ಮಂಗಳೂರು, ಮೇ 22: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಜೋರಾಗಿದ್ದು, ಕಳೆದು ಮೂರು ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಈ ನಡುವೆ ಸುರಿಯುತ್ತಿರುವ ಮಳೆಗೆ ಹಲವು ಕಡೆಗಳಲ್ಲಿ ಹಾನಿಯಾದ ಬಗ್ಗೆ ವರದಿಯಾಗಿದೆ. ಮಂಗಳೂರು ನಗರದಲ್ಲಿ ಮಂಗಳವಾರ...
ಬಂಟ್ವಾಳ ಮೇ 21: ಬೈಕ್ ಮತ್ತು ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟು ಸಾವನಪ್ಪಿದ ಘಟನೆ ನಿನ್ನೆ ಪಾಣೆಮಂಗಳೂರಿನಲ್ಲಿ ನಡೆದಿತ್ತು. ಈ ಘಟನೆ ಸಿಸಿಟಿವಿ ವಿಡಿಯೋ ದೊರೆತಿದ್ದು, ಸಣ್ಣ ತಪ್ಪಿಗೆ...
ಶಿರಾಡಿ, ಮೇ 21: ರಾ. ಹೆ.75ರ ಶಿರಾಡಿ ಘಾಟಿ ಪ್ರದೇಶದಲ್ಲಿ ಮಂಗಳವಾರ ಬೆಳಗಿನ ಜಾವ ನಡೆದ ಅಪಘಾತದಲ್ಲಿ ತಾಯಿ ಮತ್ತು ಮಗ ಮೃತಪಟ್ಟ ಬಗ್ಗೆ ವರದಿಯಾಗಿದೆ. ಬೆಂಗಳೂರಿನಿಂದ ಬಂಟ್ವಾಳ ಕಡೆಗೆ ಬರುವ ಇನ್ನೋವಾ ಕಾರು ಹಾಗೂ...
ಉಳ್ಳಾಲ, ಮೇ 21: ಅಕ್ರಮ ಶಸ್ತ್ರಾಸ್ತ್ರವಾದ ಪಿಸ್ತೂಲನ್ನು ವಶದಲ್ಲಿರಿಸಿಕೊಂಡಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಉಳ್ಳಾಲ ತಾಲೂಕು ತಲಪಾಡಿ ಗ್ರಾಮದ ಪಿಲಿಕೂರು ಪರಿಸರದಲ್ಲಿ ಇಬ್ಬರು ಕಪ್ಪು ಬಣ್ಣದ ಕಾರಿನಲ್ಲಿ ಪರವಾನಿಗೆ ಇಲ್ಲದೇ ಅಕ್ರಮವಾಗಿ...
ಬೆಳ್ತಂಗಡಿ, ಮೇ 20 : ‘ಬೆಳ್ತಂಗಡಿಯ ಬಿಜೆಪಿ ಕಾರ್ಯಕರ್ತರನ್ನು ಮುಟ್ಟಿದ್ದೇ ಆದರೆ, ಇನ್ನು ಮುಂದೆಯೂ ಪೊಲೀಸರ ಕಾಲರ್ ಹಿಡಿಯಲು ನಾನು ಸಿದ್ಧ. ಜೈಲಿನಲ್ಲಿ ಕುಳಿತುಕೊಳ್ಳಲೂ ನಾನು ಸಿದ್ಧ’ ಎಂದು ಶಾಸಕ ಹರೀಶ್ ಪೂಂಜ ಹೇಳಿದ್ದಾರೆ. ಕಲ್ಲಿನ...
ಮುಲ್ಕಿ ಮೇ 20: ಯುವಕನನೊಬ್ಬ ತನ್ನ ಪ್ರೇಯಸಿ ಅಗಲಿಕೆಯ ನೋವನ್ನು ತಡೆಯಲಾಗದೇ ರೈಲಿಗೆ ತಲೆಕೊಟ್ಟು ಸಾವನಪ್ಪಿದ ಘಟನೆ ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಬಗ್ಗೆ ಮೂಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೈಲೊಟ್ಟು ನಿವಾಸಿ...
ಬೆಳ್ತಂಗಡಿ ಮೇ 20 : ಅಕ್ರಮ ಗಣಿಗಾರಿಕೆ ಹಾಗೂ ಸ್ಪೋಟಕಗಳ ಅಕ್ರಮ ದಾಸ್ತಾನು ಪ್ರಕರಣದಲ್ಲಿ ಅರೆಸ್ಟ್ ಆಗಿರುವ ತಮ್ಮ ಆಪ್ತ, ಬಿಜೆಪಿ ಮುಖಂಡನ ಬಿಡುಗಡೆಗೆ ಆಗ್ರಹಿಸಿ ಬೆಳ್ತಂಗಡಿ ಪೊಲೀಸ್ ಠಾಣಾಧಿಕಾರಿಗೆ ಅವಾಚ್ಯವಾಗಿ ಬೈದು, ಬೆದರಿಕೆ ಒಡ್ಡಿದ...
ಬೆಂಗಳೂರು ಮೇ 19 : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪೊಲೀಸರ ಮೇಲೆ ರೇಗಾಡಿದ ವಿಡಿಯೋ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಬಿಜೆಪಿ ಎಂಎಲ್ಎ ಹರೀಶ್ ಪೂಂಜಾ ಅವರ ವರ್ತನೆ ವಿರುದ್ದ...
ಬೆಳ್ತಂಗಡಿ ಮೇ 19: ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್ ಮಾಡಿದ್ದರು. ಈ ಹಿನ್ನಲೆ ಶಾಸಕ ಹರೀಶ್ ಪೂಂಜಾ ಬೆಳ್ತಂಗಡಿ ಪೊಲೀಸ್...
ಸುರತ್ಕಲ್ ಮೇ 19 : ಮಗನ ಹೆಸರಲ್ಲಿ ಹೇಳಿಕೊಂಡಿದ್ದ ಹರಕೆ ತೀರಿಸಲು ಶಬರಿಮಲೆಗೆ ತೆರಳಿದ್ದ ಕಾಟಿಪಳ್ಳ ನಿವಾಸಿ ಸಂದೀಪ್ ಶೆಟ್ಟಿ (37) ಅವರು ಹೃದಯಾಘಾತದಿಂದ ಶನಿವಾರ ನಿಧನರಾಗಿದ್ದಾರೆ. ಶುಕ್ರವಾರ ಅವರ 10 ವರ್ಷದ ಮಗನ ಹರಕೆಯ...