ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಭಾರಿ ಗಾಳಿ ಮಳೆ ಸುರಿದಿದ್ದು ಗಾಳಿಗೆ ಮರವೊಂದು ಮನೆಯ ಮೇಲೆ ಬಿದ್ದು ಹಾನಿಯಾಗಿದ್ದರೆ ಮನೆಯಲ್ಲಿದ್ದದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಡಬ ತಾಲೂಕಿನ ಕುಟ್ರುಪಾಡಿ ಗ್ರಾಮದಲ್ಲಿ ಈ ದುರ್ಘಟನೆಸಂಭವಿಸಿದ್ದು ಬಾಬು...
ಮಂಗಳೂರು : ಮೂಡಾ ಆಯುಕ್ತ ಮನ್ಸೂರ್ ಅಲಿ ಯವರನ್ನು ಭೂ ಖರೀದಿ, TDR ಫೈಲ್ ಕ್ಲಿಯರೆನ್ಸ್ ಗಾಗಿ ಲಂಚದ ಹಣದ ಬೇಡಿಕೆಯ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರು ಬಂಧಿಸಿರುವುದು ಮಂಗಳೂರಿನಲ್ಲಿ ಭೂದಂಧೆಯ ಆಗಾಧತೆ ಹಾಗೂ ಕರಾಳ...
ಮಂಗಳೂರು : 25 ಲಕ್ಷ ರೂ. ಲಂಚ ಸ್ವೀಕರಿಸುವ ಸಂದರ್ಭದಲ್ಲಿ ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮನ್ಸೂರ್ ಅಲಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದು, ಇದು ಸರ್ಕಾರಿ ಪ್ರಾಯೋಜಿತ ಭ್ರಷ್ಟಾಚಾರ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ...
ಮಂಗಳೂರು: ಉದ್ಯಮಿಯೊಬ್ಬರಿಂದ ಲಂಚ ಸ್ವೀಕರಿಸುವ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಮೂಡಾ ಆಯುಕ್ತ ಮನ್ಸೂರು ಆಲಿ ಮತ್ತು ಮತ್ತು ದಲ್ಲಾಳಿ ಮುಹಮ್ಮದ್ ಸಲೀಂ ಅವರನ್ನು ಬಂಧಿಸಿದೆ. ಮಂಗಳೂರಿನ ಸಾಗರ್ ರಿಯಾಲಿಟಿ...
ತುಮಕೂರು : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಮೂವರನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದು ಈ ಸಂಬಂಧ ಒಟ್ಟು ಆರು ಮಂದಿಯನ್ನು ತುಮಕೂರಿನ ಕೋರಾ ಪೊಲೀಸರು...
ಕಡಬ ಮಾರ್ಚ್ 23: ಕಡಬ ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಎಂಬಲ್ಲಿ ಕುಮಾಧಾರ ನದಿಗೆ ನಿರ್ಮಾಣವಾಗಿರುವ ಬೃಹತ್ ಕಿಂಡಿ ಅಣೆಕಟ್ಟೆಯ ಗೇಟುಗಳನ್ನು ಕಿಡಿಗೇಡಿಗಳು ತೆಗೆದು ಅಣೆಕಟ್ಟಿನ ನೀರನ್ನು ಖಾಲಿ ಮಾಡಿದ ಘಟನೆ ನಡೆದಿದೆ. ಇದೀಗ ಸ್ಥಳಕ್ಕೆ...
ಮಂಗಳೂರು : ಪಂಜರದಲ್ಲಿದ್ದ ದೈತ್ಯ ಕಾಳಿಂಗ ಸರ್ಪವೊಂದು ತಪ್ಪಿಸಿಕೊಂಡು ಹೋಗಿ ಕೆಲಕಾಲ ಆತಂಕ ಸೃಷ್ಟಿಸಿದ ಘಟನೆ ಮಂಗಳೂರಿನ ಪಿಲಿಕುಳ ನಿಸರ್ಗಧಾಮದಲ್ಲಿ ಬೆಳಕಿಗೆ ಬಂದಿದೆ. ಇಲ್ಲಿನ ಜೈವಿಕ ಉದ್ಯಾನವನದಲ್ಲಿ ಈ ಘಟನೆ ನಡೆದಿದ್ದು ತಪ್ಪಿಸಿಕೊಂಡ ಈ...
ಸುರತ್ಕಲ್ : ಚುನಾವಣೆ ಸಂದರ್ಭ ಜಿಲ್ಲೆಯಲ್ಲಿ ಹಿಂದೂ ಸಂಘಟನೆಯ ಮುಖಂಡರಿಂದ ಶಾಂತಿ ಕದಡುವ ಕಾರ್ಯ ಬೇಡ ಎಂದು ಮಾಜಿ ಶಾಸಕ ವಿಜಯಕುಮಾರ್ ಶೆಟ್ಟಿ ಮನವಿ ಮಾಡಿದ್ದಾರೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು ಕಾಂಗ್ರೆಸ್ನಿಂದ...
ತುಮಕೂರು: ದಕ್ಷಿಣ ಕನ್ನಡ ಮೂವರ ಮೃತ ದೇಹ ತುಮಕೂರಿನ ಕುಚ್ಚಂಗಿ ಕೆರೆಯ ಬಳಿ ಸುಟ್ಟ ಕಾರಿನಲ್ಲಿ ಪತ್ತೆಯಾಗಿದೆ. ಮೃತರನ್ನು ಬೆಳ್ತಂಗಡಿ ತಾಲೂಕಿನ ಟಿ.ಬಿ ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್(45) , ಮದ್ದಡ್ಕ ನಿವಾಸಿ ಇಸಾಕ್(56)...
ಪುತ್ತೂರು ಮಾರ್ಚ್ 22 : ರಾಷ್ಟ್ರ ಭಕ್ತರ ಹಾಗೂ ದೇಶ ದ್ರೋಹಿಗಳ ನಡುವಿನ ಚುನಾವಣೆಯಾಗಿದ್ದು, ರಾಷ್ಟ್ರದಲ್ಲಿ ಹಿಂದುತ್ವವನ್ನು ಪ್ರತಿಷ್ಠಾಪನೆ ಮಾಡಲು 2024ರ ಚುನಾವಣೆ ಪ್ರಾಮುಖ್ಯತೆಯನ್ನು ಪಡೆದಿದೆ. ರಾಷ್ಟ್ರದ ಚಿಂತನೆ ಇಲ್ಲದೆ ಆಡಳಿತ ಮಾಡಬೇಕೆಂಬ ಕಲ್ಪನೆಯನ್ನು ಕಾಂಗ್ರೆಸ್...