ಕಡಬ, ಜೂನ್ 08: ಹಿಂದೂ ಸ್ವಾಮೀಜಿ ಮುಖಕ್ಕೆ ಅಣ್ಣಾಮಲೈ ಫೋಟೋ ಇಟ್ಡು ವಾಟ್ಸ್ ಅಪ್ ಸ್ಟೇಟಸ್ ಹಾಕಿ ವಿಕೃತಿ ಮೆರೆದ ಘಟನೆ ನಡೆದಿದೆ. ಕಡಬದ ಅನ್ವರ್ ಎನ್ನುವ ವ್ಯಕ್ತಿ ಯೊಬ್ಬರು ಹಿಂದೂ ಸ್ವಾಮೀಜಿ ಮುಖಕ್ಕೆ ಅಣ್ಣಾಮಲೈ ಫೋಟೋ...
ಸವಣೂರು, ಜೂನ್ 08: ಕೆಲವು ತಿಂಗಳುಗಳ ಹಿಂದೆ ಕೊಳ್ತಿಗೆ ಗ್ರಾಮದ ಅರಣ್ಯ ಪ್ರದೇಶದಲ್ಲಿ ಗದ್ದಲ ಎಬ್ಬಿಸಿರುವ ಒಂಟಿ ಸಲಗ ತನ್ನ ಪ್ರಯಾಣವನ್ನು ಪುಣ್ಚಪ್ಪಾಡಿ ಗ್ರಾಮದಿಂದ ಹೊರಟು ಸವಣೂರು ಕಡೆಗೆ ಬಂದಿದೆ. ಜೂ.7ರಂದು ಪುಣ್ಚಪ್ಪಾಡಿ ಗ್ರಾಮದ ಬೆದ್ರಂಪಾಡಿ...
ಪುತ್ತೂರು ಜೂನ್ 07: ಕಾಡಾನೆಯೊಂದು ಜನವಸತಿ ಹೆಚ್ಚಿರುವ ಪ್ರದೇಶದಲ್ಲಿ ಕಾಣಿಸಿಕೊಂಡ ಘಟನೆ ಪುತ್ತೂರಿನ ಕೆಯ್ಯೂರು ಗ್ರಾಮದ ಎರೆಕಲಾ ಎಂಬಲ್ಲಿ ನಡೆದಿದೆ. ದಟ್ಟ ಅರಣ್ಯದಿಂದ ಆಹಾರ ಹುಡುಕಿ ಜನವಸತಿ ಪ್ರದೇಶಕ್ಕೆ ಬಂದಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು....
ಪುತ್ತೂರು ಜೂನ್ 06: ಉತ್ತರಪ್ರದೇಶದ ಅಯೋಧ್ಯೆಯಲ್ಲಿ ಬಿಜೆಪಿ ಸೋಲು ಬಿಜೆಪಿ ಕಾರ್ಯಕರ್ತರಿಗೆ ಭಾರೀ ದುಃಖ ತಂದಿದ್ದು, ಪುತ್ತೂರಿನ ಬಿಜೆಪಿ ಕಾರ್ಯಕರ್ತರೊಬ್ಬರು ಬಿಜೆಪಿ ಅಭ್ಯರ್ಥಿ ಲಲ್ಲುಸಿಂಗ್ ಅವರಿಗೆ ಕರೆ ಮಾಡಿ ಸರಿಯಾಗೇ ಕ್ಲಾಸ್ ತೆಗೆದುಕೊಂಡಿದ್ದಾರೆ. ಫೈಜಾಬಾದ ಲೋಕಸಭಾ...
ನೆಲ್ಯಾಡಿ ಜೂನ್ 05: ಬೈಕ್ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪದ ನೇಲ್ಯಡ್ಕ ಎಂಬಲ್ಲಿ ನಡೆದಿದೆ. ಮೃತರನ್ನು...
ಬೆಳ್ತಂಗಡಿ, ಜೂನ್ 5: ಮಾರಕಾಸ್ತ್ರಗಳಿಂದ ಹಲ್ಲೆಗೊಳಗಾದ ಕಳೆಂಜದ ಗ್ರಾಮದ ಬಿಜೆಪಿ ಮುಖಂಡ ರಾಜೇಶ್ ಎಂ.ಕೆ ಅವರ ಆರೋಗ್ಯವನ್ನು ನೂತನ ಸಂಸದ ಕ್ಯಾ.ಬ್ರಿಜೇಶ್ ಚೌಟ ವಿಚಾರಿಸಿದರು. ಜೂನ್ 4ರಂದು ರಾತ್ರಿ ಮಾರಾಕಾಸ್ತ್ರಗಳಿಂದ ದಾಳಿಯಿಂದ ಗಾಯಗೊಂಡು ಉಜಿರೆ ಖಾಸಗಿ...
ಪುತ್ತೂರು, ಜೂನ್ 03: ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ಪುತ್ತೂರು ತಾಲೂಕು ಪಂಚಾಯತ್ ಮತ್ತು ಮಿನಿ ವಿಧಾನಸೌಧದ ಮತಕೇಂದ್ರದಲ್ಲಿ ನಡೆದಿದೆ. ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ನಡೆಯುತ್ತಿದ್ದು, ಒಟ್ಟು 3324...
ಬೆಳ್ತಂಗಡಿ ಜೂನ್ 01 : ಉಜಿರೆಯ ಧರ್ಮಸ್ಥಳ ಕ್ರೀಡಾ ವಸತಿ ನಿಲಯದಿಂದ ವಿದ್ಯಾರ್ಥಿನಿಯೊಬ್ಬಳು ನಾಪತ್ತೆಯಾಗಿರುವ ಘಟನೆಯೊಂದು ನಡೆದಿದೆ. ಕ್ರೀಡಾ ವಸತಿ ನಿಲಯದ ವಾರ್ಡನ್ ಮೋಹಿನಿ ಎಂಬುವವರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿರುವ ಕುರಿತು ವರದಿಯಾಗಿದೆ....
ಪುತ್ತೂರು ಜೂನ್ 1: ರಾಜ್ಯ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ವಿರುದ್ದ ಬಂಡಾಯ ಎದ್ದಿರುವ ಬಿಜೆಪಿಯ ಮಾಜಿ ಶಾಸಕ ರಘುಪತ್ ಭಟ್ ಅವರಿಗೆ ಪುತ್ತಿಲ ಪರಿವಾರದ ಮುಖಂಡರು ಬೆಂಬಲ ಸೂಚಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಪುತ್ತಿಲ ಪರಿವಾರದ...
ಪುತ್ತೂರು ಮೇ 31: ನಿನ್ನೆ ಸಂಜೆ ಸುಬ್ರಹ್ಮಣ್ಯ ಪರಿಸರದಲ್ಲಿ ಸುರಿದ ಭಾರಿ ಮಳೆ ಅವಾಂತರ ಸೃಷ್ಟಿಸಿದೆ. ಸೇತುವೆ ಮೇಲೆ ಸಂಚರಿಸುತ್ತಿದ್ದ ಪಿಕಪ್ ವಾಹನವೊಂದು ಹಠಾತ ಏರಿಕೆಯಾದ ಹೊಳೆಯ ನೀರಿಗೆ ಸಿಲುಕಿದ ಘಟನೆ ಸುಬ್ರಹ್ಮಣ್ಯ ಸಮೀಪದ ಕಲ್ಮಕಾರಿನಲ್ಲಿ...