ಮಂಗಳೂರು, ಜುಲೈ 09 : ಮಂಗಳೂರು ನಗರದಲ್ಲಿ ಮತ್ತೆ ದರೋಡೆ ಪ್ರಕರಣ ಬೆಳಕಿಗೆ ಬಂದಿದೆ. ನಗರದ ಬಿಜೈ ಕಾಪಿಕಾಡ್ ಬಳಿಯ ದಡ್ಡಲ್ ಕಾಡು ಬಳಿ ಇಂದು ಬೆಳಗ್ಗಿನ ಜಾವಾ ಈ ದರೋಡೆ ನಡೆದಿದೆ. ಮಂಗಳೂರು ಕಮಿಷನರೇಟ್...
ಬೆಳ್ತಂಗಡಿ ಜುಲೈ 08 : ಮಳೆಗಾಲದ ಆರಂಭದ ಬಳಿಕ ಬೆಳ್ತಂಗಡಿಯಲ್ಲಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಕಾಮಗಾರಿ ಮಾಡುತ್ತಿದ್ದು ಇದರಿಂದಾಗಿ ಧರೆಯ ಮಣ್ಣು ಕುಸಿದು ಪಕ್ಕದ ಪೊಲೀಸ್ ಠಾಣೆಯ ಆವರಣಗೋಡೆ ಕುಸಿಯುವ ಭೀತಿ ಎದುರಾಗಿದೆ. ಬೆಳ್ತಂಗಡಿ ತಾಲ್ಲೂಕು...
ಮಂಗಳೂರು : ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಶಾಸಕ ಡಾ. ಭರತ್ ಶೆಟ್ಟಿ ಆಡಿದ ಟೀಕೆಯ ಮಾತುಗಳು ಇದೀಗ ವಿವಾದ ಸೃಷ್ಟಿಸಿದೆ. ರಾಹುಲ್ ಮೈ ಮುಟ್ಟುವ ತಾಕತ್ತು ನಿಮಗಿದೆಯೆ ಭರತ್ ಶೆಟ್ಟಿಯವರೇ.?...
ಮಂಗಳೂರು, ಜುಲೈ 08: ದಕ್ಷಿಣ ಕನ್ನಡದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾದ್ಯಂತ ನಾಳೆ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜುಲೈ 09ರಂದು ರಜೆ ಘೋಷಿಸಲಾಗಿದೆ. ಜಿಲ್ಲೆಯಲ್ಲಿ...
ಬೆಂಗಳೂರು : ಭಾರಿ ಮಳೆಯ ಕಾರಣ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಅತಿ ಭಾರೀ ಮಳೆಯ ಅಲರ್ಟ್ ನೀಡಲಾಗಿದ್ದು ರೆಡ್ ಅಲರ್ಟ್ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ಘೋಷಿಸಿದೆ ಬದಲಾದ ಹವಾಮಾನ ವೈಪರಿತ್ಯದಿಂದ...
ಮಂಗಳೂರು, ಜುಲೈ 08: ಉಳ್ಳಾಲ ಖಾಝಿ ಅಸ್ಸೈಯದ್ ಫಝಲ್ ಕೋಯಮ್ಮ ತಂಙಳ್ ನಿಧನರಾಗಿದ್ದಾರೆ. ಕೇರಳದ ಎಟ್ಟಿಕುಳಂನಲ್ಲಿರುವ ಮನೆಯಲ್ಲಿ ಅವರು ಅನಾರೋಗ್ಯಕ್ಕೀಡಾಗಿದ್ದು, ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಕೇರಳದ ಕಣ್ಣೂರು ಜಿಲ್ಲೆಯ ಎಟ್ಟಿಕ್ಕುಳಂನಲ್ಲಿರುವ ಮನೆಯಲ್ಲಿ ಇಂದು ಬೆಳಗ್ಗೆ...
ಕಡಬ, ಜುಲೈ 08: ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಮಾರಧಾರಾ ನದಿಯಲ್ಲಿ ಸಿಲುಕಿದ ವ್ಯಕ್ತಿಯ ರಕ್ಷಣೆ ಮಾಡಲಾಗಿದೆ. ಕಡಬ ತಾಲೂಕಿನ ಪುಳಿಕುಕ್ಕು ಎಂಬಲ್ಲಿ ಘಟನೆ ನಡೆದಿದೆ. ಬೆಂಗಳೂರು ಮೂಲದ ರವಿಕುಮಾರ್ ಎಂಬ ವ್ಯಕ್ತಿ ತುಂಬಿ ಹರಿಯುತ್ತಿರುವ...
ಮಂಗಳೂರು : ಕರ್ನಾಟಕದಲ್ಲಿ ಮತ್ತು ನೆರೆಯ ಕೇರಳ ರಾಜ್ಯದಲ್ಲಿ ಸಾಂಕ್ರಾಮಿಕ ರೋಗ ಗಳ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ತೀವ್ರ ಕಟ್ಟೆಚ್ಚರವಹಿಸಲಾಗುತ್ತಿದೆ. ಡಿಂಗಿ ಹಾವಳಿ, ಶಿವಮೊಗ್ಗದಲ್ಲಿ ಶಂಕಿತ ಝೀಕಾ...
ನವದೆಹಲಿ : ದೇಶದಲ್ಲಿ ಆಫ್ರಿಕನ್ ಹಂದಿ ಜ್ವರ ದ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಸುಮಾರು 310 ಹಂದಿಗಳನ್ನು ಸಂಹಾರ ಮಾಡಲಾಗಿದೆ. ಕೇಂದ್ರ ಸರಕಾರ ಈ ಮಾಹಿತಿ ಬಿಡುಗಡೆ ಮಾಡಿದೆ. ಆಫ್ರಿಕಾ ಹಂದಿ...
ಬೆಂಗಳೂರು : ಕಣ್ಣು ಕುಕ್ಕುವ ಹೈ-ಬೀಮ್ ಹೆಡ್ಲೈಟ್ಗಳನ್ನು ಬಳಸಿ ವಾಹನ ಚಲಾಯಿಸುವ ಚಾಲಕರ ವಿರುದ್ದ ರಾಜ್ಯ ಪೊಲೀಸರು ಸಮರ ಸಾರಿದ್ದಾರೆ. ಕಳೆದ 4 ದಿನಗಳಲ್ಲಿ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 5 ಸಾವಿರ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಣ್ಣು...