ಸುಳ್ಯ ಜೂನ್ 17: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೈದ ಸ್ಥಿತಿಯಲ್ಲಿ ಯುವಕನೊಬ್ಬನ ಮೃತದೇಹ ಸುಳ್ಯ ಸಮೀಪದ ಶಾಲೆಯ ಜಗಲಿಯಲ್ಲಿ ಪತ್ತೆಯಾಗಿದೆ. ಸುಳ್ಯದ ಕಾಂತಮಂಗಲ ಸರಕಾರಿ ಶಾಲೆಯ ಬಳಿ ಮೃತದೇಹ ಪತ್ತೆಯಾಗಿದೆ. ಸುಮಾರು 25-30...
ಪುತ್ತೂರು ಜೂನ್ 16 : ಕಾರು ಮತ್ತು ಬೊಲೆರೊ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸಾವನಪ್ಪಿರುವ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕುಂಬ್ರ ಸಮೀಪದ ಶೇಖಮಲೆ ಎಂಬಲ್ಲಿ ನಡೆದಿದೆ. ಮೃತರನ್ನು ಕೊಡಗು...
ಮಂಗಳೂರು : ಬಕ್ರಿದ್ ಹಬ್ಬದ ಸಂದರ್ಭ ಕುರ್ಬಾನಿ ನೆಪದಲ್ಲಿ ಅಕ್ರಮ ದನ ಸಾಗಾಟ, ಹತ್ಯೆ ವಿರುದ್ದ ನಿಗಾ ವಹಿಸಲು ಶಾಸಕ ಡಾ. ಭರತ್ ಶೆಟ್ಟಿ ಸರ್ಕಾರವನ್ನು ಆಗ್ರಹಿಸಿದ್ದಾರೆ. ಬಕ್ರಿದ್ ಬಂದರೆ ಗೋ ಸಾಕಾಣಿಕೆ ಮಾಡಿ...
ಮಂಗಳೂರು : ರಾಜ್ಯ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಕೆ ಮಾಡಿರುವುದು ಜನ ಸಾಮಾನ್ಯರಿಗೆ ಹೊರೆಯಾಗಿ ಪರಿಣಮಿಸಿದೆ. ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಮಾಡಿರುವುದನ್ನು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (DYFI)ದ.ಕ ಜಿಲ್ಲಾ ಸಮಿತಿಯು...
ಮಂಗಳೂರು : ಗ್ಯಾರಂಟಿ ಹೆಸರಿನಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಲೂಟಿ ಹೊಡೆಯಲು ಹೊರಟಿದೆ. ಪೆಟ್ರೋಲ್ ಮೇಲಿನ ರಾಜ್ಯ ಸೆಸ್ ನ್ನು ಪ್ರತಿ ಲೀಟರ್ ಮೇಲೆ ಮೂರು ರೂ. ಹೆಚ್ಚಳ ಮಾಡುವ ಆದೇಶಕ್ಕೆ ಸಹಿ ಹಾಕುವ ಮೂಲಕ...
ಮಂಗಳೂರು : ದ.ಕ.ಜಿಲ್ಲೆಯ 223 ಪಂಚಾಯತ್ ಗಳ ಪಶು ಸಖಿಯವರಿಗೆ ಒಂದು ದಿನದ ಕಾರ್ಯಾಗಾರವನ್ನು ಪಶುಪಾಲನಾ ಮತ್ತು ಪಶು ವೈಧ್ಯಕೀಯ ಸೇವಾ ಇಲಾಖೆ, ದಕ್ಷಿಣ ಕನ್ನಡ ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ ಇವರ...
ಮಂಗಳೂರು : ಸಿದ್ದರಾಮಯ್ಯ ಸರ್ಕಾರ ಬಂದ ಬಳಿಕ ರಾಜ್ಯದಲ್ಲಿ ಕೊಲೆ, ಸುಲಿಗೆ, ಭಯ ಇಲ್ಲದ ಕ್ರಿಮಿನಲ್ ಹಾಗೂ ಕಮ್ಯುನಲ್ ನಡುವಳಿಕೆ ಹೆಚ್ಚಾಗಿದ್ದು ಹತ್ಯೆ ಮತ್ತು ಆತ್ಮಹತ್ಯೆ ಯಲ್ಲಿ ನಂಬರ್ ವನ್ ಆಗಿದೆ ಎಂದು ಬಿಜೆಪಿ ಮುಖಂಡ...
ಮಂಗಳೂರು :ಮಂಗಳೂರು ನಗರದ ಅಳಕೆ ರಾಜಕಾಲುವೆ ತಡೆಗೋಡೆ ಕುಸಿತಕ್ಕೆ ಕಳಪೆ ಗುಣಮಟ್ಟದ ಕಾಮಗಾರಿ ಮತ್ತು ಶಾಸಕ ವೇದವ್ಯಾಸ ಕಾಮತ್ ನೇರ ಹೊಣೆ ಎಂದು ಡಿವೈಎಫ್ಐ ಆರೋಪಿಸಿದೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಡಿವೈಎಫ್ಐ ಪ್ರತೀ...
ಕಡಬ: ದಕ್ಷಿಣ ಕನ್ನಡ ಜಿಲ್ಲೆಯ ಕಡಬ(kadaba) ಕೋಡಿಂಬಾಳದ ಯುವ ಉದ್ಯಮಿ ಯೋರ್ವರು ಹೃದಯಾಘಾತ ( Heart attack)ಕ್ಕೆ ಬಲಿಯಾಗಿದ್ದಾರೆ. ಯುವ ಉದ್ಯಮಿ ಸನೀಶ್( 40) ಹೃದಯಾಘಾತದಿಂದ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಏಕಾಏಕಿ ಎದೆನೋವು ಕಾಣಿಸಿಕೊಂಡ ಅವರನ್ನು ಮಂಗಳೂರಿನ...
ಮಂಗಳೂರು: ರಾಷ್ಟ್ರ ಮಟ್ಟದಲ್ಲಿ ಹೆಸರು ಪಡೆದಿದ್ದ ಮಂಗಳೂರು ವಿಶ್ವವಿದ್ಯಾಲಯವು ಆರ್ಥಿಕ ಸಮಸ್ಯೆಯಿಂದ ನಲುಗುತ್ತಿದೆ. ಉಪನ್ಯಾಸಕರ, ಸಿಬ್ಬಂದಿಯ ವೇತನ, ನಿರ್ವಹಣೆಯೇ ವಿವಿಗೆ ದೊಡ್ಡ ಸಮಸ್ಯೆಯಾಗಿದ್ದು ಇಲ್ಲಿ ಉನ್ನತ ವ್ಯಾಸಾಂಗ ಮಾಡಲು ಬಂದಿದ್ದ ನೂರಾರು ವಿದ್ಯಾರ್ಥಿಗಳ ಭವಿಷ್ಯವೂ ಅಡಕೆಕತ್ತರಿಯಲ್ಲಿದೆ....