ಪುತ್ತೂರು: ಪುತ್ತೂರಿನಲ್ಲಿ ಅಕ್ರಮ ಗೋ ಸಾಗಾಟದ ಜಾಲವನ್ನು ಬಜರಂಗದಳ ಬಯಲಿಗೆಳೆದಿದ್ದು, ಸಂಘಟನೆಯ ಕಾರ್ಯಕರ್ತರನ್ನು ನೋಡಿ ಆರೋಪಿಗಳು ಕಾರು , ದನಗಳನ್ನು ಬಿಟ್ಟು ಪರಾರಿಯಾಗಿದ್ದಾರೆ. ಪುತ್ತೂರಿನ ಕಬಕ ಅಡ್ಯಲಾಯ ದೈವಸ್ಥಾನದ ಸಮೀಪವೇ ಈ ಕೃತ್ಯ ನಡೆದಿದೆ. ಕಾರಿನಲ್ಲಿ...
ಬೆಂಗಳೂರು : ತುಮಕೂರಿನಲ್ಲಿ ಬೆಳ್ತಂಗಡಿ ಮೂವರನ್ನು ದುಷ್ಕರ್ಮಿಗಳು ಕಾರಿಗೆ ಬೆಂಕಿ ಹಚ್ಚಿ ಭೀಕರವಾಗಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ಗೃಹಸಚಿವರನ್ನುಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ಮಾಡಿ ಪ್ರಕರಣದ ಗಂಭೀರತೆ ಅರಿತು ಉನ್ನತ ಮಟ್ಟದ...
ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಆಯುಕ್ತ ಮನ್ಸೂರ್ ಆಲಿ ಅವರು 25 ಲಕ್ಷ ರೂ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ರೆಡ್ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿರುವುದು ರಾಜ್ಯದ ಕಾಂಗ್ರೆಸ್ ಸರಕಾರ ನಡೆಸುತ್ತಿರುವ ಭ್ರಷ್ಟಾಚಾರಕ್ಕೆ...
ಪುತ್ತೂರು ಮಾರ್ಚ್ 24 : ಪ್ರಧಾನಿ ನರೇಂದ್ರ ಮೋದಿಯವರು ಪರಿಕಲ್ಪನೆಯಂತೆ ಪಕ್ಷ ಪರಿವಾರದಿಂದ ಮುಕ್ತವಾಗಬೇಕು, ಭ್ರಷ್ಟಾಚಾರದಿಂದ ಮುಕ್ತವಾಗಬೇಕು ಆದರೆ ರಾಜ್ಯದಲ್ಲಿರುವ ಪಕ್ಷದ ಜವಬ್ದಾರಿ ಹೊತ್ತವ ಕೆಲವರು ನರೇಂದ್ರ ಮೋದಿಯವರ ಈ ಮೂರು ಪರಿಕಲ್ಪನೆಗೆ ಸರಿ ಹೊಂದಿಲ್ಲ...
ಪುತ್ತೂರು ಮಾರ್ಚ್ 24: ಫೆಬ್ರವರಿ ತಿಂಗಳಲ್ಲಿ ಪುತ್ತೂರು ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ರೇಷ್ಮಾ ಎಂಬ ಮಹಿಳೆಯೊಬ್ಬರ ಬ್ಯಾಗ್ ನಲ್ಲಿದ್ದ ಚಿನ್ನಾಭರಣ ಕದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ...
ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಭಾರಿ ಗಾಳಿ ಮಳೆ ಸುರಿದಿದ್ದು ಗಾಳಿಗೆ ಮರವೊಂದು ಮನೆಯ ಮೇಲೆ ಬಿದ್ದು ಹಾನಿಯಾಗಿದ್ದರೆ ಮನೆಯಲ್ಲಿದ್ದದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಡಬ ತಾಲೂಕಿನ ಕುಟ್ರುಪಾಡಿ ಗ್ರಾಮದಲ್ಲಿ ಈ ದುರ್ಘಟನೆಸಂಭವಿಸಿದ್ದು ಬಾಬು...
ಮಂಗಳೂರು : ಮೂಡಾ ಆಯುಕ್ತ ಮನ್ಸೂರ್ ಅಲಿ ಯವರನ್ನು ಭೂ ಖರೀದಿ, TDR ಫೈಲ್ ಕ್ಲಿಯರೆನ್ಸ್ ಗಾಗಿ ಲಂಚದ ಹಣದ ಬೇಡಿಕೆಯ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರು ಬಂಧಿಸಿರುವುದು ಮಂಗಳೂರಿನಲ್ಲಿ ಭೂದಂಧೆಯ ಆಗಾಧತೆ ಹಾಗೂ ಕರಾಳ...
ಮಂಗಳೂರು : 25 ಲಕ್ಷ ರೂ. ಲಂಚ ಸ್ವೀಕರಿಸುವ ಸಂದರ್ಭದಲ್ಲಿ ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮನ್ಸೂರ್ ಅಲಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದು, ಇದು ಸರ್ಕಾರಿ ಪ್ರಾಯೋಜಿತ ಭ್ರಷ್ಟಾಚಾರ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ...
ಮಂಗಳೂರು: ಉದ್ಯಮಿಯೊಬ್ಬರಿಂದ ಲಂಚ ಸ್ವೀಕರಿಸುವ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಮೂಡಾ ಆಯುಕ್ತ ಮನ್ಸೂರು ಆಲಿ ಮತ್ತು ಮತ್ತು ದಲ್ಲಾಳಿ ಮುಹಮ್ಮದ್ ಸಲೀಂ ಅವರನ್ನು ಬಂಧಿಸಿದೆ. ಮಂಗಳೂರಿನ ಸಾಗರ್ ರಿಯಾಲಿಟಿ...
ತುಮಕೂರು : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಮೂವರನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದು ಈ ಸಂಬಂಧ ಒಟ್ಟು ಆರು ಮಂದಿಯನ್ನು ತುಮಕೂರಿನ ಕೋರಾ ಪೊಲೀಸರು...