ಕುಕ್ಕೆ ಸುಬ್ರಹ್ಮಣ್ಯ, ಜೂನ್ 26: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆನೆ ರೂಂ ಬಾಯ್ ಒಬ್ಬರನ್ನು ಎಳೆದು ಹಾಕಿದ ಘಟನೆ ನಡೆದಿದೆ. ಸುಬ್ರಹ್ಮಣ್ಯದ ಸವಾರಿ ಮಂಟಪದ ಹತ್ತಿರದ ಬಳಿ ದೇವಸ್ಥಾನದ ಆನೆ ಡಿ.ಕೆ.ಶಿ ಯವರನ್ನು ಸ್ವಾಗತಿಸಲು ಹೋಗುವ...
ಕಾಸರಗೋಡು ಜೂನ್ 25: ಮನೆಯ ಅಂಗಳದಲ್ಲಿ ಹಿಟಾಚಿ ತೊಳೆಯುವ ವೇಳೆ ಪಲ್ಟಿಯಾಗಿ ಯುವಕನೊಬ್ಬ ಸಾವನಪ್ಪಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಮೃತ ಯುವಕನನ್ನು ಕಾಸರಗೋಡು ಮಹಿಳಾ ಕಾಂಗ್ರೇಸ್ ನ ಜಿಲ್ಲಾಧ್ಯಕ್ಷೆ ಮಿನಿ ಚಂದ್ರನ್ ಅವರ ಪುತ್ರ ಪ್ರೀತಂ...
ಕುಕ್ಕೆ ಸುಬ್ರಹ್ಮಣ್ಯ ಜೂನ್ 25: ಪ್ಯಾಮಿಲಿ ಸಮೇತ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿರುವ ಡಿಸಿಎಂ ಡಿಕೆ ಶಿವಕುಮಾರ್ ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಕೆಎಂಎಫ್ ಹಾಲಿನ...
ಸುಬ್ರಹ್ಮಣ್ಯ, ಜೂನ್ 24: ಸುಬ್ರಹ್ಮಣ್ಯದ ಬಿಸ್ಲೇ ಘಾಟ್ ಸಮೀಪದ ಸಕಲೇಶಪುರ ತಾಲೂಕು ವ್ಯಾಪ್ತಿಯ ಪ್ರವಾಸಿ ತಾಣ ಪಟ್ಲಬೆಟ್ಟಕ್ಕೆ ತೆರಳಿದ್ದ ಮಂಗಳೂರಿನ ತಂಡದ ಮೇಲೆ ಅಲ್ಲಿನ ವ್ಯಕ್ತಿಗಳು ಹಲ್ಲೆ ನಡೆಸಿದ ಆರೋಪ ವ್ಯಕ್ತವಾಗಿದ್ದು, ಘಟನೆಯ ವಿಡಿಯೋ ಸಾಮಾಜಿಕ...
ಕುಕ್ಕೆ ಸುಬ್ರಹ್ಮಣ್ಯ ಜೂನ್ 24: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಕರಾವಳಿಯಲ್ಲಿ ಟೆಂಪಲ್ ರನ್ ನಲ್ಲಿದ್ದು, ಧರ್ಮಸ್ಥಳದ ಬಳಿಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ನಾಣ್ಯಗಳಿಂದ ತುಲಾಭಾರ ಸೇವೆ ಸಲ್ಲಿಸಿದರು. ದೇವಾಲಯದ...
ಬೆಳ್ತಂಗಡಿ ಜೂನ್ 23: ಕರಾವಳಿಯಲ್ಲಿ ಮುಂಗಾರು ಮಳೆ ಪ್ರಾರಂಭವಾಗುತ್ತಿದ್ದಂತೆ ಇದೀಗ ರಾಷ್ಟ್ರೀಯ ಹೆದ್ದಾರಿಗಳ ಕಾಮಗಾರಿಯ ಅಸಲಿ ಬಣ್ಣ ಒಂದೊಂದೆ ಹೊರಗೆ ಬರುತ್ತಿದೆ. ರಸ್ತೆಯಲ್ಲಿ ಸ್ಕಿಡ್ ಆಗಿ ಬೈಕ್ ಸವಾರರು ಬೀಳುತ್ತಿರುವ ಸ್ಥಿತಿ ಕಂಡು ಹೊಟೇಲ್ ಮಾಲೀಕರೊಬ್ಬರು...
ಬಂಟ್ವಾಳ ಜೂನ್ 23: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆ ಅಬ್ಬರ ಜೊರಾಗಿದ್ದು, ಈಗಾಗಲೇ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.ಈ ನಡುವೆ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ ಬಂಟ್ವಾಳದ ಕಲ್ಲಡ್ಕದಲ್ಲಿ ಅವಾಂತರ ಸೃಷ್ಠಿಸಿದೆ. ದಕ್ಷಿಣಕನ್ನಡ...
ಸುಳ್ಯ ಜೂನ್ 24: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ರಕ್ಷಣಾ ಗೊಡೆಗೆ ಡಿಕ್ಕಿ ಹೊಡೆದ ಘಟನೆ ಸಂಪಾಜೆ ಬಳಿ ನಡೆದಿದ್ದು, ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಂಡ್ಯ ಮೂಲದ ನಾಲ್ವರು ಫೋಟೋ...
ಉಪ್ಪಿನಂಗಡಿ, ಜೂನ್ 21: ಇಲ್ಲಿನ ಬ್ಯಾಂಕ್ ರಸ್ತೆಯ ಬಹುಮಹಡಿ ಕಟ್ಟಡಕ್ಕೆ ಶುಕ್ರವಾರ ರಾತ್ರಿ ಆಕಸ್ಮಿಕವಾಗಿ ಬೆಂಕಿ ತಗಲಿದ್ದು, 5ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಹೋಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಇಲ್ಲಿನ ಅಂಚೆ ಕಚೇರಿ ಸಮೀಪದ...
ಪುತ್ತೂರು ಜೂನ್ 20: ಕಾಂಗ್ರೇಸ್ ಸರಕಾರದ ಜನ ವಿರೋಧಿ ನೀತಿ ಖಂಡಿಸಿ ಪುತ್ತೂರು ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು. ಪುತ್ತೂರಿನ ಖಾಸಗಿ ಬಸ್ ನಿಲ್ದಾಣದಿಂದ ಎಸಿ ಕಛೇರಿ ತನಕ ಪಾದಾಯಾತ್ರೆಯ ಮೂಲಕ ಸಾಗಿದ ಬಿಜೆಪಿ ಕಾರ್ಯಕರ್ತರು, ರಾಜ್ಯದಲ್ಲಿ...