ಬೆಳ್ತಂಗಡಿ, ಮಾರ್ಚ್ 31: ಕಿಡಿಗೇಡಿಗಳು 10ಕ್ಕೂ ಅಧಿಕ ನಾಯಿಗಳಿಗೆ ವಿಷಹಾಕಿ ಸಾಯಿಸಿದ ಘಟನೆ ಮುಂಡಾಜೆ ಗ್ರಾಮದ ಸೋಮಂತಡ್ಕದ ಅಗರಿ- ಹುರ್ತಾಜೆ ಎಂಬಲ್ಲಿ ನಡೆದಿದೆ. ಶನಿವಾರ ರಾತ್ರಿ ಈ ರಸ್ತೆಯುದ್ದಕ್ಕೂ ಯಾರೋ ಯಾವುದು ಆಹಾರದಲ್ಲಿ ವಿಷವನ್ನು ಬೆರೆಸಿ...
ಪುತ್ತೂರು ಮಾರ್ಚ್ 30: ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಕಾರೊಂದು ಪಾದಚಾರಿಗೆ ಡಿಕ್ಕಿ ಹೊಡೆದ ಘಟನೆ ಕಡಬದ ಮರ್ಧಾಳ ಎಂಬಲ್ಲಿ ನಡೆದಿದ್ದು, ಈ ಘಟನೆಯಲ್ಲಿ ಪಾದಚಾರಿ ಸಾವನಪ್ಪಿದ್ದಾರೆ. ಮೃತರನ್ನು ಮರ್ಧಾಳ ನಿವಾಸಿ ವಿಠಲ ರೈ ಎಂದು...
ಬೆಳ್ತಂಗಡಿ ಮಾರ್ಚ್ 30: ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದವರು ಚುನಾವಣೆ ಹಿನ್ನಲೆ ತಪಾಸಣೆಯಲ್ಲಿದ್ದ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರು ಎಂಬಲ್ಲಿ ನಡೆದಿದೆ. ಆರೋಪಿಗಳು ಪಿಕಪ್ ವಾಹನದಲ್ಲಿ ನಾಲ್ಕು ದನಗಳನ್ನು ಅಕ್ರಮವಾಗಿ ಸಾಗಿಸುತ್ತಿರುವ...
ಕಡಬ : ಅಲ್ಪ ಸಂಖ್ಯಾತರ ವಿಚಾರವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದ ಕಾಂಗ್ರೆಸ್ ಸಭೆಯಲ್ಲಿ ಮುಖಂಡರ ಮಧ್ಯೆ ಗದ್ದಲ, ಕಿತ್ತಾಟ ನಡೆದಿದೆ ಎಂದು ತಿಳಿದು ಬಂದಿದೆ. ಲೋಕಸಭಾ ಚುನಾವಣೆಯ ಪ್ರಚಾರ ಸಭೆ ಕಡಬದಲ್ಲಿ ಶನಿವಾರ...
ಮಂಗಳೂರು : ದ್ವಿಚಕ್ರ ವಾಹನ ಕಳ್ಕಳನನ್ನು ಮಂಗಳೂರಿನ ಬಜ್ಪೆ ಪೊಲೀಸರು ಬಂಧಿಸಿದ್ದು ಆತನಿಂದ ಸುಮಾರು ಒಂದು ಲಕ್ಷ ರೂಪಾಯಿ ಮೌಲ್ಯದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಉಡುಪಿ ಕುಂದಾಪುರ ಸಾಸ್ತಾನ ಹೈರೋಡಿ ಗೋಳಿಬೆಟ್ಟು ನಿವಾಸಿ ಪ್ರಹ್ಲಾದ್ (30) ಬಂಧಿತ...
ಮಂಗಳೂರು: 2017ರಿಂದ ನೋಂದಣಿಯಾಗಿರುವ ಎಲ್ಲಾ ಸಾರ್ವಜನಿಕ ಬಸ್ಗಳು ಮುಂದಿನ ಒಂದು ತಿಂಗಳೊಳಗೆ ಬಾಗಿಲನ್ನು ಅಳವಡಿಸಿ ಅಫಿಧಾವಿತ್ ಸಲ್ಲಿಸಲು ಜಿಲ್ಲಾಧಿಕಾರಿ ಮುಲ್ಲೆ ಮುಗಿಲನ್ ಬಸ್ ಮಾಲಿಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ...
ಮಂಗಳೂರು, ಮಾರ್ಚ್ 30: ನಗರ ಹೊರವಲಯದ ಅಡ್ಯಾರ್ ಪದವು ಸಮೀಪದ 30 ವರ್ಷ ಪ್ರಾಯದ ಮಹಿಳೆಯೊಬ್ಬರು ಒಂದು ವರ್ಷ ಪ್ರಾಯದ ತನ್ನ ಹೆಣ್ಣು ಮಗುವನ್ನು ಸೊಂಟಕ್ಕೆ ಕಟ್ಟಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ...
ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ತಡೆಗೋಡೆಗೆ ಢಿಕ್ಕಿಯಾಗಿ ಪಲ್ಟಿಯಾದ ಪರಿಣಾಮ ಓರ್ವ ಮೃತಪಟ್ಟು ಇಬ್ಬರು ಗಂಭಿರಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಗುರುವಾಯನಕೆರೆಯ ಶಕ್ತಿ ನಗರದ ಬಳಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ. ಬೆಳ್ತಂಗಡಿಯಿಂದ...
ಮಂಗಳೂರು : ಮನುಕುಲದ ವಿಮೋಚನೆಗಾಗಿ ದೇವ ಪುತ್ರ ಯೇಸು ಕ್ರಿಸ್ತರು ತನ್ನ ಪ್ರಾಣವನ್ನು ಬಲಿದಾನ ಮಾಡುವ ಪವಿತ್ರ ದಿನವಾದ ಶುಭ ಶುಕ್ರವಾರ(ಗುಡ್ ಫ್ರೈಡೇ) ವನ್ನು ಸಮಸ್ತ ಕ್ರೈಸ್ತರಿಂದ ನಾಡಿನಾದ್ಯಂತ ಧ್ಯಾನ ಮತ್ತು ಪ್ರಾರ್ಥನೆಗಳ ಮೂಲಕ ಆಚರಿಸಲಾಗುತ್ತಿದೆ....
ಬಂಟ್ವಾಳ: ಸುಮಾರು 17ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಬಂಟ್ವಾಳ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಕಂಚಿಲ ಮನೆ ಕುಕ್ಕಾಜೆ ಮಂಚಿ ಗ್ರಾಮ ಬಂಟ್ವಾಳ ತಾಲೂಕು ನಿವಾಸಿ ಅಬುಸಾಲಿ (41) ಎಂದು ಗುರುತಿಸಲಾಗಿದೆ. ಸುಮಾರು 17...