ್ಥಿ ಕಾರ್ಯ ಭರದಿಂದ ಸಾಗಿದ್ದು, ಭೂಕುಸಿತ...