ಫರಂಗಿಪೇಟೆ ಮಾರ್ಚ್ 01: ನಾಪತ್ತೆಯಾಗಿರುವ ವಿಧ್ಯಾರ್ಥಿ ದಿಗಂತ್ ಪತ್ತೆ ಹಚ್ಚುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿರುವ ಹಿನ್ನಲೆ ಇಂದು ಫರಂಗಿಪೇಟೆಯಲ್ಲಿ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದೆ. ಮಂಗಳೂರಿನಲ್ಲಿ ಕಲಿಯುತ್ತಿದ್ದ ದಿಗಂತ್ ಫೆಬ್ರವರಿ 25 ರಂದು ಮನೆಯಿಂದ ಹೊರಗೆ...
ಮಂಗಳೂರು ಫೆಬ್ರವರಿ 28: ಕಳೆದ 35 ವರ್ಷಕ್ಕೂ ಮಿಕ್ಕಿ ಸಸಿಹಿತ್ಲು ಮೇಳ ಸೇರಿದಂತೆ ವಿವಿಧ ಮೇಳದಲ್ಲಿ ದೀರ್ಘಕಾಲದಿಂದ ಸೇವೆ ಸಲ್ಲಿಸುತ್ತಾ ಅನಾರೋಗ್ಯಕ್ಕೊಳಗಾಗಿರುವ ಕಲಾವಿದ ನಾಗೇಶ್ ಆಚಾರ್ಯ ಕುಲಶೇಖರ ಇವರ ಮನೆಗೆ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರು...
ಸುಳ್ಯ ಫೆಬ್ರವರಿ 28: ನಿಗೂಢ ಕಾರಣಕ್ಕೆ ವಿದ್ಯಾರ್ಥಿನಿಯೋರ್ವಳು ಕಾಲೇಜಿನ ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದಲ್ಲಿ ಬುಧವಾರ ರಾತ್ರಿ ನಡೆದಿದೆ. ಮೃತರನ್ನು ಸುಳ್ಯ ಕೆವಿಜಿ ಡೆಂಟಲ್ ಕಾಲೇಜಿನ ಬಿ.ಡಿ.ಎಸ್. ವಿದ್ಯಾರ್ಥಿನಿ ಬೆಳಗಾವಿ...
ಹಾಸನ: ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರ ಶಿರಾಡಿ ಘಾಟಿಯಲ್ಲಿ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಯನ್ನು ಜೂ. 30 ರೊಳಗೆ ಪೂರ್ಣಗೊಳಿಸಲು ನಿರ್ಧರಿಸಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ) ಕನಿಷ್ಠ ಒಂದು ತಿಂಗಳು ಶಿರಾಡಿ ಘಾಟಿಯಲ್ಲಿ ವಾಹನ...
ಮಂಗಳೂರು ಫೆಬ್ರವರಿ 27: ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಿರಿಯ ನಾಯಕರಾದ ಶ್ರೀ ಬಿ.ಎಸ್.ಯಡಿಯೂರಪ್ಪ ರವರ ಜನ್ಮದಿನದ ಅಂಗವಾಗಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಮತ್ತು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಬಿಜೆಪಿ ವತಿಯಿಂದ ಇತಿಹಾಸ...
ಬಂಟ್ವಾಳ ಫೆಬ್ರವರಿ 27: ಪರಂಗಿಪೇಟೆಯ ಕಿದೆಬೆಟ್ಟು ನಿವಾಸಿ ಪಿಯುಸಿ ವಿಧ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ನಿರ್ಲಕ್ಷವಹಿಸುತ್ತಿದ್ದಾರೆ ಎಂದು ಆರೋಪಿಸಿ ಸಾರ್ವಜನಿಕರು ಪೋಲೀಸ್ ಔಟ್ ಪೋಸ್ಟ್ ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಪರಂಗಿಪೇಟೆಯ...
ಧರ್ಮಸ್ಥಳ: ಚಾರ್ಮಾಡಿ ಘಾಟ್ ರಸ್ತೆಯ ತಿರುವಿನಲ್ಲೇ ಕೆಎಸ್ಆರ್ಟಿಸಿ ಬಸ್ಸೊಂದರ ಸ್ಟೇರಿಂಗ್ ಜಾಯಿಂಟ್ ತುಂಡಾದ ಘಟನೆ ನಡೆದಿದೆ. ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ KA 17-F-1487 ಶಿವಮೊಗ್ಗ ವಿಭಾಗದ ಬಸ್, ಚಾರ್ಮಾಡಿ ಘಾಟ್ನಲ್ಲಿ ಸಂಚರಿಸುತ್ತಿದ್ದಾಗ ಸ್ಟೇರಿಂಗ್ ಜಾಯಿಂಟ್ ಕಟ್...
ವಿಟ್ಲ ಫೆಬ್ರವರಿ 27: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನವೊಂದು ಕಂದಕಕ್ಕೆ ಉರುಳಿದ ಘಟನೆ ವಿಟ್ಲ ಸಮೀಪದ ಅನಿಲಕಟ್ಟೆ-ಮಂಕುಡೆ ಸಂಪರ್ಕ ರಸ್ತೆಯಲ್ಲಿ ನಡೆದಿದ್ದು, ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಟ್ಟಡ ಸಾಮಾಗ್ರಿಗಳನ್ನು ಕೊಂಡೊಯ್ಯುತ್ತಿದ್ದ ಪಿಕ್ಅಪ್ ವಾಹನ...
ಮಂಗಳೂರು ಫೆಬ್ರವರಿ 26: ಮಂಗಳೂರಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಫರಂಗಿಪೇಟೆಯ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿದ್ದು, ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಫರಂಗಿಪೇಟೆ ಸಮೀಪದ ಕಿದೆಬೆಟ್ಟು ನಿವಾಸಿ ಪದ್ಮನಾಭ ಅವರ ಪುತ್ರ ದಿಗಂತ್(17) ನಾಪತ್ತೆಯಾದ ವಿದ್ಯಾರ್ಥಿ. ಆತ...
ಪುತ್ತೂರು ಫೆಬ್ರವರಿ 26: ಚಲಿಸುತ್ತಿದ್ದ ಲಾರಿಯಿಂದ ಜಿಗಿದ ಪರಿಣಾಮ ಕಾಂಕ್ರೀಟ್ ರಸ್ತೆಗೆ ಬಿದ್ದು ಕ್ಲಿನರ್ ಸಾವನಪ್ಪಿದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಗ್ರಾಮದ ಅಡ್ಡಹೊಳೆಯಲ್ಲಿ ಫೆಬ್ರವರಿ 25ರಂದು ಮುಂಜಾನೆ ನಡೆದಿದೆ. ಮೃತರನ್ನು ತಮಿಳುನಾಡಿನ ನಾಗಪಟ್ಟಿನಂ ಜಿಲ್ಲೆಯ...