ಬಂಟ್ವಾಳ : ಶಾಮಿಯಾನ ಹಾಕುತಿದ್ದ ವೇಳೆ ಕಬ್ಬಿಣದ ರಾಡ್ ವಿದ್ಯುತ್ ತಂತಿಗೆ ಸ್ಪರ್ಶಿಸಿದ ಕರೆಂಟ್ ಶಾಕಿಗೆ ಓರ್ವ ಮೃತಪಟ್ಟರೆ ಇತರ ನಾಲ್ವರು ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳಲ್ಲಿ ಶನಿವಾರ ಅಪರಾಹ್ನ ಸಂಭವಿಸಿದೆ....
ಮಂಗಳೂರು : ಮಂಗಳೂರು-ಬೆಂಗಳೂರನ್ನು ಸಂಪರ್ಕಿಸುವ ಪ್ರಮುಖ ಮೂರು ಘಾಟ್ ಗಳಾದ ಶಿರಾಡಿ, ಚಾರ್ಮಾಡಿ ಹಾಗೂ ಮಡಿಕೇರಿ ಘಾಟ್ ಗಳನ್ನು ಬಂದ್ ಮಾಡುವುದರಲ್ಲಿ ಸಮನ್ವಯತೆಯ ಕೊರತೆ ಕಂಡುಬರುತ್ತಿದೆ. ಕಳೆದ ರಾತ್ರಿ ಮಡಿಕೇರಿ ಘಾಟ್ ನಲ್ಲಿ ನೂರಾರು ಜನರು...
ಮಂಗಳೂರು/ ಉಡುಪಿ, ಜು.19: ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಜು.20ರಂದು ಕರಾವಳಿಯ ಅವಿಭಾಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ...
ಪುತ್ತೂರು ಜುಲೈ 19: ಕಾನೂನು ಮೀರಿ ಎಲ್ಲೆಂದರಲ್ಲಿ ಅವೈಜ್ಞಾನಿಕವಾಗಿ ಗುಡ್ಡಗಳನ್ನು ಅಗೆದ ಪರಿಣಾಮ ಗ್ರಾಮವೊಂದರ ಸಂಪರ್ಕ ರಸ್ತೆಯೇ ಕಡಿದು ಹೋದ ಸ್ಥಿತಿ ನಿರ್ಮಾಣವಾಗಿದೆ. ಪುತ್ತೂರಿನ ಆರ್ಯಾಪು ಗ್ರಾಮಪಂಚಾಯತ್ ನ ಮಚ್ಚಿ ಮಲೆ ಎಂಬಲ್ಲಿ ಖಾಸಗಿ ವ್ಯಕ್ತಿಯೋರ್ವರು...
ಕಡಬ : ನಿರಂತರ ಮಳೆಗೆ ರಸ್ತೆ ಬದಿಯ ಬೃಹತ್ ಮರ ಧರೆಗುರುಳಿ ಬಿದ್ದ ಪರಿಣಾಮ ಹಲವು ವಿದ್ಯುತ್ ಕಂಬಗಳು ಹಾನಿಯಾದ ಘಟನೆ ದಕ್ಷಿಣ ಕನ್ನಡದ ಕಡಬ ಸಮೀಪದ ಪಣೆಮಜಲು ಬಳಿ ಶುಕ್ರವಾರ ನಡೆದಿದೆ. ಬೃಹತ್...
ಬಂಟ್ವಾಳ : ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ಭಾರೀ ಗಾಳಿ ಮಳೆಯಿಂದಾಗಿ ಕೋಳಿ ಸಾಕಣೆ ಶೆಡ್ ಒಂದು ನೆಲಕ್ಕುರುಳಿದ ಪರಿಣಾಮ ಸಾವಿರಾರು ಕೋಳಿಗಳು ಸಾವನ್ನಪ್ಪಿವೆ. ತಾಲೂಕಿನ ಕುಳ ಗ್ರಾಮದ ಸೇಕೆಹಿತ್ಲು ಎಂಬಲ್ಲಿ ಶುಕ್ರವಾರ...
ಪುತ್ತೂರು ಜುಲೈ 19: ಕರಾವಳಿ ಮಲೆನಾಡು ಘಟ್ಟಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವು ರಸ್ತೆಗಳು ಸಂಪರ್ಕ ಕಳೆದುಕೊಂಡಿದೆ. ಇದೀಗ ಕುಮಾರಧಾರ ನದಿ ಉಕ್ಕಿ ಹರಿಯುತ್ತಿದ್ದು, ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟದ ಬಳಿ ರಸ್ತೆಗೆ ನದಿ ನೀರು ನುಗ್ಗಿದೆ....
ಮಂಗಳೂರು : ವರದಕ್ಷಿಣೆಯ ದಾಹಕ್ಕೆ ಕಿರುಕುಳ ನೀಡಿ ಮಹಿಳೆಯನ್ನು ಕೊಲೆಗೈದ ಪ್ರಕರಣದಲ್ಲಿ ನಾಲ್ವರು ಅಪರಾಧಿಗಳಿಗೆ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 7 ವರ್ಷಗಳ ಕಠಿಣ ಜೈಲು ಶಿಕ್ಷೆ ನೀಡಿ ತೀರ್ಪು ನೀಡಿದೆ....
ಬೆಳ್ತಂಗಡಿ : ಬೆಳ್ತಂಗಡಿಯ ಪುಂಜಾಲ ಕಟ್ಟೆಯಲ್ಲಿ ಲಾರಿಯೊಂದು ಪಲ್ಟಿಯಾಗಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟರೆ ಇನ್ನಿಬ್ಬರು ಗಂಭೀರಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಫರಂಗಿಪೇಟೆ ನಿವಾಸಿ ಕಾರ್ತಿಕ್ ಮೃತದುರ್ದೈವಿಯಾಗಿದ್ದಾರೆ. ವಗ್ಗ ಸಮೀಪದ ಮದ್ವ ಎಂಬಲ್ಲಿನ ಶಾಮಿಯಾನ ಅಂಗಡಿಗೆ...
ಮಂಗಳೂರು : ಕರಾವಳಿಯಲ್ಲಿ ಕಳೆದ ಕೆಲದಿನಗಳಿಂದ ನಿರಂತರ ಮಳೆ ಸುರಿಯುತ್ತಿರುವ ಮಧ್ಯೆ ಜನತೆಗೆ ಇದೀಗ ಸೈಕ್ಲೋನ್ ಭೀತಿ ಎದುರಾಗಿದ್ದು ರಾಜ್ಯ ಕರಾವಳಿ ಬಂದರಿಗೆ ಎಚ್ಚರಿಕೆಯ ಸಂದೇಶ ರವಾನೆಯಾಗಿದೆ. ರಾಜ್ಯದ ಪಶ್ಚಿಮ ಕರಾವಳಿಯಲ್ಲಿರುವ ಬಂದರುಗಳಾದ ಕಾರವಾರ, ಮಂಗಳೂರು,...